ಬೆಳಗಾವಿ- ಕುರಿ ಮೇಯಿಸಲು ಹೋಗಿದ್ದ ಯುವಕನೊಬ್ಬ ಕೃಷಿ ಹೊಂಡದಲ್ಲಿ ಕಾಲು ಜಾರಿ ನೀರು ಪಾಲಾದ ಘಟನೆ ಸುಳಗಾ,(ಹಿಂಡಲಗಾ) ಗ್ರಾಮದಲ್ಲಿ ನಡೆದಿದೆ.
ಕುರಿ ಮೇಯಿಸಲು ತೆರಳಿದ್ದ 32 ವರ್ಷದ ಯುವಕ ವಿಠ್ಠಲ ಅನಗೋಳಕರ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಈಜಲು ಬಾರದೇ ಇರುವದರಿಂದ ಕೃಷಿ ಹೊಂಡದಲ್ಲೇ ಮೃತಪಟ್ಟಿದ್ದಾನೆ.
ಕಾಕತಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ