Breaking News

ಬೆಳಗಾವಿ ನಗರದಲ್ಲಿ ಅತೀ ದೊಡ್ಡ ಮಟಕಾ ದಾಳಿ

ಬೆಳಗಾವಿ- ಬೆಳಗಾವಿ ಮಹಾನಗರದ ಖಂಜರ ಗಲ್ಲಿಯಲ್ಲಿ ಡಿಸಿಪಿ ವಿಕ್ರಮ್ ಅಮಟೆ ಅವರು ಖುದ್ದಾಗಿ ಮಟಕಾ ಅಡ್ಡೆಯ ಮೇಲೆ ದಾಳಿ ಮಾಡಿದ್ದಾರೆ.

ಬೆಳಗಾವಿಯ ಖಂಜರ್ ಗಲ್ಲಿಯಲ್ಲಿ ದಾಳಿ ಮಾಡಿರುವ ಡಿಸಿಪಿ ವಿಕ್ರಮ್ ಅಮಟೆ ಅವರು,ಮಟಕಾ ಕಿಂಗ್ ಶಫಿ ತಹಶೀಲ್ದಾರ,ಸೇರಿದಂತೆ,ಮಟಕಾ ಜೂಜಾಟದಲ್ಲಿ ತೊಡಗಿದ್ದ 23 ಜನರನ್ನು ವಶಕ್ಕೆ ಪಡೆದಿದ್ದಾರೆ.

23 ಜನರನ್ನು ವಶಕ್ಕೆ ಪಡೆದಿರುವ ಪೋಲೀಸರು,ಮಟಕಾ ದಂಧೆಗೆ ಬಳಿಸುತ್ತಿದ್ದ 15 ಮೋಬೈಲ್ ಫೋನ್,ಮಟಕಾ ಚೀಟಿ,ಮತ್ತು 2 ಲಕ್ಷ 11ಸಾವಿರ,910 ರೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *