ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇಮಕ ಆಗೋದು ಬಹುತೇಕ ಖಚಿತವಾಗಿದೆ.ಭಾರತ-ಪಾಕ್ ಮಧ್ಯೆ ಕದನ ಆರಂಭವಾಗದಿದ್ದರೆ ಇಷ್ಟೊತ್ತಿಗಾಗಲೇ ರಾಷ್ಟ್ರಪತಿಗಳಿಂದ ಆದೇಶ ಹೊರಬಿದ್ದು ಕೋರೆಯವರು ತಮ್ಮ ರಾಜಕೀಯ ಜೀವನದ 2ನೇ ಇನ್ನಿಂಗ್ಸ್ ಆರಂಭಿಸುತ್ತಿದ್ದರು. ಈಗ ಭಾರತ -ಪಾಕ್ ಮಧ್ಯೆ ಕದನ ವಿರಾಮ ಘೋಷಣೆ ಆಗಿದ್ದು, ಎರಡು ದಿನಗಳಲ್ಲಿ ಆದೇಶ ಹೊರಬೀಳುವ ಸಾಧ್ಯತೆ ಇದೆ. ಬಿಜೆಪಿಯಲ್ಲಿ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಲಿಂಗಾಯತ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ನಡೆದಿದೆ. ಹಿಟ್ಟಣಗಿ ಗ್ರಾಮದ ಗಂಗವ್ವ,ಜೀರಗಿವಾಡ,ಕಲಾವತಿ ಜೀರಗಿವಾಡ ಮೃತಪಟ್ಟಿದ್ದು,ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನೊಪ್ಪಿದ್ದಾರೆ. ಸವದತ್ತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
Read More »ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಆದೇಶ ಹೊರಡಿಸಿದ್ದಾರೆ. ಜಮ್ಮು ಕಾಶೀರದ ಪೆಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರರರನ್ನು ಆಪರೇಷನ್ ಸಿಂಧೂರ್ ಮೂಲಕ ದಮನ ಮಾಡಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ನೆಲೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆಗೆ ಶಕ್ತಿ ತುಂಬಲು ನಾಳೆ ಶುಕ್ರವಾರ ನಮಾಜ್ …
Read More »ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ ಎಕ್ಸಪ್ರೆಸ್ ರೈಲು” ಸೇವೆಯನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಕುರಿತಾದ ನಮ್ಮ ಬೇಡಿಕೆಯ ಬದಲು, ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸಪ್ರೆಸ್ ರೈಲು ಚಲಿಸಲಾಗುವ ಕುರಿತು ಅಗತ್ಯ ಅನುಮೋದನೆ / ಆದೇಶ ನೀಡಿರುವ ಬಗ್ಗೆ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ …
Read More »ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ್ಗೆಯಿಂದ ಮತ್ತೆ ಸೈರನ್ ಮೊಳಗುತ್ತಿದ್ದು, ಲಾಹೋರ್ ಮತ್ತು ಕರಾಚಿಯಲ್ಲಿ ‘ಆತ್ಮಹತ್ಯಾ ಡ್ರೋನ್’ ದಾಳಿ ನಡೆಯುತ್ತಿದೆ. ಭಾರತದ ಆಪರೇಷನ್ ಸಿಂಧೂರ್ ಡ್ರೋಣ್ ದಾಳಿಯಿಂದ ಪಾಕಿಸ್ತಾನದ ರಾವಲ್ಪಿಂಡಿಯ ಕ್ರಿಕೆಟ್ ಸ್ಟೇಡಿಯಂ ಉಡೀಸ್ ಆಗಿದೆ. ಪಾಕಿಸ್ತಾನದ ವಾಯು ನೆಲೆಯೂ ನಾಶವಾಗಿದೆ. ಭಾರತದ ದಾಳಿಯಿಂದ ಚಿಂದಿ ಚಿಂದಿಯಾಗುತ್ತಿರುವ ಪಾಕಿಸ್ತಾನದ ಲಾಹೋರ್ ಇಸ್ಲಾಮಾಬಾದ್ ನಲ್ಲಿ ಎಲ್ಲರೂ ಸುರಕ್ಷಿತ ಸ್ಥಳಗಳಿಗೆ ತೆರಳಿ ಎನ್ನುವ ಸೈರನ್ …
Read More »ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ ಸಹಜವಾಗಿ ಕ್ರಾಂತಿಯ ನೆಲದ ಪಾತ್ರವೂ ಇರುತ್ತದೆ.ಈ ಹಿಂದೆ ಭಾರತ ಪಾಪಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದರು ಇದರ ಕಾರ್ಯಾಚರಣೆಯ ರೂಪರೇಷೆ ಸಿದ್ಧವಾಗಿದ್ದು ನಮ್ಮ ಹೆಮ್ಮೆಯ ಕ್ರಾಂತಿಯ ನೆಲ ಬೆಳಗಾವಿಯಲ್ಲಿ ಈಗ ಪಾಕಿಸ್ತಾನದ ವಿರುದ್ಧ ಭಾರತ ಸಮರ ಸಾರಿದೆ.ಎಲ್ಲ ಭಾರತೀಯರು ಹೆಮ್ಮೆಪಡುವ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಶುರುವಾಗಿದೆ ಈ …
Read More »ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್ಡನ್ ರಸ್ತೆಯಲ್ಲಿ ನಡೆದಿದೆ. ಪರಶುರಾಮ್ ಗೊಂದಳಿ(26) ಹತ್ಯೆಯಾದ ಯುವಕನಾಗಿದ್ದು ಹತ್ಯೆಯಾದ ಯುವಕ ಪರಶುರಾಮ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಗೊಂದಳಿ ಗಲ್ಲಿ ನಿವಾಸಿಯಾಗಿದ್ದಾನೆ. ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು,ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.ಹಳೆ ವೈಷಮ್ಯ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಶವವನ್ನು ಸ್ಥಳೀಯ …
Read More »ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸಕರಿಂದ ಸನ್ಮಾನ ಬೆಳಗಾವಿ (ಮೇ.03)* : ನಗರದ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ಜಿಲ್ಲೆಗೆ ಹೆಮ್ಮೆ ತಂದಿರುವ ವಿದ್ಯಾರ್ಥಿನಿಗೆ ಸನ್ಮಾನ ಮಾಡುವ ಕಾರ್ಯಕ್ರಮ ಜರುಗಿತು. ಸರ್ಕಾರಿ ಶಾಲೆಯಲ್ಲಿ ಓದಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625/625 …
Read More »ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿ ರೂಪಾ 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಬೈಲಹೊಂಗಲ ತಾಲ್ಲೂಕಿನ ದೇವಲಾಪೂರ ಗ್ರಾಮದ ಸರ್ಕಾರಿ ಶಾಲೆಯ ವಿಧ್ಯಾರ್ಥಿನಿ ರೂಪಾ ಪಾಟೀಲ್ 625 ಅಂಕ ಪಡೆದ ಟಾಪರ್ ಆಗಿದ್ದು, ಈ ವಿಧ್ಯಾರ್ಥಿನಿಯ ಸಾಧನೆಗೊಂದು ಸಲಾಂ ರೂಪಾ ಪಾಟೀಲ ಪುಟ್ಟ ಹಳ್ಳಿಯ …
Read More »20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ 20 ವರ್ಷಗಳ ಹಿಂದೆ ಸಿಲಿಂಡರ್ ಕಳ್ಳತನ ಮಾಡಿದ್ದ ಆರೋಪಿ ರಾಜು ಪ್ರತಾಪರಾವ್ ಚಂದವಾನಿ (65) ( ಸಾ : ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ) ಈತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೋಗಿ ಮರಳಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 2005 ರಿಂದ ತಲೆಮರೆಸಿಕೊಂಡಿದ್ದ. ಆರೋಪಿತನ ಪತ್ತೆಗಾಗಿ …
Read More »ಭದ್ರತಾ ವೈಫಲ್ಯಕ್ಕೆ ಇಬ್ಬರು ಪೋಲೀಸ್ ಪೇದೆಗಳು ಅಮಾನತು
ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ನಿನ್ನೆಯ ದಿನ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತರು,ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ ಗೊಂದಲ ನಿರ್ಮಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ವೈಫಲ್ಯಕ್ಕೆ ಇಬ್ಬರು ಪೇದೆಗಳನ್ನು ಅಮಾನತು ಮಾಡಲಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದ ಉತ್ತರ ವಲಯ ಐಜಿಪಿ ಚೇತನಸಿಂಗ್ ರಾಥೋಡ್,ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಖಡೇಬಜಾರ್ ಠಾಣೆ ಪೇದೆ ಬಿ.ಎ ನೌಕುಡಿ, ಕ್ಯಾಂಪ್ ಠಾಣೆ ಪೇದೆ ಮಲ್ಲಪ್ಪ ಹಡಗಿನಾಳ …
Read More »ಬೆಟ್ಟೀಂಗ್ ಬುಕ್ಕಿ ಬಾಸ್ ಅರೆಸ್ಟ್, ಮರಿ ಬುಕ್ಕಿಗಳಿಗೆ ಢವ, ಢವ…..!!
ಬೆಳಗಾವಿ – ಐಪಿಎಲ್ ಟೂರ್ನಮೆಂಟ್ ನಲ್ಲಿ ಭರ್ಜರಿ ಬೆಟ್ಟಿಂಗ್ ದಂಧೆ,ನಡೆಸಿದ್ದ ಜಾಲವನ್ನು ಬೆಳಗಾವಿ ಮಹಾನಗರದ ಸೈಬರ್ ಕ್ರೈಮ್ (CEN) ಪೋಲೀಸರು ಪತ್ತೆ ಮಾಡಿದ್ದು ಬೆಟ್ಟಿಂಗ್ ದಂಧೆಯ ಮುಖ್ಯ ರೂವಾರಿಯನ್ನು ಅರೆಸ್ಟ್ ಮಾಡಿದ್ದಾರೆ. ಐಪಿಎಲ್ ಮ್ಯಾಚಗಳಲ್ಲಿ ಲಕ್ಷಾಂತರ ರೂ ಗಳ ಬೆಟ್ಟಿಂಗ್ ವ್ಯವಹಾರ ನಡೆಸಿದ್ದ ಅಡ್ಡೆಯ ಮೇಲೆ ಸಿಇಎನ್ ಪೋಲೀಸರು ಸಿಪಿಐ ಗಡ್ಡೇಕರ್ ನೇತ್ರತ್ವದಲ್ಲಿ ದಾಳಿ ಮಾಡಿದ್ದು ಬೆಟ್ಟಿಂಗ್ ಬಾಸ್ ಉದ್ದವ ಜಯರಾಮದಾಸ್ ರೋಚಲಾನಿ( 61) ಎಂಬಾತನನ್ನು ಅರೆಸ್ಟ್ ಮಾಡಲಾಗಿದ್ದು ಕರಣ್ …
Read More »ಇಸ್ರೋ ಮಾಜಿ ಮುಖ್ಯಸ್ಥ ಕಸ್ತೂರಿ ರಂಗನ್ ಇನ್ಬಿಲ್ಲ.
ಬೆಂಗಳೂರು: ಇಸ್ರೋ ಮಾಜಿ ಮುಖ್ಯಸ್ಥ, ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ‘ಪದ್ಮವಿಭೂಷಣ’ ಪ್ರಶಸ್ತಿ ಪುರಸ್ಕೃತ ಡಾ.ಕೆ.ಕಸ್ತೂರಿರಂಗನ್ (84) ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಭಾನುವಾರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಕಸ್ತೂರಿರಂಗನ್ 1994ರಿಂದ 2003ರ ಅವಧಿಯಲ್ಲಿ 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಸ್ಥೆಯ(ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಈ ಅವಧಿಯಲ್ಲಿ ಇಸ್ರೋ ಹಲವು ಸಾಧನೆಗಳನ್ನು ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಭಾರತದ ಪ್ರತಿಷ್ಠಿತ ಉಡಾವಣಾ …
Read More »ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!
ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ ಆಗಮನವಾಗಿದ್ದು, ಹುಲಿ ಪ್ರಿಯರ ಕಣ್ಮನ ಸೆಳೆಯಲಿದೆ. ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಿಂದ ‘ನಿತ್ಯ’ ಹೆಸರಿನ 12 ವರ್ಷದ ಹೆಣ್ಣು ಹುಲಿಯನ್ನು ಅರಣ್ಯ ಅಧಿಕಾರಿಗಳು ಗುರುವಾರ ಬೆಳಗಾವಿಗೆ ಕರೆ ತಂದಿದ್ದಾರೆ. ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಈಗಾಗಲೇ ಕೃಷ್ಣಾ, ಕನಿಷ್ಕಾ ಹೆಸರಿನ ಎರಡು ಗಂಡು ಹುಲಿಗಳು …
Read More »ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…
ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಕೊಲೆ ಆಗಿದೆ ಎಂದು ವರದಿಯಾಗಿದೆ. 1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು. ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. …
Read More »