Breaking News
Home / Breaking News / ಟ್ರಾಕ್ಟರ್ ಡಿಕ್ಕಿ ಬೈಕ್ ಮೇಲೆ ತೆರಳುತ್ತಿದ್ದ ಹಸುಗೂಸು, ದಂಪತಿ ದುರ್ಮರಣ

ಟ್ರಾಕ್ಟರ್ ಡಿಕ್ಕಿ ಬೈಕ್ ಮೇಲೆ ತೆರಳುತ್ತಿದ್ದ ಹಸುಗೂಸು, ದಂಪತಿ ದುರ್ಮರಣ

ಬೆಳಗಾವಿ-ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ಹಸುಗೂಸು, ದಂಪತಿ ಸಾವನ್ನೊಪ್ಪಿದ್ದಾರೆ.

5 ತಿಂಗಳ ಹಸುಗೂಸು ಸೇರಿ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದು ಸಂಗನಕೇರಿ ಗ್ರಾಮದ ಬಳಿ ಭೀಕರ ರಸ್ತೆ ಅಪಾಘಾತ ಸಂಭವಿಸಿದೆ.ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ಮೃತರು ಹಿಡಕಲ್ ಗ್ರಾಮದ ನಿವಾಸಿಗಳೆಂದು ಪೊಲೀಸರ ಮಾಹಿತಿ ನೀಡಿದ್ದು, ಮೃತರ ಹೆಸರು ಇನ್ನೂ ಪತ್ತೆಯಾಗಿಲ್ಲ, ಸ್ಥಳಕ್ಕೆ ಘಟಪ್ರಭಾ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *