Breaking News

ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರ ಮರ್ಡರ್

ಬೆಳಗಾವಿ- ಹಾಡುಹಗಲೇ ಬೈಕ್ ಮೇಲೆ ಬಂದ ಇಬ್ಬರು ಯುವಕರು,ಇಬ್ಬರು ಯುವತಿಯರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಬೆಳಗಾವಿ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳಗಾವಿಯ ಮಚ್ಛೆ ಗ್ರಾಮದ ಬ್ರಹ್ಮಲಿಂಗ ನಗರದಲ್ಲಿ ಈ ಘಟನೆ ನಡೆದಿದೆ,ಕೊಲೆಯಾದ ಇಬ್ಬರು ವಿವಾಹಿತರು ಎಂದು ತಿಳಿದು ಬಂದಿದೆ.ಕೊಲೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ

ಪೋಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು ಪೋಲೀಸರ ಪರಶೀಲನೆಯ ಬಳಿಕ ಘಟನೆಯ ಸಂಪೂರ್ಣ ವಿವರ ಗೊತ್ತಾಗಲಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *