Breaking News

ಹಿರೇಬಾಗೇವಾಡಿಯಲ್ಲಿ ನೇಣಿಗೆ ಶರಣಾದ ಲವರ್ಸ…

ಬೆಳಗಾವಿ-ಪ್ರೇಮಿಗಳಿಬ್ಬರು ಆತ್ಮಹತ್ಯಗೆ ಶರಣಾದ ಘಟನೆ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ

ನೇಣು ಬಿಗಿದುಕೊಂಡು ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ

ಈರಣ್ಣ ಸಾಲಿಮನಿ, ಗೀತಾ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿದ್ದಾರೆ ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *