Breaking News

ಬೆಳಗಾವಿಯಲ್ಲಿ ಬೀದಿ ನಾಯಿಗಳ ದಾಳಿ ನಾಲ್ವರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

ಬೆಳಗಾವಿ- ನಗರದ ಗಾಂಧೀನಗರ,ಮನ್ನತ ಕಾಲೋನಿ ಹಾಗೂ ಮಾಳಮಾರುತಿ ಬಡಾವಣೆಯಲ್ಲಿ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ಜನ ಮಕ್ಕಳು  ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ

 

ಬೆಳಗಾವಿ- ನಗರದ ಗಾಂಧೀನಗರ,ಮನ್ನತ ಕಾಲೋನಿ ಹಾಗೂ ಮಾಳಮಾರುತಿ ಬಡಾವಣೆಯಲ್ಲಿ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ಜನ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಬೀದಿ ನಾಯಿಗಳ ದಾಳಿಗೆ ತುತ್ತಾಗಿರುವ ಮೂವರು ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು
ಒಂದು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಶಹಾನವಾಜ ಇಶಾನದಾರ್ 3 ವರ್ಷ,
ಫೈಜಾನ್ 3ವರ್ಷ,ಅದೀಬಾ ಸಯ್ಯದ 11ವರ್ಷ ಇವರು ಗಾಯಗೊಂಡಿದ್ದು ಇವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

1) Shanawaz inshandar Age 3yr 2) Faizan Age 5yr. 3) Adiba Sayyed Age 11yr

ಬೆಳಗಾವಿಯ ಗಾಂಧೀ ನಗರ,ಉಜ್ವಲ ನಗರ ಮತ್ತು ತೀರಂಗಾ ಕಾಲೋನಿ,ಮನ್ನತ್ ಕಾಲೋನಿಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಇಲ್ಲಿಯ ಮಕ್ಕಳು ಆತಂಕದಲ್ಲೇ ಓಡಾಡುತ್ತಿದ್ದಾರೆ

ಏಕ ಕಾಲಕ್ಕೆ ಈ ಬೀದಿ ನಾಯಿಗಳು ನಾಲ್ಕು ಜನ ಮಕ್ಕಳ ಮೇಲೆ ದಾಳಿ ಮಾಡಿರುವದರಿಂದ ಮೇಲ್ಕಾಣಿಸಿದ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ .

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *