Breaking News

ಓರ್ವ ಆರೋಪಿಯ ಬಂಧನ ೬೦೦ ಗ್ರಾಂ ಗಾಂಜಾ ವಶ.

ಬೆಳಗಾವಿ- ನಗರದ ಎಪಿಎಂಸಿ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರಾಯಬಾಗ ತಾಲೀಕಿನ ಆರೋಪಿಯನ್ನು ಎಪಿಎಂಸಿ ಪೋಲೀಸರು ಬಂಧಿಸಿಸಿ ೬೦೦ ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ

ರಾಯಬಾಗ ತಾಲೂಕಿನ ಸುಲ್ತಾನಪೂರ ಗ್ರಾಮದ ೨೩ ವರ್ಚದ ಧರೆಪ್ಪ ಗಜಾನನ ದೊಡಮನಿ ಎಂಬಾತ ನಗರದಲ್ಲಿ ಗಾಂಜಾ ಮಾರಾಟ ಮಾಡುವ ಸಂಧರ್ಭದಲ್ಲಿ  ಸಿಪಿಐ ಕಾಳಿಮಿರ್ಚಿ ನೇತ್ರತ್ವದ ತಂಡ ಆರೋಪಿಯನ್ನು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದೆ

Check Also

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …

Leave a Reply

Your email address will not be published. Required fields are marked *