ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಸೊಂಕಿನ ಎರಡನೇಯ ಅಲೆ ಅಪ್ಪಳಿಸಿದೆ ಇವತ್ತು ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 135 ಜನರಿಗೆ ಸೊಂಕು ದೃಡವಾಗಿದೆ.
ಬೆಳಗಾವಿ ತಾಲ್ಲೂಕಿನಲ್ಲಿ ಅತೀ ಹೆಚ್ವು 103 ಜನ ಸೊಂಕಿತರು ಪತ್ತೆಯಾಗಿದ್ದು ಇವತ್ತು ಯಾವ ತಾಲ್ಲೂಕಿನಲ್ಲಿ ಎಷ್ಟು ಜನ ಸೊಂಕಿತರು ಪತ್ತೆಯಾಗಿದ್ದಾರೆ ಮಾಹಿತಿ ಇಲ್ಲಿದೆ ನೋಡಿ
Athani 3
Belagavi 103
Bailhongal 2
Chikkodi 3
Gokak 3
Hukkeri 2
Khanapur 3
Ramdurag 0
Raibag 3
Savadatti 8
Others 5
Total
135
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					