ಬೆಳಗಾವಿ-ಬೆಳಗಾವಿ ಡಿಸಿಪಿ ರಾಧಿಕಾ ಅವರನ್ನು ಬೆಳಗಾವಿಯಿಂದ ವರ್ಗಾವಣೆ ಮಾಡಿರುವ ರಾಜ್ಯಸರ್ಕಾರ ರಾಧಿಕಾ ಅವರು ಮಂಡ್ಯ ಎಸ್ಪಿಯಾಗಿ ಕಾರ್ಯನಿರ್ವಹಿಸಲಿದ್ದಾರೆ
ಬೆಳಗಾವಿ ಡಿಸಿಪಿ ಯಾಗಿ ಬೆಂಗಳೂರು ಲೋಕಾಯುಕ್ತ ಎಸ್ ಪಿ ಸೀಮಾ ಅನೀಲ ಲಾಟಕರ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ
Check Also
ಬೆಳಗಾವಿಯ ದಿವ್ಯಾ ಗಾಣಿಗೇರ ರಾಜ್ಯಕ್ಕೆ ಪ್ರಥಮ
ಬೆಂಗಳೂರು-ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ …