Breaking News

ಬೆಳಗಾವಿಯಲ್ಲಿ ಔಷಧಿ ಅಂಗಡಿಗೆ ಬೆಂಕಿ,ಲಕ್ಷಾಂತರ ರೂ ಹಾನಿ

ಬೆಳಗಾವಿ- ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ಧಾಣದ ಎದರಿನಲ್ಲಿರುವ ಔಷಧಿ ಅಂಗಡಿಗೆ ಆಕಸ್ಮಿಕ ವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆಯ ಔಷಧಿಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ನಿನ್ನೆ ಮದ್ಯರಾತ್ರಿ ಶ್ರೀರಾಮ ಮೆಡಿಕಲ್ಸ ಎಂಬ ಔಷಧಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದಾಗ ಅಗ್ನಿ ಶಾಮಕ ದಳ ಬೆಂಕಿಯನ್ನು ನಿಯಂತ್ರಿಸುವಷ್ಟರಲ್ಲಿ ಔಷಧಿಗಳು ಬೆಂಕಿಗಾಹುತಿ ಯಾಗಿವೆ

ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರೆದಿದೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *