Breaking News

ಒಣಗಿದ ಕಬ್ಬು ನೇಣು ಬಿಗಿದುಕೊಂಡ ರೈತ

ನೀರು ಇಲ್ಲದೇ ಕಬ್ಬು ಒಣಗಿ ಹೋಗಿದ್ದರಿಂದ ಮನನೊಂದು ರೈತ ಆತ್ಮಹತ್ಯೆ, ತೋಟದ ಬಾವಿಯ ಮೇಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮಾಡಿಕೊಂಡಿದ್ದಾನೆ
, ರಮೇಶ ಚೌಗಲಾ (೪೨) ಸಾಲಬಾಧೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ, ಮಾಡಿಕೊಂಡ ದುರ್ದೈವಿಯಾಗಿದ್ದಾನೆ
ಎರಡು ಕೊಳವೆ ಬಾವಿ ಕೊರೆಯಿಸಿದರೂ ವಿಫಲವಾದ ಹಿನ್ನೆಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಿಂದ ೧.೫ ಲಕ್ಷ, ೨ ಲಕ್ಷ ಕೈಸಾಲ ಮಾಡಿಕೊಂಡಿದ್ದ ರೈತ ರಮೇಶ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರಗಟ್ಟಿ ಗ್ರಾಮದವನಾಗಿದ್ದಾನೆ
ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Check Also

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.