Breaking News
Home / LOCAL NEWS / ಬಗಾದಿ ಗೌತಮ ವರ್ಗಾವಣೆ

ಬಗಾದಿ ಗೌತಮ ವರ್ಗಾವಣೆ

ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೌತಮ ಬಗಾದಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ

ಗೌತಮ ಬಗಾದಿ ಅವರು ಪದೋನ್ನತಿ ಹೊಂದಿದ್ದು ರಾಯಚೂರು ಜಿಲ್ಲಾಧಿಕಾರಿಗಳಾಗಿ ನಿಯ್ಯುಕ್ತಿಗೊಂಡಿದ್ದಾರೆ ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಯಾರು ಬರ್ತಾರೆ ಕಾದು ನೋಡನೇಕಾಗಿದೆ

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *