ಬೆಂಗಳೂರು- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ,
ಸದಾಶಿವ ನಗರದಲ್ಲಿ ಇರುವ ಡಿಕೆ ಶಿವಕುಮಾರ್ ಮನೆ,ಕನಕಪುರ ದಲ್ಲಿರುವ ಮನೆ,ಮತ್ತು ಡಿಕೆಶಿ ಸಹೋದರ ಡಿಕೆ ರವಿ ಅವರ ಮನೆಯ ಮೇಲೆ ದಾಳಿ ಮಾಡಿರುವ ಸಿಬಿಐ ಅಧಿಕಾರಿಗಳು ದಾಖಲೆಗಳನ್ನು ಪರಶೀಲನೆ ಮಾಡುತ್ತಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ