ಬೆಳಗಾವಿ- ಬೆಳಗಾವಿಯ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸೀಮಾ ಲಾಟ್ಕರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ನಗರದಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿಭಾಯಿಸಿದ ಸೀಮಾ ಲಾಟ್ಕರ್ ಲೇಡಿ ಸಿಂಗಮ್ ಎಂದೇ ಪರಿಚಿತರಾಗಿದ್ದರು.
ಅವರ ವರ್ಗಾವಣೆಯಿಂದ ತೆರವಾದ. ಸ್ಥಾನಕ್ಕೆ ಸರ್ಕಾರ ಇನ್ನೂ ಯಾರೊಬ್ಬರನ್ನು ನೇಮಿಸಿಲ್ಲ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ