ಬೆಳಗಾವಿ: ಆಕಸ್ಮಿಕ ಬೆಂಕಿ ತಗುಲಿ ನಡು ರಸ್ತೆಯಲ್ಲೇ ಸಾರಿಗೆ ಬಸ್ ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯಹು
 
 
ಕ್ಕೇರಿ ತಾಲೂಕಿನ ನರಸಿಂಗಪೂರ ಬಳಿ ಘಟನೆ ನಡೆದಿದೆ.
ಬಸ್ ಗೆ ಬೆಂಕಿ ತಗಲುತ್ತಿದ್ದಂತೆಯೇ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಬರಿಯಿಂದ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಪಾಯ ಸಂಭವಿಸಿಲ್ಲ. ಯಮಕನಮರಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೋಲಿಸರು ದೌಡಾಯಿಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ