ಬೆಳಗಾವಿ-ಇಂದುಸುಪ್ರೀಂ ಕೋರ್ಟ್ ನಲ್ಲಿ ಬೆಳಗಾವಿ ಗಡಿವಿವಾದ ಕೇಸ್ ವಿಚಾರಣೆಗೆ ಬರೋ ಸಾಧ್ಯತೆ ಇದೆಗಡಿ ವಿಚಾರದಲ್ಲಿ ಸುಪ್ರೀಂ ಅಂತಿಮ ವಿಚಾರಣೆ ಹಿನ್ನಲೆ ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಗಸ್ತು ತೀರುಗುತ್ತಿದ್ದು ವಿಶೇಷ ನಿಗಾ ವಹಿಸಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ನಡುವೆ ಎಂದಿನಂತೆ ಬಸ್ ಸಂಚಾರ ಇದೆ.ಗಡಿಯಲ್ಲಿ ಬಿಗಿ ಪೊಲೀಸ ಭದ್ರತೆ ಕೈಗೊಂಡ ಬೆಳಗಾವಿ ಪೊಲೀಸರುಬೆಳಗಾವಿ ಜಿಲ್ಲೆಯ ಮಹಾರಾಷ್ಟ್ರ ಹೊಂದಿಕೊಂಡಿರುವ ಸಂಪರ್ಕ ರಸ್ತೆಗಳಲ್ಲಿ ಪೋಲೀಸರು ಗಸ್ತು …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಶಾಸಕ ಅಭಯ ಪಾಟೀಲ ಬೀಸಿದ ಚೆಂಡು ಈಗ ದೆಹಲಿ ಅಂಗಳದಲ್ಲಿ…!!
ಕೇಂದ್ರ ರಕ್ಷಣಾ ಸಚಿವರನ್ನ ಭೇಟಿ ಮಾಡಿದ ಸಿಎಂ ಬೊಮ್ಮಾಯಿ *ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸಲು ಮನವಿ* ಬೆಳಗಾವಿಯ ಕೆಎಲ್ಇ ಹತ್ತಿರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನು ರಕ್ಷಣಾ ಇಲಾಖೆಯ ವಶದಲ್ಲಿದ್ದು ಈ ಜಮೀನು ರಾಜ್ಯಸರ್ಕಾರಕ್ಕೆ ವಾಪಸ್ ನೀಡುವಂತೆಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹತ್ತು ಹಲವಾರು ಬಾರಿ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಸಿಎಂ ಬೊಮ್ಮಾಯಿ …
Read More »ಮಹಾರಾಷ್ಟ್ರ ಬಸ್ ಚಾಲಕರಿಗೆ ಗುಲಾಬಿ ಕೊಟ್ಟು ಸ್ವಾಗತಿಸಿದ ಅಲೋಕ್ ಕುಮಾರ
ಬೆಳಗಾವಿ-ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಭೇಟಿ ನೀಡಿದ ADGP ಅಲೋಕ್ ಕುಮಾರ,ನಿಪ್ಪಾಣಿ ತಾಲೂಕಿನ ಕುಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ಮಹಾರಾಷ್ಟ್ರದ ಬಸ್ ಚಾಲಕರಿಗೆ,ಮತ್ತು ಪ್ರಯಾಣಿಕರಿಗೆ ಗುಲಾಬಿ ನೀಡಿ ಸ್ವಾಗತಿಸಿದರು. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಗಡಿ ಕುರಿತು ವಿಚಾರಣೆ ಹಿನ್ನಲೆ ಗಡಿಗೆ ಭೇಟಿ ನೀಡಿದ ಅವರು,ಮಹಾರಾಷ್ಟ್ರ ಸಾರಿಗೆ ಇಲಾಖೆ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಗುಲಾಬಿ ನೀಡಿದ್ರು,ಗುಲಾಬಿ ಹೂ ನೀಡಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ಮಧ್ಯೆ ಬಾಂಧವ್ಯ ಇರಬೇಕು ಅಂದ್ರು. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ …
Read More »ಮಹಾ ಸಚಿವರು ಬೆಳೆಗಾವಿಗೆ ಬಂದ್ರೆ,ಸಭೆಗೆ ನುಗ್ಗುತ್ತೇವೆ…!!
ಬೆಳಗಾವಿ-ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮತ್ತು ಕನ್ನಡಿಗರು ಸೌಹಾರ್ದತೆಯಿಂದ ಬದುಕುತ್ತಿದ್ದು,ಬೆಳಗಾವಿಯ ಮುಗ್ದ ಮರಾಠಿ ಭಾಷಿಕರನ್ನು ಕನ್ನಡಿಗರ ವಿರುದ್ದ ಎತ್ತಿಕಟ್ಟಿ,ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಬೆಳಗಾವಿಗೆ ಆಗಮಸುತ್ತಿರುವ,ಬೆಳಗಾವಿಯ ಶಾಂತಿಯನ್ನು ಕದಡುವದಕ್ಕಾಗಿಯೇ ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಇಬ್ಬರು ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಕಡಿವಾಣ ಹಾಕದಿದ್ದರೆ ಕರವೇ ಕಾರ್ಯಕರ್ತರು ಮಹಾರಾಷ್ಟ್ರದ ಇಬ್ಬರು ಸಚಿವರಿಗೆ ಪಾಠ ಕಲಿಸಬೇಕಾಗುತ್ತದೆ ಎಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ …
Read More »ಬೆಳಗಾವಿ: ಡೆಂಟಲ್ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ….
ಬೆಳಗಾವಿ-ಡೆಂಟಲ್ ಆಸ್ಪತ್ರೆಯಲ್ಲೇ ಅಲ್ಲಿನ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ತೇರ್ ಬಜಾರ್ ನಲ್ಲಿರುವ ಡೆಂಟಲ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.ರಾಮದುರ್ಗ ಪಟ್ಟಣದ ಬಡಕೋಟಿ ಗಲ್ಲಿಯ ನಿವಾಸಿ ಕಾಶಿನಾಥ ಪೇಟೆ (51) ಆತ್ಮಹತ್ಯೆಗೆ ಶರಣಾಗಿದ್ದಾನೆ.ರಾಮದುರ್ಗ ಪಟ್ಟಣದ ಶೀಲಾ ಡೆಂಟಲ್ ಕ್ಲಿನಿಕ್‌ನಲ್ಲಿ ಅಟೆಂಡರ್ ಆಗಿದ್ದ ಕಾಶಿನಾಥ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಡಾ. ಸಂಜೀವ್ ದಾಣಿ ಎಂಬುವವರಿಗೆ ಸೇರಿದ ಹಲ್ಲಿನ ಆಸ್ಪತ್ರೆ ಇದಾಗಿದೆ. …
Read More »ಬೆಳಗಾವಿಗೆ ಬರ್ತೇವಿ,ಬೆಳಗಾವಿಯಲ್ಲೇ ಸಭೆ ಮಾಡ್ತೀವಿ ಎಂದ ಮಹಾರಾಷ್ಟ್ರದ ಮಂತ್ರಿಗಳು…!!!
ಬೆಳಗಾವಿ- ಮಹಾರಾಷ್ಟ್ರ ಸರ್ಕಾರ ಬೆಳಗಾವಿ ಗಡಿವಿವಾದವನ್ಬು ರಾಜಕೀಯ ದಾಳವನ್ನಾಗಿ ಪ್ರಯೋಗಿಸಲು ಕುತಂತ್ರ ನಡೆಸಿದ್ದು,ಈಗ ಮತ್ತೊಂದು ಪುಂಡಾಟಿಕೆ ನಡೆಸಲು ಶಿವಸೇನೆಯ ಶಿಂಧೆ ಬನ ಮುಂದಾಗಿದೆ. ಅಧಿವೇಶನಕ್ಕೂ ಮೊದಲು ಬೆಳಗಾವಿಯಲ್ಲಿ ದೊಂಬಿ ಎಬ್ಬಿಸಲು ಶಿವಸೇನೆಯ ಶಿಂಧೆ ಬಣ ಮುಂದಾಗಿದೆ ಶಿವಸೇನೆ ಹಾಗೂ ಎಮ್.ಈ.ಎಸ್ ಜಂಟಿಯಾಗಿ,ಗಡಿ ವಿಚಾರವಾಗಿ ಬೆಳಗಾವಿಯಲ್ಲಿ ಸಭೆ ನಡೆಸಲು ಇಬ್ಬರು ಸಚಿವರು ಬೆಳಗಾವಿಗೆ ಬರ್ತಾ ಇದ್ದಾರೆ.ಡಿಸೆಂಬರ್ 3 ರಂದು ಬೆಳಗಾವಿಯಲ್ಲಿ ಸಭೆ ನಡೆಸುವುದಾಗಿ ಶಿವಸೇನೆ ಮಹಾ ಸರ್ಕಾರದ ಇಬ್ಬರು ಸಚಿವರು ಟ್ವೀಟ್ …
Read More »ಬೆಳಗಾವಿ ಉತ್ತರ: ಆರಂಭದಲ್ಲಿ “ವಿನಯ” ಕೊನೆಯ ಕ್ಷಣದಲ್ಲಿ “ಕಿರಣ”…!!!
ಬೆಳಗಾವಿ- ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಪಕ್ಚ ಅರ್ಜಿ ಅಹ್ವಾನಿಸಿ, ಎಲ್ಲ ಆಕಾಂಕ್ಷಿಗಳಿಂದ ಅರ್ಜಿಯ ಜೊತೆಗೆ ಎರಡು ಲಕ್ಷ ರೂ ದೇಣಿಗೆ ಪಡೆದಿದೆ. ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಕೊನೆಯ ಕ್ಷಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಬೆಳಗಾವಿ ಉತ್ತರದಿಂದ ಕಾಂಗ್ರೆಸ್ ಟಿಕೆಟ್ ಗಾಗಿ ಆರಂಭದಲ್ಲಿ ಮಾಜಿ ಶಾಸಕ ಫಿರೋಜ್ ಸೇಠ, ರಾಜು ಸೇಠ,ಫೈಜಾನ್ ಸೇಠ,ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ,ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಹಾಶಮ್ ಭಾವಿಕಟ್ಟಿ,ನಗರ ಸೇವಕ ಅಜೀಂ ಪಟವೇಗಾರ,ಯುವ ಕಾರ್ಯಕರ್ತ ಸಿದ್ದೀಕ …
Read More »ಮಹಾ ಪುಂಡರ ಕೃತ್ಯಕ್ಕೆ ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ತಿರುಗೇಟು…!!
ಬೆಳಗಾವಿಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಮುನ್ನೆಲೆ ಮತ್ತೇ ತಾರರಕ್ಕೇರಿದೆ. ಮಹಾರಾಷ್ಟ್ರ ಪುಂಡರ ವಿಕೃತಿಗೆ ಸಿಡಿಡೆದ್ದ ಕರವೇ ಕಾರ್ಯಕರ್ತರು ಇಂದು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸಿಎಂ, ಡಿಸಿಎಂ ಪ್ರತಿಕೃತಿ ಅಣಕು ಶವಾಯತ್ತೆ ಮಾಡಿ ಆಕ್ರೋಶ ಹೊರಹಾಕಿದರು. ಮಹಾನಾಯಕರ ವಿರುದ್ಧ ಕನ್ನಡ ಸಂಘಟನೆಗಳು ಆಕ್ರೋಶಗೊಂಡಿದ್ದೇಕೆ. ಈ ಸುದ್ದಿ ಓದಿ.. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಮುನ್ನೆಲೆಗೆ ಬರುತ್ತಿದ್ದಂತೆ ಉಭಯ ರಾಜ್ಯಗಳಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ. ಕಳೆದ ಮೂರು ದಿನಗಳಿಂದ ಮಹಾರಾಷ್ಟ್ರದಲ್ಲಿ ಸಂಚರಿಸುತ್ತಿದ್ದ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೆ ಸಾಹುಕಾರ್ ಮೀಟೀಂಗ್….!!
ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದು,ಹಿಂಡಲಗಾ ಗ್ರಾಮ ಪಂಚಾಯತಿ ಅದ್ಯಕ್ಷ ನಾಗೇಶ್ ಮನ್ನೋಳಕರ ಅವರನ್ಬು ಬೆಂಗಳೂರಿಗೆ ಕರೆದುಕೊಂಡು ಹೋಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿಸಿದ ಬೆನ್ನಲ್ಲಿಯೇ ಇಂದು ಗ್ರಾಮೀಣ ಕ್ಷೇತ್ರದ ಸಾಂಬ್ರಾದಲ್ಲಿ ಬಿಜೆಪಿ ನಾಯಕರ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ ಸುಳೆಭಾವಿ, ಸಾಂಬ್ರಾ,ಮಾರಿಹಾಳ,ಬಾಳೇಕುಂದ್ರಿ,ಮೋದಗಾ ಸೇರಿದಂತೆ …
Read More »ಅದೇ ಜಾಗದಲ್ಲಿ ಮತ್ತೊಂದು ಅಪಘಾತ,ಬೆಳಗಾವಿ ಮೂಲದ ವ್ಯಕ್ತಿ ಸಾವು…!!
ದಾವಣಗೆರೆ, ನವೆಂಬರ್ 27: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಸಹೋದರ ರಮೇಶ್ ಪುತ್ರ ಚಂದ್ರಶೇಖರ್ ಸಾವಿನ ನಿಗೂಢತೆ ಇನ್ನೂ ಹೊರಬಂದಿಲ್ಲ. ಇದೇ ರೀತಿಯ ಮತ್ತೊಂದು ಘಟನೆ ಮರುಕಳಿಸಿದೆ. ಹೊನ್ನಾಳಿಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದಿದ್ದು, ಚಂದ್ರಶೇಖರ್ ಪತ್ತೆಯಾದ ರೀತಿಯಲ್ಲಿ ವ್ಯಕ್ತಿ ಮೃತದೇಹ ಕಾರಿನ ಹಿಂಬದಿ ಸೀಟ್‌ನಲ್ಲಿ ಪತ್ತೆಯಾಗಿದೆ. ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಬೆಳಗಾವಿ ತಾಲೂಕಿನ ಬಸವನಕುಡುಚಿಯ ಪೊಲೀಸ್ ಠಾಣೆಯಲ್ಲಿ ಎಎಸ್ಐ …
Read More »ಬೆಳಗಾವಿ ಗಡಿ ವಿವಾದ ನವ್ಹೆಂಬರ್ 30 ರಂದು ಅಂತಿಮ ವಿಚಾರಣೆ ಫಿಕ್ಸ್..
ಬೆಳಗಾವಿ-ಕಳೆದ ಆರು ದಶಕಕಗಳಿಂದ ಸಂಘರ್ಷಕ್ಕೆ ಕಾರಣವಾಗಿರುವ ಬೆಳಗಾವಿ ಗಡಿವಿವಾದದ ಕುರಿತು ಮಾನ್ಯ ಸುಪ್ರೀಂ ಕೋರ್ಟಿನಲ್ಲಿ ನವೆಂಬರ್ 30 ರಂದು ಅಂತಿಮ ವಿಚಾರಣೆಗೆ ದಿನಾಂಕ ಫಿಕ್ಸ್ ಆಗಿದೆ. ನವೆಂಬರ್ 30 ರಂದು ಸುಪ್ರೀಂ ಕೋರ್ಟಿನಲ್ಲಿ ಅಂತಿಮ ವಿಚಾರಣೆ ನಡೆಯಲಿದ್ದು ಕರ್ನಾಟಕದ ಪರವಾಗಿ ವಾದ ಮಂಡಿಸಲು ನುರಿತ,,ಕಾನೂನು ತಜ್ಞರ ಸಮೀತಿಯನ್ನು ರಚಿಸಲಾಗಿದೆ.ಈ ಸಮೀತಿಯಲ್ಲಿ ಮುಘುಲ್ ರೋಹಟಗಿ ಶ್ಯಾಮ ದಿವಾನ್ ಉದಯ ಹೊಳ್ಳ ಬೆಳಗಾವಿಯ ಎಂ ಬಿ ಝಿರಲಿ ಸೇರಿದಂತೆ ಅನೇಕ ಜನ ಕಾನೂನು …
Read More »ಬೆಳಗಾವಿಯ ನಾಲ್ಕು ಜನ ಯುವತಿಯರು ನೀರು ಪಾಲು
ಬೆಳಗಾವಿ- ಬೆಳಗಾವಿಯಲ್ಲಿ ಘನಘೋರ ದುರಂತ ನಡೆದಿದೆ *ಕಿತವಾಡ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರ ಸಾವುನೊಪ್ಪಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿ ಇರುವ ಕಿತವಾಡ ಫಾಲ್ಸ್ ನಲ್ಲಿ ಈ ದುರಂತ ನಡೆದಿದೆ. ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ ಟ್ರಿಪ್‌ಗೆ ತೆರಳಿದ್ದ 40 ಯುವತಿಯರು. ಈ ವೇಳೆ ಸೆಲ್ಫಿ ಫೋಟೋ ತಗೆದುಕೊಳ್ಳುವ ವೇಳೆ ಕಾಲು ಜಾರಿ ಬಿದ್ದ ಐವರು ಯುವತಿಯರ ಪೈಕಿ, ಐವರು ಯುವತಿಯರ ಪೈಕಿ ನಾಲ್ವರು ಯುವತಿಯರು ನೀರು ಪಾಲಾಗಿದ್ದಾರೆ. ಓರ್ವಳ …
Read More »ಕಿತ್ತೂರು ತಹಶೀಲ್ದಾರ್ ಲೋಕಾಯುಕ್ತರ ಬಲೆಗೆ: ಅರ್ಜಿದಾರನ ತಂದೆ ಹೃದಯಾಘಾತದಿಂದ ವಿಧಿವಶ….
ಬೆಳಗಾವಿ-ಕಿತ್ತೂರು ತಹಶಿಲ್ದಾರ ಮತ್ತು ಗುಮಾಸ್ತ ಲೋಕಾಯುಕ್ತ ಬಲೆಗೆ ವಿಚಾರವಾಗಿ,ಆರೋಪಿಗಳನ್ನು ಲೋಕಾಯುಕ್ತ ಸಿಬ್ಬಂಧಿಗಳು ಹಿಂಡಲಗಾ ಜೈಲಿಗೆ ಕರೆತಂದಿದ್ದಾರೆ. ಬೆಳಗಾವಿಯ ಬಿಮ್ಸ್ ನಲ್ಲಿ ಆರೋಗ್ಯ ತಪಾಸಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ.ಸೋಮವಾರದವರೆಗೂ ನ್ಯಾಯಾಂಗ ಬಂಧನ ನೀಡಿದ ನ್ಯಾಯಾಧೀಶರು,ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹಿಂಡಲಗಾ ಜೈಲಿಗೆ ಆರೋಪಿಗಳನ್ನು ಶಿಪ್ಟ್ ಮಾಡಲಾಗಿದೆ.ತಹಶಿಲ್ದಾರ ಸೋಮಲಿಂಗ ಹಾಲಗಿ, ಗುಮಾಸ್ತ ಪ್ರಸನ್ನ ಜಿ. ಹಿಂಡಲಗಾ ಜೈಲಿಗೆ ಶಿಪ್ಟ್ ಆಗಿದ್ದಾರೆ.10ಎಕರೆ ಜಮೀನಿನ …
Read More »ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ ಮೇಲೆ ಕಲ್ಲು ತೂರಾಟ..
ಬೆಳಗಾವಿ-ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್ ಮೇಲೆ ತೂರಿ ಮರಾಠಿ ಭಾಷಿಕ ಪುಂಡರು ಪುಂಡಾಟಿಕೆ ನಡೆಸಿದ್ದಾರೆ.ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ತಾರಕಕ್ಕೇರಿದ್ದು ಮಹಾರಾಷ್ಟ್ರದಲ್ಲಿ ಈ ವಿಚಾರದಲ್ಲಿ ಗೂಂಡಾಗಿರಿ ಶುರುವಾಗಿದೆ. ಮಿರಜ್ ಕಾಗವಾಡ ಮಧ್ಯೆದ ಮಾರ್ಗದಲ್ಲಿ ಕರ್ನಾಟಕ ಬಸ್ ಗೆ ಕಲ್ಲು ತೂರಾಟ ನಡೆಸಿರುವ ಗೂಂಡಾಗಳು ಮತ್ತೆ ಪುಂಡಾಟಿಕೆ ನಡೆಸಿದ ದ್ದಾರೆ.ಪುನೆಯಿಂದ ಅಥಣಿ ಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್,ಕಳೆದ ರಾತ್ರಿ 10.30ರ ಸುಮಾರಿಗೆ ರನ್ನಿಂಗ್ ಅಲ್ಲಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ …
Read More »ಲಕ್ಷ..ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ರು….!!
ಬೆಳಗಾವಿ : ಖಾತಾ ವರ್ಗಾವಣೆಗೆ ಹಣ ಬೇಡಿಕೆಯಿಟ್ಟಿದ್ದ ತಹಶಿಲ್ದಾರರ ಹಾಗೂ ಕಚೇರಿ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಜಿಲ್ಲೆಯ ಚನ್ನಮ್ಮ ಕಿತ್ತೂರು ತಹಶಿಲ್ದಾರರ ಸೋಮಲಿಂಗಪ್ಪ ಹಾಲಗಿ ಹಾಗೂ ಕಚೇರಿ ಅಧಿಕಾರಿ ಪ್ರಸನ್ನ ಜಿ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ದೂರುದಾರ ರಾಜೇಂದ್ರ ಇನಾಂದಾರ ಅವರ ತಂದೆ ಹೆಸರಿನಲ್ಲಿದ್ದ 10 ಎಕರೆ ಭೂಮಿಯನ್ನು ರಾಜೇಂದ್ರ ಹೆಸರಿಗೆ ವರ್ಗಾಯಿಸಲು 5 ಲಕ್ಷ ರೂ ಹಣದ ಬೇಡಿಕೆಯಿಟ್ಟದ್ದರು. ಮೊದಲ ಹಂತದಲ್ಲಿ …
Read More »