ಬೆಳಗಾವಿ- ಕೊರೊನಾ ಹರಡುವ ಭೀತಿ ಹಿಂಡಲಗಾ ಜೈಲಿನಿಂದ 57 ಕೈದಿಗಳ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ 57 ಜನ ವಿಚಾರಾಧೀನ ಕೈದಿಗಳಿಗೆ ಜಾಮೀನು ಸಿಕ್ಕಿದೆ. ಎಂದು ಹಿಂಡಲಗಾ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಮಾಹಿತಿ ನೀಡಿದ್ದಾರೆ.
ಸಣ್ಣಪುಟ್ಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿಚಾರಣಾಧೀನ ಕೈದಿಗಳಿಗೆ ಜಾಮೀನು ನೀಡಲಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗ ಜೈಲುಗಳಂತ ಸ್ಥಳಗಳಲ್ಲಿ ಹರಡುವ ಭೀತಿ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಾಮೀನು ನೀಡಲಾಗಿದೆ.
ನ್ಯಾಯಾಲಯದ ಆದೇಶದಂತೆ 57 ವಿಚಾರಣಾಧೀನ ಕೈದಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ