ಸೋಮವಾರ ರಜೆ,ಮಂಗಳವಾರ ಹಬ್ಬ…

ಗಣೇಶ ಚತುರ್ಥಿ: ಸೋಮವಾರ(ಸೆ.18) ರಜೆ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, ಸೆ.17(ಕರ್ನಾಟಕ ವಾರ್ತೆ): ಗಣೇಶೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮುಂಚಿತವಾಗಿಯೇ ಘೋಷಿಸಿರುವಂತೆ ಸೋಮವಾರ(ಸೆ.18)ವೇ ರಜೆ ಇರುತ್ತದೆ ಎಂದು ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಡಿಪಿಎ ಆರ್) ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಈ ವಿಷಯವನ್ನು ಸ್ಪಷ್ಟಪಡಿದ್ದಾರೆ.
***

Check Also

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಸದಸ್ಯರ ಸದಸ್ಯತ್ವ ರದ್ದು……!!!

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಒಂದು ಕಡೆ ಅಧಿಕಾರಿಗಳ ನಡುವೆ ತಿಕ್ಕಾಟ ಇನ್ನೊಂದು ಕಡೆ ಪಾಲಿಕೆ ಆಯುಕ್ತರನ್ನೇ ವರ್ಗಾವಣೆ ಮಾಡುವಂತೆ ಪಾಲಿಕೆ …

Leave a Reply

Your email address will not be published. Required fields are marked *