Breaking News
Home / Breaking News / ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿದ ಯುವತಿ

ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿದ ಯುವತಿ

ವಿಷ ಕುಡಿದು ಯುವತಿಯ ಆತ್ಮಹತ್ಯೆ

ಬೆಳಗಾವಿ-ಹೊಟ್ಟೆನೋವು ತಾಳಲಾರದೆ 24ವರ್ಷದ ಯುವತಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆ.

ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಚಂದೂರ ಗ್ರಾಮದ ನಿವಾಸಿಯಾದ ಸುಧಾರಾಣಿ ಭರಮಪ್ಪ ನಾಯಿಕ ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ

ಇಂದು ಮದ್ಯಾಹ್ನ ಮನೆಯಲ್ಲಿ ಇಲ್ಲದಿರುವಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುಧಾರಾಣೆ ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ

ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ …

Leave a Reply

Your email address will not be published. Required fields are marked *