Breaking News
Home / Breaking News / ಬೆಳಗಾವಿ ಜಿಲ್ಲೆಗೆ ಸಿಹಿ ಸುದ್ದಿ….ಜಿಲ್ಲೆಯಲ್ಲಿ ಮಹಾಮಾರಿ ಫಿನೀಶ್…!!

ಬೆಳಗಾವಿ ಜಿಲ್ಲೆಗೆ ಸಿಹಿ ಸುದ್ದಿ….ಜಿಲ್ಲೆಯಲ್ಲಿ ಮಹಾಮಾರಿ ಫಿನೀಶ್…!!

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಮೂರನೆಯ ಅಲೆ ಅಪ್ಪಳಿಸಿ ಈ ಅಲೆ ಈಗ ಜಿಲ್ಲೆಯಲ್ಲಿ ಸಂಪೂರ್ಣವಾಗಿ ನೆಲೆ ಕಳೆದುಕೊಂಡಿದೆ‌.

ಇಂದು ಬುಧವಾರ ಬಿಡುಗಡೆಯಾದ ಬೆಳಗಾವಿ ಜಿಲ್ಲೆಯ ಹೆಲ್ತ್ ಬುಲಿಟೀನ್ ಜಿಲ್ಲೆಯ ಜನತೆಗೆ ಸಿಹಿ ಸುದ್ದಿ ನೀಡಿದೆ‌‌. ಬೆಳಗಾವಿ ಮಹಾನಗರದಲ್ಲಿ ಇವತ್ತು ಕೊರೋನಾ ರಿಪೋರ್ಟ್ ಬಿಗ್ ಝಿರೋ ಆದ್ರೆ ಜಿಲ್ಲೆಯಾದ್ಯಂತ ಕೇವಲ ನಾಲ್ಕು ಜನ ಸೊಂಕಿತರು ಮಾತ್ರ ಪತ್ತೆಯಾಗಿದ್ದಾರೆ.

ಬೆಳಗಾವಿ ತಾಲ್ಲೂಕಿನಲ್ಲಿ ಝಿರೋ ಖಾನಾಪೂರ 1 ,ರಾಮದುರ್ಗ 1,ಚಿಕ್ಕೋಡಿ 1, ಗೋಕಾಕ್ 1 ,ಸೊಂಕಿತರು ಪತ್ತೆಯಾಗಿದ್ದಾರೆ. ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ತಲಾ ಒಬ್ಬರು ಸೊಂಕಿತರು ಪತ್ತೆಯಾಗಿದ್ದು ಉಳಿದ ತಾಲ್ಲೂಕುಗಳಲ್ಲಿ ರಿಪೋರ್ಟ್ ಝಿರೋ….

Check Also

ಸಂಜಯ ಪಾಟೀಲ ವಿರುದ್ಧ ದೂರು ದಾಖಲು…

ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Leave a Reply

Your email address will not be published. Required fields are marked *