ಬೆಳಗಾವಿ-ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟಣೆಗಳು ಸೆಪ್ಟೆಂಬರ 2 ರಂದು ಭಾರತ ಬಂದ್‍ಗೆ ಕರೆ ನೀಡಿದ್ದು ಈ ದಿನ ಬೆಳಗಾವಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಎನ್ ಜಯರಾಂ ತಿಳಿಸಿದ್ದಾರೆ
ಶುಕ್ರವಾರ ಎಂದಿನಂತೆ ಸರ್ಕಾರಿ ಕಚೇರಿಗಳು ಶಾಲಾ ಕಾಲೇಜುಗಳು ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ
