ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ,ಇಂದು ನಾಮಪತ್ರ ಸಲ್ಲಿಕೆ.

ಬೆಳಗಾವಿ- ವಾಯುವ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿಯ ಅಧಿಕೃತ ಅಭ್ಯರ್ಥಿ ಯಾಗಿ ಹಣಮಂತ ನಿರಾಣಿ ಇಂದು ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ‌.

ಇಂದು ಮದ್ಯಾಹ್ನ 1-00 ಗಂಟೆಗೆ  ಶುಭ ಮಹೂರ್ತದಲ್ಲಿ ಹಣಮಂತ ನಿರಾಣಿ ನಾಮಪತ್ರ ಸಲ್ಲಿಸಲಿದ್ದಾರೆ. ವಾಯುವ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಅಥಣಿಯ ನ್ಯಾಯವಾದಿ ಸುನೀಲ ಸಂಕ ಅವರು ಸೇರಿದಂತೆ ಈ ಕ್ಷೇತ್ರದಿಂದ ಬಹಳಷ್ಟು ಜನ ಪಕ್ಷೇತರ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.

ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಕಾಂಗ್ರೆಸ್ಸಿನ ಹಿರಿಯ ಮುಖಂಡ ಪ್ರಕಾಶ್ ಹುಕ್ಕೇರಿ,ಬಿಜೆಪಿ ಅಭ್ಯರ್ಥಿ ಅರುಣ ಶಹಾಪೂರ, ಸಹ ಕಣಕ್ಕಿಳಿಯಲಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *