Breaking News

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಾಯಿ

 

ಬೆಳಗಾವಿ-_ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿಯೊಬ್ಬಳು ಬಾಂಧಾರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ತಾಲ್ಲೂಕಿನ ಹಣಮಾಪೂರ ಗ್ರಾಮದಲ್ಲಿ ನಡೆದಿದೆ.

ಹಣಮಾಪೂರ ಗ್ರಾಮದ ಲಕ್ಷ್ಮವ್ವ ಕಲ್ಲೋಳಪ್ಪ ವಡ್ಡರ 35 ,ಮಗಳು ಕೀರ್ತಿ 10 ವರ್ಷ,ಶ್ರಾವಣಿ 3 ವರ್ಷ ಮೂವರ ಶವಗಳು ಹಣಮಾಪೂರ ಗ್ರಾಮದ ಬಾಂಧಾರದಲ್ಲಿ (ಚಿಕ್ಕ ಜಲಾಶಯ) ಪತ್ತೆಯಾಗಿವೆ

ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನುವರೆಗೆ ಗೊತ್ತಾಗಿಲ್ಲ ರಾಮದುರ್ಗ ಪೋಲೀಸರು ಹಣಮಾಪೂರ ಗ್ರಾಮಕ್ಕೆ ದೌಡಾಯಿಸಿ ತನಿಖೆ ಆರಂಭಿಸಿದ್ದಾರೆ.

Check Also

ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ

ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ …

Leave a Reply

Your email address will not be published. Required fields are marked *