ವಿಧ್ಯಾರ್ಥಿಗಳ ಗಲಾಟೆ ,ಓರ್ವ ವಿದ್ಯಾರ್ಥಿಗೆ ಚೂರಿ ಇರಿತ,ಮೂವರಿಗೆ ಗಾಯ
ಬೆಳಗಾವಿ- ಬೆಳಗಾವಿಯ ಕೋಟೆಯ ಪಕ್ಕದಲ್ಲಿರು ಕಾಲೇಜುವೊಂದರ ಎದುರು ನಡೆದ ವಿದ್ಯಾರ್ಥಿಗಳ ಗಲಾಟೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮದ್ಯರಾತ್ರಿ ನಡೆದಿದೆ
ಕಾಲೇಜು ಎದುರು ನಡೆದ ವಿದ್ಯಾರ್ಥಿಗಳ ಘರ್ಷಣೆ ಯಲ್ಲಿ ಓರ್ವ ವಿದ್ಯಾರ್ಥಿಗೆ ಚೂರಿ ಇರಿತ ವಾಗಿದ್ದು ಒಟ್ಟು ಮೂವರು ಜನ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ
ನಿನ್ನೆ ಮದ್ಯರಾತ್ರಿ ಈ ಘಟನೆ ನಡೆದಿದ್ದು ಒಟ್ಟು ಆರು ಜನ ವಿದ್ಯಾರ್ಥಿಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದು ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರೆದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ