ವಿದ್ಯುತ್‌ ತಗುಲಿ ಇಬ್ಬರು ರೈತರ ದುರ್ಮರಣ….

ಬೆಳಗಾವಿ- ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಮೃತಪಟ್ಟ ಘಟನೆ ಸವದತ್ತಿ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ.

ಗದ್ದೆಯಲ್ಲಿ ಕೆಲಸ ಮಾಡುವಾಗ ಕಾಲಿಗೆ ವಿದ್ಯುತ್ ತಂತಿ ಸ್ಪರ್ಷವಾಗಿ 54 ವರ್ಷದ ಫಕೀರಪ್ಪ ಚಂದರಗಿ,ಹಿರಿಯೂರು,4O ವರ್ಷದ ಮಹಾದೇವ ದುರ್ಗಪ್ಪ ಮೇತ್ರಿ ಹಿರಿಯೂರು ಎಂಬಾತರು ಮೃತಪಟ್ಟಿದ್ದಾರೆ.

ಸವದತ್ತಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

In Savadatti PS limits Two farmers
1) Fakkirappa Siddappa Chandaragi, 54 years
2) Mahadev Durgappa Metri, 40 years both residents of Hirur village died due to electrocution from a damaged electric cable while working in a sugarcane field.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *