ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿ ಮರ್ಡರ್…
ಬೆಳಗಾವಿ- ನಿನ್ನೆ ರಾತ್ರಿ ಯುವಕನ ಹತ್ಯೆ ಮಾಡಿದ ಘಟನೆ ಹಳೆ ಬೆಳಗಾವಿ ನಾಕಾ ಬಳಿ ನಡೆದಿದೆ
25ವರ್ಷದ ಯುವಕ ಚಿತ್ರದುರ್ಗ ಮೂಲದ ಮಹ್ಮದ ಶಫಿ ಎಂ ಟ್ರಕ್ ಕ್ಲೀನರ್ ಎಂದು ಗುರುತಿಸಲಾಗಿದೆ.
ಈತನನ್ನು ಬೇರೆ ಕಡೆ ಹತ್ಯೆ ಮಾಡಿ ಬೆಳಗಾವಿಯಲ್ಲಿ ಶವ ಎಸೆದು ಹೋಗಿದ್ದಾರೆಯೋ? ಅಥವಾ ಆತನ ಹತ್ಯೆ ಬೆಳಗಾವಿಯಲ್ಲೇ ನಡೆದಿದೆಯೋ ಅನ್ನೋದು ಗೊತ್ತಾಗಿಲ್ಲ
ಶಹಾಪೂರ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ತನಿಖೆ ನಡೆಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ