*ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ* ಬೆಳಗಾವಿ, ಜಿಲ್ಲೆಯ ಬೆಳಗಾವಿ ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಬೆಳಗಾವಿಯಲ್ಲಿ ಖತರ್ನಾಕ್ ಆ್ಯಕ್ಸಿಡೆಂಟ್ ನಾಲ್ವರು ಸಾವು….
ಬೆಳಗಾವಿ- ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನಲ್ಲಿ ಭೀಕರ ಅಪಘಾತ ಸಂಬವಿಸಿದೆ, ಲಾರಿ ಕಾರಿಗೆ ಡಿಕ್ಕಿ ಹೊಡೆದು ಕಾರು,ಬೈಕ್ ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿ,ಈ ಅಪಘಾತದಲ್ಲಿ ಒಟ್ಟು ನಾಲ್ಕು ಜನರು ಸಾವನ್ನೊಪ್ಪಿದ್ದಾರೆ. ಸವದತ್ತಿ ತಾಲ್ಲೂಕಿನ ಭೂದಿಗೊಪ್ಪ ಕ್ರಾಸ್ ಬಳಿ ಸಂಭವಿಸಿದ ಈ ಅಪಘಾತದಲ್ಲಿ ಮೂರು ಜನ ಸದಥಳದಲ್ಲೇ ಮೃತಪಟ್ಟಿದ್ದು ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೂದಿಗೊಪ್ಪ ಕ್ರಾಸ್ ಬಳಿ ಸರಣಿ ಅಪಘಾತದಲ್ಲಿ,ಸ್ವಿಫ್ಟ್ ಡಿಸೈರ್ ಕಾರು ಚಾಲಕ ನಿಖಿಲ್ ಕದಂ (24), …
Read More »ಹಿತ್ತಲದಾಗ ಬಾವಿಗೆ ಬಿದ್ದು ಸತ್ತು, ಮೂರು ದಿನವಾದರೂ ಗೊತ್ತಾಗಿರಲಿಲ್ಲ…!!!
ಬೆಳಗಾವಿ – ಮನೆಯ ಹಿತ್ತಲಲ್ಲಿದ್ದ ಬಾವಿಯಿಂದ ನೀರು ತೆಗೆಯಲು ಹೋಗಿ,ಕಾಲು ಜಾರಿ ಬಾವಿಗೆ ಬಿದ್ದು ಆತ ಸಾವನ್ನೊಪ್ಪಿ ಮೂರು ದಿನ ಕಳೆದರೂ ಮನೆಯವರಿಗೆ ಈ ವಿಚಾರ ಗೊತ್ತಾಗಿರಲಿಲ್ಲ. ಬೆಳಗಾವಿ ನಗರದ ಪಾಂಗುಳ ಗಲ್ಲಿಯ ನಿವಾಸಿ ಸಂಜಯ ಪಾಟೀಲ 42 ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ.ಮೃತ ಸಂಜಯ ಪಾಟೀಲ ವಿಪರೀತವಾಗಿ ಕುಡಿಯುತ್ತಿದ್ದ,ಆಗಾಗ್ಗೆ ಕುಡಿದು ಎರಡು,ಮೂರು ದಿನ ಮನೆಗೆ ಬರುತ್ತಿರಲಿಲ್ಲ. ಮನೆಯವರು ಕಾಯಿಪಲ್ಲೆ ಮಾರಾಟ ಮಾಡಲು ಬೆಳಿಗ್ಗೆ ಹೋದ್ರೆ ಸಂಜೆ ಬರುತ್ತಾರೆ ಹೀಗಾಗಿ ಮನೆಯ …
Read More »ನಾಲ್ಕು ಜನ ಜಾರಕಿಹೊಳಿ ಬ್ರದರ್ಸ್ ಒಂದೇ ಎಂದು ಕನಫ್ಯುಸ್ ಮಾಡ್ಕೋಬೇಡಿ- ಸತೀಶ್
ಬೆಳಗಾವಿ ಜಿಲ್ಲೆಗೆ ಕಾಲಿಟ್ಟ ಬೆಳಗೋ ಬೇಕರಿ…!! ಬೇಕರಿ ಪ್ರೋಡಕ್ಟ್ ಗಳನ್ನು ಮಾರಾಟ ಮಾಡಲು ಬೆಳಗಾವಿ ಜಿಲ್ಲೆಯಲ್ಲಿ ಡಿಸ್ಟಿಬ್ಯಟರ್ ಗಳು ಬೇಕಾಗಿದ್ದಾರೆ. ಸಂಪರ್ಕಿಸಿ..9538876488 ಬೆಳಗಾವಿ-ಜಾರಕಿಹೊಳಿ ಬ್ರದರ್ಸ್ ಗೆ ಸರ್ಕಾರ ಬೀಳಿಸುವ ಶಕ್ತಿ ಇದೆ ಎಂದು ಜನ ಹೇಳ್ತಾರೆ,ಆದ್ರೆ ನಾಲ್ಕೂ ಜನಕ್ಕೆ ಬೇರೆ,ಬೇರೆ ರೀತಿಯ ಶಕ್ತಿ ಇದೆ,ಆದ್ರೆ ಸರ್ಕಾರ ಬೀಳಿಸುವ ಶಕ್ತಿ ಕೇವಲ ರಮೇಶ್ ಜಾರಕಿಹೊಳಿ ಅವರಿಗೆ ಮಾತ್ರ ಇದೆ,ಎಂದು ಸತೀಶ್ ಜಾರಕಿಹೊಳಿ ಸಹೋದರ ರಮೇಶ್ ಜಾರಕಿಹೊಳಿ ಅವರ ಕಾಲೆಳೆದಿದ್ದಾರೆ. ಗೋಕಾಕ್ ನಗರದಲ್ಲಿ …
Read More »ಬೆಳಗಾವಿಯ ಚನ್ನಮ್ಮ ವಿವಿ ವಿರುದ್ಧ ಯುದ್ಧ ಸಾರಿದ ವಿಧ್ಯಾರ್ಥಿಗಳು….!!
ಬೆಳಗಾವಿ-ಬೆಳಗಾವಿಯ ಚನ್ನಮ್ಮ ವಿಶ್ವ ವಿದ್ಯಾಲಯ ವಿರುದ್ಧ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳು ಧಿಡೀರ್ ಪ್ರತಿಭಟನೆ ನಡೆಸುತ್ತಿದ್ದಾರೆ.ಆಡಳಿತ ಮಂಡಳಿ ಕಚೇರಿಗೆ ಬೀಗ ಹಾಕಿ ಆಕ್ರೋಶ ಹೊರ ಹಾಕಿದ ವಿದ್ಯಾರ್ಥಿಗಳು ಚನ್ನಮ್ಮ ವಿಶ್ವವಿದ್ಯಾಲಯದ ವಿರುದ್ಧ ಯುದ್ಧ ಸಾರಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ವಿಧ್ಯಾರ್ಥಿಗಳ ಆಂದೋಲನದ ಶುರುವಾಗಿದೆ.ವಿಶ್ವವಿದ್ಯಾಲಯ ಮುಂಭಾಗದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳಿಗೆ ಕಡಿಮೆ ಶಿಷ್ಯವೇತನ ಮಂಜೂರಾಗಿದೆ.ಮಂಜೂರಾದ ಮೊತ್ತದಲ್ಲಿ ನೀಡಿದ ಮೊತ್ತಕ್ಕಿಂತ ಕಡಿಮೆ ಶಿಷ್ಯವೇತನ …
Read More »ಬೆಳಗಾವಿ ಎಸ್ ಪಿ ಹೆಸರಿನಲ್ಲೂ ಹಣ ಕೇಳಿದ ಸೈಬರ್ ಕಳ್ಳರು…!!
*ಬೆಳಗಾವಿ ಎಸ್ ಪಿ ಹೆಸರಲ್ಲಿ ನಕಲಿ ಖಾತೆ: ಹಣ ಕೇಳುತ್ತಿದ್ದಾರೆ ಖದೀಮರು* ಬೆಳಗಾವಿ- ಜನಸಾಮಾನ್ಯರ ಫೇಸ್ ಬುಕ್, ಇನಸ್ಟಾಗ್ರಾಮ್ ಸೋಶಿಯಲ್ ಮಿಡಿಯಾದಲ್ಲಿ ನಕಲಿ ಅಕೌಂಟ್ ಕ್ರಿಯೇಟ್ ಮಾಡಿ ಹಣ ಕೇಳುತ್ತಿದ್ದ ಸೈಬರ್ ಕಳ್ಳರು ಈಗ ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲೂ ನಕಲಿ ಅಕೌಂಟ್ ಕ್ರಿಯೇಟ್ ಮಾಡಿ ಹಣ ಕೇಳಿದ್ದಾರೆ. ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾ ರಿ ಸಂಜೀವ ಪಾಟೀಲ ಅವರ ಹೆಸರಿನಲ್ಲಿ ಇನ್ಸ್ಟ್ರಾಗ್ರಾಂ ನಕಲಿ ಖಾತೆ ತೆರೆದು …
Read More »ಹುಷಾರು,ಈ ಡಬ್ಬಿಯಲ್ಲಿ ಹೃದಯ ಮಿಡಿಯುತಿದೆ…!!
ಬೆಳಗಾವಿ ಜಿಲ್ಲೆಗೆ ಕಾಲಿಟ್ಟ ಬೆಳಗೋ ಬೇಕರಿ…!! ಬೇಕರಿ ಪ್ರೋಡಕ್ಟ್ ಗಳನ್ನು ಮಾರಾಟ ಮಾಡಲು ಬೆಳಗಾವಿ ಜಿಲ್ಲೆಯಲ್ಲಿ ಡಿಸ್ಟಿಬ್ಯಟರ್ ಗಳು ಬೇಕಾಗಿದ್ದಾರೆ. ಸಂಪರ್ಕಿಸಿ..9538876488 ಬೆಳಗಾವಿ-ಝಿರೋ ಟ್ರಾಫಿಕ್‌ನಲ್ಲಿ ನಸುಕಿನ ಜಾವ ಹೃದಯ ರವಾನೆ ಮಾಡಲಾಯಿತು.ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಿಂದ ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಹೃದಯ ಸಾಗಾಟ ಮಾಡಲಾಯಿತು. ಅಪಘಾತದಿಂದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ಕೊಪ್ಪಳ ಮೂಲದ ವ್ಯಕ್ತಿಯಮಿದುಳು ನಿಷ್ಕ್ರಿಯವಾಗಿದಕ್ಕೆ ಕುಟುಂಬಸ್ಥರಿಂದ ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿದ ಹಿನ್ನಲೆಯಲ್ಲಿ ಹೃದಯ ಬೆಳಗಾವಿಗೆ ತರಲಾಯಿತು. ಅದೇ ಸಮಯಕ್ಕೆ …
Read More »ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ ಮೀಟೀಂಗ್ ಗೆ ಹಾಜರಿ…..!!!
ಬೆಳಗಾವಿ- ಕಾಲಕ್ಕೆ ತಕ್ಕಂತೆ ವ್ಯವಸ್ಥೆ ಬದಲಾಗುತ್ತಿದೆ.ಜೈಲಿನಲ್ಲಿರುವ ಕೈದಿಗಳೂ ಈಗ ಹೈಟೆಕ್ ಆಗಿದ್ದಾರೆ.ಕೊಲೆ ಪ್ರಕರಣದ ಆರೋಪಿಯಾಗಿರುವ ಪುರಸಭೆ ಸದಸ್ಯನೊಬ್ಬ ವಿಡಿಯೋ ಕಾನ್ಫರೆನ್ಸ್ ಮೂಲಕ,ಪುರಸಭೆಯ ಸಾನಾನ್ಯ ಸಭೆಯಲ್ಲಿ ಭಾಗಹಿಸಿ,ತನ್ನ ವಾರ್ಡಿನ ಸಮಸ್ಯೆಗಳನ್ನು ಹೇಳಿಕೊಂಡ ಪ್ರಸಂಗ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಕೊಲೆ ಆರೋಪಿದಡಿ ಜೈಲಿನಲ್ಲಿರುವ ಆರೋಪಿ ಒರ್ವ ವಿಡಿಯೋ ಕಾಲ್ ಮೂಲಕ ಸಾಮಾನ್ಯ ಸಭೆಗೆ ಹಾಜರಾಗಿ ತನ್ನ ವಾರ್ಡ್ ಕುರಿತು ಸಭೆಯಲ್ಲಿ ಚರ್ಚೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ …
Read More »ಕನ್ನಡ….ಕನ್ನಡ….ಕೇಳ್ರಪೋ ನಮ್ಮ ಸಂಕಟ…!!!
ಬೆಳಗಾವಿ- ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಲಿಂಗನಮಠ ಗ್ರಾಮಸ್ಥರು ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಕೊಠಡಿಗಳ ನಿರ್ಮಾಣಕ್ಕಾಗಿ ಆಗ್ರಹಿಸಿ,ಇಂದು ಬೆಳಗ್ಗೆ ಏಕಾಏಕಿ ಬೀದಿಗಿಳಿದು ಹೋರಾಟ ಶುರು ಮಾಡಿದ್ದಾರೆ. ಉರ್ದು ಶಾಲೆಗೆ ಕೊಠಡಿಗಳು ಮಂಜೂರಾಗಿವೆ.ಕನ್ನಡ ಶಾಲೆಯ ಮಕ್ಕಳು ಶಾಲೆಯ ಕಟ್ಟೆಯ ಮೇಲೆ ಪಾಠ ಕೇಳುವ ಪರಿಸ್ಥಿತಿ ಇದೆ.ಶಾಲಾ ಕೊಠಡಿಗಳ ಮಂಜೂರಾತಿ ವಿಚಾರದಲ್ಲಿ ಕನ್ನಡ ಶಾಲೆಯ ಮಕ್ಕಳಿಗೆ ಅನ್ಯಾಯವಾಗಿದೆ.ಎಂದು ಆರೋಪಿಸಿ ಗ್ರಾಮಸ್ಥರು ಲಿಂಗನಮಠ ಗ್ರಾಮದಲ್ಲಿ ಪ್ರತಿಭಟಿಸುತ್ತಿದ್ದಾರೆ. ಲಿಂಗನಮಠ ಗ್ರಾಮದಲ್ಲಿ, ಪ್ರಾಥಮಿಕ ಶಾಲೆಯಲ್ಲಿ ಐದು …
Read More »ಅದಕ್ಕಾಗಿಯೇ ಜನ ಇವರನ್ನು ಸಾಹುಕಾರ್ ಅಂತಾರೆ…!!
ಮೂಡಲಗಿ- ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ. ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೇರಿದೆ ಎಂದು …
Read More »ಮಗು ಅಪಹರಿಸಿದ ಚಾಲಾಕಿ ಕಳ್ಳಿ ಅರೆಸ್ಟ್…!!
ಮಗುವನ್ನು ಕಳುವು ಮಾಡಿದ ಆರೋಪದ ಮೇಲೆ,ಮಾಯಾ ಕಾಂಬಳೆ .ಮಹಾರಾಷ್ಟ್ರದ ಮೈಶಾಳ ಮೂಲದ ಮಹಿಳೆ ಅಥಣಿ-ನರ್ಸ್ ವೇಷದಲ್ಲಿ ಬಂದು ಮಗು ಅಪಹರಿಸಿದ ಚಾಲಾಕಿ ಕಳ್ಳಿಯನ್ನು ಪೋಲೀಸ್ರು ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿ ಕಳುವಾದ ಮಗುವನ್ನು ರಕ್ಷಣೆ ಮಾಡಿದ್ದಾರೆ. ನರ್ಸ್ ವೇಷದಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ,ತೂಕ ಮಾಡಿಸಿಕೊಂಡು ಬರುವದಾಗಿ ಗಂಡು ಮಗು ಕಳ್ಳತನ ಮಾಡಲಾಗಿತ್ತು.ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕು ಆಸ್ಪತ್ರೆಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಈ ಘಟನೆ ನಡೆದಿತ್ತು.ಅಂಬಿಕಾ ಅಮೀತ ಭೋವಿ ಅವರ …
Read More »ಪರಿಹಾರ ಕೊಡಿ ಎಂದು,ಡಿಸಿ ಕಚೇರಿಗೆ ಬಂದ್ರು…!!
ಬೆಳಗಾವಿ ನಿರಂತರ ಮಳೆಯಿಂದ ಸೋಯಾಬಿನ್, ಆಲೂಗಡ್ಡೆ ಹಾಗೂ ಇನ್ನಿತರ ಬೆಳೆ ನಾಶಕ್ಕೆ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ತಾಲೂಕಿನಲ್ಲಿ ಈ ಹಿಂದೆಯಾದ ನಿರಂತರ ಮಳೆಗೆ ಸೋಯಾಬಿನ್ ಹಾಗೂ ಆಲೂಗಡ್ಡೆ ಬೆಳೆ ಹಾನಿಯಾಗಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಂತೆ ಈ ಹಿಂದೆ ಲಾಕ್ ಡೌನ್ ಸಮಯದಲ್ಲಿ ಕ್ಯಾಬಿಜ ಹಾಗೂ ಇನ್ನಿತರ …
Read More »ಮಿಂಡನ ಜೊತೆ ಸೇರಿ ಗಂಡನನ್ನೇ ಖತಂ ಮಾಡಿದ ಖಿಲಾಡಿ ಪತ್ನಿ…!!
ನಿನ್ನೆ ಶವ ಪತ್ತೆ ಇವತ್ತು ಆರೋಪಿಗಳ ಪತ್ತೆ…!! ಬೆಳಗಾವಿ-ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ್ದ ಪತ್ನಿಯ ಜೊತೆಗೆ ಪ್ರಿಯಕರನನ್ನು ಬಂಧಿಸಲಾಗಿದೆ.ಕಟಕೋಳ ಠಾಣೆ ಪೊಲೀಸರಿಂದ ಪತ್ನಿ, ಆಕೆಯ ಪ್ರಿಯಕರನ ಬಂಧನವಾಗಿದೆ.ಹೊಸೂರು ಪೂಲ್ ಬಳಿ ನಿನ್ನೆ ಪತ್ತೆಯಾಗಿದ್ದ ಪಾಂಡಪ್ಪ ಜಟಕನ್ನವರ (35) ಶವ ಪತ್ತೆಯಾಗಿತ್ತು.ಇವತ್ತು ಬೆಳಗಾಗುವಷ್ಟರಲ್ಲಿ ಆರೋಪಿಗಳೂ ಪತ್ತೆಯಾಗಿದ್ದಾರೆ.ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹೊಸೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಸಿಕ್ಕತ್ತು.ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದ ಕಟಕೋಳ ಪೊಲೀಸರು 24 ಗಂಟೆಯೊಳಗಾಗಿ ಪ್ರಕರಣ ಭೇದಿಸಿದ್ದಾರೆ.ಕೃಷಿ …
Read More »ಬೆಳಗಾವಿಯಲ್ಲಿ ಮಟಕಾ ಜೋರು,ಬುಕ್ಕಿಗೆ ಒಂದು ವರ್ಷ ಗಡಿಪಾರು….!!!
ಬೆಳಗಾವಿ-ಬೆಳಗಾವಿ ನಗರದಲ್ಲಿ ಜೋರ್ದಾರ್ ಮಟಕಾ ದಂಧೆ ನಡೆಸಿದ್ದ,ಮಟಕಾ ಬುಕ್ಕಿಯೊಬ್ಬನನ್ನು ಒಂದು ವರ್ಷದವರೆಗೆ ಬೆಳಗಾವಿಯಿಂದ ಗಡಿಪಾರು ಮಾಡಿ ಡಿಸಿಪಿ ರವೀಂದ್ರ ಗಡಾದೆ ಆದೇಶ ಹೊರಡಿಸಿದ್ದಾರೆ. ಹಲವಾರು ವರ್ಷಗಳಿಂದ ಮಟಕಾ ದಂಧೆ ನಡೆಸುವ ಚಾಳಿಯನ್ನು ಮುಂದುವರೆಸಿದ್ದ,7 ಮಟಕಾ ಜೂಜಾಟದ ಪ್ರಕರಣಗಳಲ್ಲಿ ಭಾಗಿಯಾಗಿ,ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ದೋಷಿಯಾಗಿ ಶಿಕ್ಷೆಗೊಳಪಟ್ಟರೂ ಈತ ಮಟಕಾ ದಂಧೆ ಮುಂದುರೆಸಿದ್ದ,ಬೆಳಗಾವಿಯ ಅನಿಗೋಳದ ನಿವಾಸಿ,ಪರಶುರಾಮ ಬಾಬು ಮೇತ್ರಿ ಎಂಬಾತನನ್ನು ಈಗ ಒಂದು ವರ್ಷ ಗಡಿಪಾರು ಮಾಡಲಾಗಿದೆ. ಬೆಳಗಾವಿ ಮಹಾನಗರ ವ್ಯಾಪ್ತಿಯಲ್ಲಿ ಮಟಕಾ …
Read More »ನಮ್ಮ ಸಿಎಂ ಬೊಮ್ಮಾಯಿ ಪುಣ್ಯದ ಕೆಲಸ ಮಾಡಿದ್ರ ನೋಡ್ರಿ…!!
ಬೊಮ್ಮಾಯಿಯವರ ಸರಕಾರದಿಂದ ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆ: ನಳಿನ್‍ಕುಮಾರ್ ಕಟೀಲ್ ಕೃತಜ್ಞತೆ ಬೆಂಗಳೂರು: ನಗರಸಭೆ, ಪುರಸಭೆ ಮತ್ತು ಇತರ ಪಟ್ಟಣ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದೆ. ಈ ಮೂಲಕ ಕಾಮನ್ ಮ್ಯಾನ್ ಮುಖ್ಯಮಂತ್ರಿ ಎಂದೇ ಜನಮೆಚ್ಚುಗೆ ಪಡೆದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ …
Read More »