ಗೋಕಾಕಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಎರಡು ದಿನ ಠಿಖಾನಿ

ಗೋಕಾಕಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಎರಡು ದಿನ ಠಿಖಾನಿ

ಬೆಳಗಾವಿ- ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ಚಾಮಿ ನವ್ಹೆಂಬರ್ 30 ಹಾಗು ಡಿಸೆಂಬರ್ 1 ರಂದು ಎರಡು ದಿನಗಳ ಕಾಲ ಗೋಕಾಕ್ ಕ್ಷೇತ್ರದಲ್ಲಿ ಠಿಖಾನಿ ಹೂಡಲಿದ್ದಾರೆ

ಎರಡು ದಿನಗಳ ಕಾಲ ಗೋಕಾಕ್ ಕ್ಷೇತ್ರದಲ್ಲಿ ರೋಡ್ ಶೋ,ಮೂಲಕ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರ ಪರವಾಗಿ ಮತಯಾಚಿಸಲಿದ್ದಾರೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *