ಬೆಳಗಾವಿ- ಮಹಾರಾಷ್ಟ್ರ ಸರ್ಕಾರದ ಶಿವಸೇನೆಯ ಇಬ್ಬರು ಸಚಿವರು ಬೆಳಗಾವಿಗೆ ಆಗಮಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿರುವ ಹಿನ್ನಲೆಯಲ್ಲಿ ಮಹಾ ಸಚಿವರು ಬೆಳಗಾವಿ ಗಡಿ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎನ್ ಜಯರಾಂ ಆದೇಶ ಹೊರಡಿಸಿದ್ದಾರೆ
ಮಹಾರಾಷ್ಟ್ರ ಕ್ಯಾಬಿನೇಟ್ ಸಚಿವರಾದ ಸಾವಂತ ಮತ್ತು ರಾವತ ಅವರು ಬೆಳಗಾವಿ ಗಡಿ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎನ್ ಜಯರಾಂ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಎಂಈಎಸ್ ನಾಯಕರಿಗೆ ಮರ್ಮಾಘಾತವಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ