Breaking News

ವೈದ್ಯರ ನಿರ್ಲಕ್ಷ್ಯ ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಪ್ರತಿಭಟನೆ

ಬೆಳಗಾವಿ- ಬೆಳಗಾವಿ ನಗರದ ಶಹಾಪೂರ ಪ್ರದೇಶದಲ್ಲಿರುವ ಸರಾಫ ಗಲ್ಲಿಯ ದಾನೇಶ್ವರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ದಾಖಲಾಗಿದ್ದ ತಾಯಿ ಮತ್ತು ಮಗು ಸಾವನೊಪ್ಪಿದ ಘಟನೆ  ಇಂದು ಮಧ್ಯಾಹ್ನ ನಡೆದಿದೆ

ಬಸ್ತವಾಡ ಗ್ರಾಮದ ಮಾಲಾಶ್ರೀ ಶೀತಲ ಸಂಕೇಶ್ವರಿ ಎಂಬ ಇಪ್ಪತ್ತು ವರ್ಷ ವಯಸ್ಸಿನ ಮಹಿಳೆ ಡಾ ಉಮದಿ ಅವರ ದಾನೇಶ್ವರಿ ಆಸ್ಪತ್ರೆಗೆ ದಾಖಲಾಗಿದ್ದಳು ಈ ಮಹಿಳೆ ಇಂದು ಬೆಳಗಿನವರೆಗೆ ಆರೋಗ್ಯವಾಗಿದ್ದಳು ಆದರೆ ಮಧ್ಯಾಹ್ನ ಹೆರಿಗೆ ಸಮಯದಲ್ಲಿ ತಾಯಿ ಮತ್ತು ಮಗು ಇಬ್ಬರೂ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದರು ಎನ್ನುವದು ಮೃತ ಮಹಿಳೆಯ ಸಮಂಧಿಕರು ಆರೋಪಿಸಿದ್ದಾರೆ

ತಾಯಿ ಮತ್ತು ಮಗುವಿನ ಸಾವಿಗೆ ಕಾರಣವಾಗಿರುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಸ್ಪತ್ರೆಯಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ ಶಹಾಪೂರ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ

Check Also

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಕತ್ತಿ…

ಬೆಳಗಾವಿ-ಬೆಳಗಾವಿ ಜಿಲ್ಲೆಯ ಪಾಲಿಗೆ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ.ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಮಹತ್ತರ ಬೆಳವಣಿಗೆಯಿಂದಾಗಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.