ಬೆಳಗಾವಿ- ಬೆಳಗಾವಿ ನಗರದ ಖಾನಾಪೂರ ರಸ್ತೆಯಲ್ಲಿ ಬಿಗ್ ಬಝಾರ್ ಹತ್ತಿರದ ಜೂಜು ಅಡ್ಡೆಯ ಮೇಲೆ ದಾಳಿ ಮಾಡಿರುವ ಪೋಲೀಸರು 9 ಜನರನ್ನು ಬಂಧಿಸಿದ್ದಾರೆ.
ಟಿಳಕವಾಡಿಯ ಬಿಗ್ ಬಝಾರ್ ಹತ್ತಿರ ಅಪಾರ್ಟ್ಮೆಂಟ್ ವೊಂದರಲ್ಲಿ ಜೂಜಾಟ ಆಡ್ಡೆಯ ಮೇಲೆ ಟೀಳಕವಾಡಿ ಠಾಣೆಯ ಪೋಲೀಸರು ದಾಳಿ ಮಾಡಿ ಇಸ್ಪೀಟ್ ಆಡುತ್ತಿದ್ದ 9ಜನರನ್ನು ಬಂಧಿಸಿ 8550 ರೂಗಳನ್ನು ವಶಪಡಿಸಿಕೊಂಡಿದ್ದಾರೆ
ಬಂಧಿತ ಆರೋಪಿಗಳು ಬೈಲಹೊಂಗಲ ತಾಲ್ಲೂಕಿನ ಒಂದೇ ಗ್ರಾಮದವರೆಂದು ತಿಳಿದು ಬಂದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ