ಬೆಳಗಾವಿ-ನಗರದ ಗಣೇಶಪೂರ ರಸ್ತೆಯಲ್ಲಿರುವ ಮಿಲಿಟರಿ ಫಾರ್ಮ ಹೌಸ ಬಳಿ ಶವವೊಂದು ಗಿಡಕ್ಕೆ ನೇತಾಡುತ್ತಿರುವದನ್ನು ಕಂಡು ಕೆಲ ಕಾಲ ಈ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿತ್ತು
ಗಿಡಕ್ಕೆ ಹಗ್ಗದಿಂದ ಬಿಗಿದು ಕೊಲೆ ಮಾಡಿದರೇ ಅಥವಾ ಮರದ ಟೊಂಗೆಗೆ ಇತ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡನೇ ಎನ್ನುವದು ತನಿಖೆಯಿಂದ ಗೊತ್ತಾಗಬೇಕಾಗಿದೆ
ಅಪರಿಚಿತ ವ್ಯೆಕ್ತಿಯ ಶವ ಇದಾಗಿದ್ದು ಸ್ಥಳಕ್ಕೆ ಪೋಲಿಸರ ಭೇಟಿ ಪರಿಶೀಲನೆ ನಡೆಸಿದ್ದಾರೆ ಬೆಳಗಾವಿಯ ಕ್ಯಾಂಪ್ ಪೊಲೀಸರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ