ಕಾಂಗ್ರೆಸ್,ಬಿಜೆಪಿ ವಿರುದ್ಧ ರೈತರಿಂದ ಲಬೋ..ಲಬೋ..!!

ಬೆಳಗಾವಿ- ರಾಜ್ಯದಲ್ಲಿ ಭೀಕರ ಬರಗಾಲವಿದ್ದು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮತ್ತು ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಧಾವಿಸುತ್ತಿಲ್ಲ ರೈತರ ಸಾಲ ಮನ್ನಾ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯೆಕ್ತಪಡಿಸಿದ ರೈತರು ಕೇಂದ್ರ ಹಾಗು ರಾಜ್ಯ ಸರ್ಕಾರಗಳ ವಿರುದ್ಧ ಹೊಯ್ಕೊಂಡು ಲಬೋ.ಲಬೋ ಚಳವಳಿ ನಡೆಸಿದರು

ನಗರದ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ರಸ್ತೆ ತಡೆ ನಡೆಸಿದ ರಾಜ್ಯ ರೈತ ಸಂಘ ಮತ್ತು ಹಸೀರು ಸೇನೆಯ ನೂರಾರು ಜನ ರೈತರು ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ತ ಪ್ರತಿಭಟನಾ ರ್ಯಲಿ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದರು

ರೈತರ ಸಾಲ ಮನ್ನಾ ಮಾಡದ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು ಕೂಡಲೇ ರೈತರ ಸಾಲ ಮನ್ನಾ ಮಾಡುವದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *