ಬೆಳಗಾವಿ- ಮಾಳಮಾರುತಿ ಪೋಲೀಸ್ ಠಾಣೆಯಲ್ಲಿ ಸಿಪಿಐ ಆಗಿ ಕರ್ತವ್ಯ ನಿಭಾಯಿಸುತ್ತಿದ್ದ ಸಿಪಿಐ ಗಡ್ಡೇಕರ ಅವರು ಬೆಳಗಾವಿಯ ಸೈಬರ್ ಕ್ರೈಂ ವಿಭಾಗದ ಸಿಪಿಐ ಆಗಿ ವರ್ಗಾವಣೆ ಗೊಂಡಿದ್ದಾರೆ.
ಬೆಳಗಾವಿಯ ಮಾರ್ಕೆಟ್ ಠಾಣೆಯ ಆವರಣದಲ್ಲಿರುವ ಸೈಬರ್ ಎಕಾನಾಮಿಕ್,ನಾರ್ಕೋಟಿಕ್ಸ್ ಪೋಲೀಸ್ ಠಾಣೆಯಲ್ಲಿ ಸಿಪಿಐ ಗಡ್ಡೇಕರ ಅವರು ಚಾರ್ಜ್ ತೆಗೆದುಕೊಂಡಿದ್ದಾರೆ
ಮಾಳ ಮಾರುತಿ ಠಾಣೆಗೆ ಸಿಪಿಐ ಸುನೀಲ ಪಾಟೀಲ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಹೆಚ್ಚಾಗುತ್ತಿದ್ದು ಸೈಬರ್ ಕ್ರೈಂ ನಿಯಂತ್ರಿಸಲು ಗಡ್ಡೇಕರ್ ಅವರು ತಮ್ಮ ಖದರ್ ತೋರಿಸಲಿದ್ದಾರೆ.