ಬೆಳಗಾವಿ- ಸೋಮವಾರ 24/08/2020 ರಂದು ಶ್ರೀ ಡಿ ಕೆ ಶಿವಕುಮಾರ ಅವರು ಕೆಪಿಸಿಸಿ ಅಧ್ಯಕ್ಷರಾದ ನಂತರ ಪ್ರಪ್ರಥಮ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಿದ್ದು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅದ್ಯಕ್ಷ ರಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡುತ್ತಿರುವದು ವಿಶೇಷವಾಗಿದೆ.
ಅಂದು ಅವರು ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಕೇಳಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ