Breaking News

ಹಾಲಿಡೇ,ಫಾಲ್ಸ್ ಗೆ ಹೋಗುವಂತಿಲ್ಲ….

ಬೆಳಗಾವಿ- ಬೆಳಗಾವಿ ಜಿಲ್ಲೆಯ ಪ್ರವಾಸಿ ಕೇಂದ್ರಗಳಾದ ಗೋಕಾಕ್ ಫಾಲ್ಸ್,ಗೊಡಚಿನ ಮಲ್ಕಿ ಫಾಲ್ಸ್ ಹಾಗು ಧೂಪದಾಳ ಸೇತುವೆ ಬಳಿ ರಜಾ ದಿನಗಳಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದ್ದು ಈ ಕುರಿತು ಬೆಳಗಾವಿ ಜಿಲ್ಲಾಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ.

ಶನಿವಾರ,ಭಾನುವಾರ,ಹಾಗೂ ರಜಾ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಈ ಮೂರು ಪ್ರವಾಸಿ ಕೇಂದ್ರಗಳಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಇರೋದಿಲ್ಲ,ವೀಕ್ಷಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಒಟ್ಟಾರೆ ಬೆಳಗಾವಿ ಜಿಲ್ಲೆಯ ಇತರ ಪ್ರವಾಸಿ ತಾಣಗಳಲ್ಲೂ ರಜಾ ದಿನಗಳಲ್ಲಿ ಸಾವರ್ಜನಿಕರ ವೀಕ್ಷಣೆಗೆ ನಿರ್ಭಂಧವಿದೆ.

Check Also

ಶಹಬ್ಬಾಷ್‌….ಬೆಳಗಾವಿ ಮಹಾಪೌರ ಮಂಗೇಶ್ ಪವಾರ್….!!

    ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ಅಂದ್ರೆ ಕನ್ನಡ- ಮರಾಠಿ ಜಗಳ, ಎಂಈಎಸ್ ಕೇಂದ್ರ ಎನ್ಬುವ ಕಾಲ …

Leave a Reply

Your email address will not be published. Required fields are marked *