ಬೆಳಗಾವಿ-
. ಇದೇ ೧೭ ಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ. ಬೆಳಗಾವಿಯಲ್ಲಿ ನಡೆಯಲಿದ್ದು ಇದಕ್ಕೆ ತಯಾರಿ ವೀಕ್ಷಣೆ ಮಾಡಲಾವುದು.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ
ಕಾರ್ಯಕ್ರಮದಲ್ಲಿ ಒಂದು ಲಕ್ಷ ಜನ ಸೇರಿಸುವ ಉದ್ದೇಶವಿದೆ. ಪಕ್ಷ ಸಂಘಟನೆ, ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಸಮಾವೇಶ ಆಯೋಜನೆ.ಮಾಡಲಾಗಿದೆ ಎಂದು ಸಚಿವರು ತಿಳಿದಿದರು
ಸಚಿವ ಎಚ್. ವೈ ಮೇಟಿ ವಿರುದ್ಧದ ಆರೋಪ ನಿರಾಕಣೆ ಮಾಡಿದ್ದಾರೆ. ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ. ಎಂದು ಈ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು
ಆರ್ ಟಿ ಐ ಕಾರ್ಯಕರ್ತ ಬಸವರಾಜ್ ಗೃಹ ಸಚಿವರನ್ನು ಭೇಟಿ ಮಾಡುತ್ತೇನೆ ಎನ್ನುವ ಹೇಳಿಕೆ ವಿಚಾರದ ಕುರಿತು ಮಾದ್ಯಮ ಮಿತ್ರರು ಪ್ರಶ್ನಿಸಿದಾಗ . ಬಸವರಾಜ್ ನನ್ನ, ಕಚೇರಿಯನ್ನು ಈ ವರೆಗೆ ಸಂಪರ್ಕಿಸಿಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟಪಡಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ