Breaking News

ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಇಂದು ಬೆಳಗಾವಿಗೆ

ಬೆಳಗಾವಿ- ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಇಂದು ಬೆಳಿಗ್ಗೆ 11-00 ಘಂಟೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿ ನೇರವಾಗಿ ನಿಪ್ಪಾಣಿಗೆ ತೆರಳಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ

ಸಂಜೆ 4 ಘಂಟೆಗೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ

Check Also

ಶಹಬ್ಬಾಷ್‌….ಬೆಳಗಾವಿ ಮಹಾಪೌರ ಮಂಗೇಶ್ ಪವಾರ್….!!

    ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ಅಂದ್ರೆ ಕನ್ನಡ- ಮರಾಠಿ ಜಗಳ, ಎಂಈಎಸ್ ಕೇಂದ್ರ ಎನ್ಬುವ ಕಾಲ …

Leave a Reply

Your email address will not be published. Required fields are marked *