Breaking News

ಒಂದೇ ಮನೆಯಲ್ಲಿ ತ್ರಿಬಲ್ ಮರ್ಡರ್….

ಒಂದೇ ಮನೆಯಲ್ಲಿ ತ್ರಿಬಲ್ ಮರ್ಡರ್….

ಬೆಳಗಾವಿ- ತಂದೆ ಮಗ ಮತ್ತು ತಾಯಿಯ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡ್ಡವಾಡ ಗ್ರಾಮದಲ್ಲಿ ನಡೆದಿದೆ

ರಾತ್ರಿ ಅಪರಿಚಿತ ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಹೆಂಡತಿ ಶಾಂತವ್ವಾ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾದ ದುರ್ದೈವಿಗಳಾಗಿದ್ದಾರೆ‌

ಒಂದೇ ಮನೆಯಲ್ಲಿ ಮೂರು ಜನರನ್ನ ಕೊಚ್ಚಿ ಕೊಲೆ ಮಾಡಿದ ಹಂತಕರು,ಹಳೆ ದ್ವೇಷದಿಂದ ಈ ಕೃತ್ಯವೆಸಗಿದ್ದಾರೆ ಎಂದು ಶಂಕಿಸಲಾಗಿದೆ ಸ್ಥಳಕ್ಕೆ ದೊಡ್ಡವಾಡ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ

ದೊಡ್ಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ದೊಡ್ಡವಾಡ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ

Check Also

ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ …

Leave a Reply

Your email address will not be published. Required fields are marked *