Breaking News

ಇಟಗಿ ಬಳಿ ಟ್ರ್ಯಾಕ್ಟರ್ ಪಲ್ಟಿ ಆರು ಜನರ ದುರ್ಮರಣ

ಇಟಗಿ ಬಳಿ ಟ್ರ್ಯಾಕ್ಟರ್ ಪಲ್ಟಿ ಆರು ಜನರ ದುರ್ಮರಣ

ಬೆಳಗಾವಿ- ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಟಗಿ ಬೋಗುರ್ ನಡುವೆ ನಡೆದಿದೆ

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮವಾಗಿ ಆರು ಜನರು ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ .

ಸ್ಥಳಕ್ಕೆ ನಂದಗಡ ಪೋಲೀಸರು ದೌಡಾಯಿಸಿದ್ದು ಹಲವು ಗಾಯಾಳುಗಳ ಪರಿಸ್ಥಿತಿ ಗಂಭೀರವಾಗಿದೆ.

Check Also

ಬೆಳಗಾವಿ ಜಿಲ್ಲೆಯ ವೀರ ಯೋಧ ನಿಧನ

ಮೂಡಲಗಿ:ಕಲ್ಲೋಳಿ ಪಟ್ಟಣದ ವೀರ ಯೋಧ ಶ್ರೀ ಪ್ರವೀಣ್ ಸುಭಾಸ್ ಖಾನಗೌಡ್ರ (24) ಅವರು ಬುಧವಾರ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ …

Leave a Reply

Your email address will not be published. Required fields are marked *