ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಹೀರೆನಂದಿಯಲ್ಲಿ ಬಸವೇಶ್ವರ ಜಾತ್ರೆ ವೇಳೆ ರಥದ ಚಕ್ರಕ್ಕೆ ಸಿಲುಕಿ ಓರ್ವ ಭಕ್ತ ಮೃತ ಪಟ್ಟ ಘಟನೆ ನಡೆದಿದೆ
. ರಥೋತ್ಸವದ ವೇಳೆ ರಥದ ಚಕ್ರಕ್ಕೆ ಆಯತಪ್ಪಿ ಸಿಲುಕಿ ವ. ಕಲ್ಲಯ್ಯ ಮಠದ್ ಮೃತಪಟ್ಟ ದುರ್ದೈವಿಯಾಗಿದ್ದಾನೆ
. ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ