ಬೆಳಗಾವಿ-ಬೆಳಗಾವಿಯಲ್ಲಿ, ಇಂಡೋ ಟಿಬೆಟಿಯನ್ ಗೆ ಸೇರಿದ 2 ಎಕೆ-47 ಕಳುವಾದ ಘಟನೆ ನಿನ್ನೆ ಗುರುವಾರ, ನಡೆದಿದೆ. ಬೆಳಗಾವಿ ತಾಲೂಕಿನ ಹಾಲಭಾವಿಯ ಐಟಿಬಿಪಿ ಕ್ಯಾಂಪಿನಿಂದ ಎಕೆ-47 ರೈಫಲ್ ಕಳವು ಆಗಿದ್ದುರಾಜೇಶಕುಮಾರ, ಸಂದೀಪ ಮೀನಾ ಎಂಬುವವರಿಗೆ ಸೇರಿದ ಎಕೆ-47 ರೈಫಲ್ ಕಳವು ಆಗಿವೆ.ನಕ್ಸಲ್ ನಿಗ್ರಹ ತರಬೇತಿಗೆ ಹಾಲಭಾವಿಗೆ ಆಗಮಿಸಿರುವ ಮಧುರೈನ 45ನೇ ಬಟಾಲಿಯನ್,ಬೆಳಗಾವಿ ಪಕ್ಕದ ಹಾಲಭಾವಿಯಲ್ಲಿ ತರಬೇತಿ ಪಡೆಯುತ್ತಿದೆ. ಆ.17 ರಂದು ರಾತ್ರಿ ರೈಫಲ್ ಇಟ್ಟು ಮಲಗಿದ್ದಾಗ ರೈಫಲ್‌ಗಳು ಕಳ್ಳತನವಾಗಿವೆ.ವಿಷಯ ತಿಳಿದು ಬೆಚ್ಚಿಬಿದ್ದ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಬಾಲಕನ ಕಿಡ್ನ್ಯಾಪ್ ಕೇಸ್ ಭೇದಿಸಿದ ಪೋಲೀಸರಿಗೆ ಶಬ್ಬಾಶ್ ಅಂದ್ರು SP…!!
ಸಂಕೇಶ್ವರ : ಸಂಕೇಶ್ವರ ಪಟ್ಟಣದಲ್ಲಿ ಇತ್ತಿಚೇಗೆ ನಡೆದ ಬಾಲಕನ ಅಪಹರಣ ಪ್ರಕರಣವನ್ನು ಭೇದಿಸಿರುವ ಸಂಕೇಶ್ವರದ ಪೆÇಲೀಸರು ಬಾಲಕನ ಅಪಹರಣ ಮಾಡಿ ಹಣದ ಬೇಡಿಕೆ ಇಟ್ಟಿದ್ದ ಒಟ್ಟು 6 ಖದೀಮರ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಇಂದಿಲ್ಲಿ ಹೇಳಿದರು. ನಗರದಲ್ಲಿ ಗುರುವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ. 2ರಂದು ಸಂಕೇಶರ್ವದ ಭಾಸ್ಕರ ಪ್ರಕಾಶ ಕಾಕಡೆ ಇವರು ಸಂಕೇಶ್ವರ ಪೆÇಲೀಸ ಠಾಣಿಗೆ …
Read More »ಕೇಳ್ರಪೋ ಕೇಳಿ,ಸಾಹುಕಾರ್ ಹೇಳಿದ ಕೆಲಸ ಪಕ್ಕಾ ಆಯ್ತು ನೋಡ್ರಿ…!!
*ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ* ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ …
Read More »ಚಾಕುವಿನಿಂದ ಕತ್ತು ಕೋಯ್ದು ಪತ್ನಿ ಕೊಂದ ಪಾಪಿ ಪತಿ….
ಬೆಳಗಾವಿ-ಚಾಕುವಿನಿಂದ ಕತ್ತು ಕೋಯ್ದು ಪತ್ನಿ ಕೊಂದ ಪಾಪಿ ಪತಿ,ಪೋಲೀಸ್ ಠಾಣೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿ ಕೊಂದು ಸವದತ್ತಿ ಠಾಣೆಗೆ, ಆರೋಪಿ ಪತಿ ಶರಣಾಗಿದ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಅಯ್ಯಪ್ಪಸ್ವಾಮಿ ನಗರದಲ್ಲಿ ಪತ್ನಿ ಶಬಾನಾ(28) ಹತ್ಯೆಗೈದ ಆರೋಪಿ ಮೆಹಬೂಬ್ ಸಾಬ್ ಪತ್ನಿಯ ಹತ್ಯೆ ಮಾಡಿದ ಬಳಿಕ ನೇರವಾಗಿ ಪೋಲೀಸ್ ಠಾಣೆಗೆ ಹಾಜರಾಗಿದ್ದಾನೆ.ಬೀಡಿ ಗ್ರಾಮದ ಶಬಾನಾ ಜೊತೆ ಮುನವಳ್ಳಿ ನಿವಾಸಿ ಮೆಹಬೂಬ್‌ಸಾಬ್ …
Read More »ದುಡ್ಡು ವಾಪಸ್ ಕೇಳಿದಾಗ ಬೆನ್ನಿಗೆ ಚಾಕೂ ಚುಚ್ಚಿದ ಸ್ವಾಮೀಜಿ…!!
ಬೆಳಗಾವಿ- ಹೋಮ ಹವನ ಮಾಡಿ,ಭಕ್ತರಿಗೆ ನಿಂಬೆಕಾಯಿ ಟೆಂಗಿನಕಾಯಿ ಕೊಟ್ಟು, ಆಶೀರ್ವಾದ ಮಾಡುವ ಸ್ವಾಮೀಜಿಗಳನ್ನು ನಾವು ನೋಡಿದ್ದೇವೆ.ಮಾಟ ಮಂತ್ರ ಅಂದಾಗ ತಾಯಿತ ಕಟ್ಟುವ ಬಾಬಾಗಳನ್ನೂ ನಾವು ನೋಡಿದ್ದೇವೆ.ಆದ್ರೆಸರ್ಕಾರಿ ನೌಕರಿ ಕೊಡಿಸುತ್ತೇನೆ ಎಂದು ಮೋಸ ಮಾಡಿ,ದುಡ್ಡು ವಾಪಸ್ ಕೇಳಿದಾಗ ಭಕ್ತನ ಮೇಲೆ ಹಲ್ಲೆ ಮಾಡಿದ ವಂಚಕ ಸ್ವಾಮೀಜಿಯೊಬ್ಬ ಈಗ ಪೋಲೀಸರ ಅತಿಥಿಯಾಗಿದ್ದಾನೆ. ಮೂಡಲಗಿ ಠಾಣೆ ಪೊಲೀಸರು ಖತರ್ನಾಕ್ ವಂಚಕ ಸ್ವಾಮೀಜಿಯನ್ನು ಬಂಧಿಸಿದ್ದಾರೆ.ಸ್ವಾಮೀಜಿ ರೀತಿ ಪೋಸ್ ಕೊಟ್ಟು ಜನರನ್ನು ವಂಚಿಸುತ್ತಿದ್ದ ಆರೋಪಿ ಸ್ವಾಮಿ ಈಗ …
Read More »ಬೆಳಗಾವಿಯಲ್ಲಿ,ಚಿರತೆಯಿಂದ ಮಹಾತ್ಮಾ ಗಾಂಧಿ ದರ್ಶನ…!!
ಬೆಳಗಾವಿ- ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಮನೆ ಮಾಡಿ ಎರಡು ವಾರಗಳು ಕಳೆದಿವೆ,ಈ ಚಿರತೆ ಆಗೊಮ್ಮೆ ,ಈಗೊಮ್ಮೆ ಬೆಳಗಾವಿ ಜನತೆಗೆ ಕಾಣಿಸಿಕೊಳ್ಳುತ್ತಲೇ ಇದೆ. ನಿನ್ನೆ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಬೆಳಗಾವಿ- ಹಿಂಡಲಗಾ ರಸ್ತೆಯ ಕ್ಯಾಂಪ್ ಪ್ರದೇಶದ ಮಹಾತ್ಮಾ ಗಾಂಧಿ ಸರ್ಕಲ್ ನಲ್ಲಿ ಈ ಚಿರತೆ,ಹಿಂಡಲಗಾ ಗ್ರಾಮದ ಅಜಯ ಮಾಸ್ತಿ ಎಂಬುವವರಿಗೆ ಪ್ರತ್ಯಕ್ಷವಾಗಿದ್ದು, ಬೆಳಗಾವಿ – ಹಿಂಡಲಾ ರಸ್ತೆಯಲ್ಲಿ ಈಗ ಚಿರತೆ ಆತಂಕ ಶುರುವಾಗಿದೆ. ಕಾರಿನಲ್ಲಿ ಈ ರಸ್ತೆಯ ಮೂಲಕ …
Read More »ಬೆಳಗಾವಿ ಮೇಯರ್ ಇಲೆಕ್ಷನ್ ಬಗ್ಗೆ ಆಮ್ ಆದ್ಮಿ ಪಾರ್ಟಿ ಸೀರೀಯಸ್….!!
ಅವರು ಗೌನ್ ಕೊಡಲಿಲ್ಲ.ಇವರು ಮೇಯರ್ ಇಲೆಕ್ಷನ್ ಮಾಡಲಿಲ್ಲ: ಟೋಪಣ್ಣವರ ಬೆಳಗಾವಿ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುವ ಸಂಧರ್ಭದಲ್ಲಿ, ಬೆಳಗಾವಿ ಮಹಾನಗರ ಪಾಲಿಕೆಯ ಸದಸ್ಯರು,ಅಧಿಕಾರ ಇಲ್ಲದೇ ವಾರ್ಷಿಕೋತ್ಸವ ಆಚರಿಸು ಪರಿಸ್ಥಿತಿ ಎದುರಾಗಿದೆ. ಕಾಂಗ್ರೆಸ್ ನವರು ಸ್ಥಳೀಯ ಶಾಸಕರಿಗೆ ಗೌನ್ ಕೊಡಬೇಕಾದವರು ಮೌನರಾದರು ಎಂದು ಆಮ್ ಆದ್ಮಿ ಪಾರ್ಟಿಯ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಟೀಕಿಸಿದ್ದಾರೆ. ಸ್ಥಳಿಯ ಶಾಸಕ ಅಭಯ ಪಾಟೀಲರು ಪಾಲಿಕೆಯ ಮೇಯರ್, ಉಪಮೇಯರ್ ಅಗಸ್ಟ್ 15 ಕ್ಕೆ …
Read More »ರಾಜ್ಯ ಬಿಜೆಪಿಯಲ್ಲಿ, ಪವರ್ ಜೊತೆಗೆ, ಮಾಸ್ಕ್ ಲೀಡರ್, ರಾಜಾಹುಲಿ ರಿಟರ್ನ್….!!
ಬೆಳಗಾವಿ-ಬಿಜೆಪಿಯ ಕೇಂದ್ರ ಸಂಸದೀಯ ಸಮೀತಿಯ ಪುನರ್ ರಚಣೆಯಾಗಿದ್ದು ಈ ಸಮೀತಿಯಲ್ಲಿ ಕರ್ನಾಟಕದ ಮಾಸ್ಕ್ ಲೀಡರ್ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನವರಿಗೆ ಸ್ಥಾನ ನೀಡುವ ಮೂಲಕ ಬಿಜೆಪಿ ರಾಜಾಹುಲಿಗೆ ಮಣೆ ಹಾಕಿದೆ. ಮಾಜಿ ಸಿಎಂ ಯಡಿಯೂರಪ್ಪ ನವರಿಗೆ ಬಿಜೆಪಿಯ ಸಂಸದೀಯ ಸಮೀತಿ,ಮತ್ತು ಚುನಾವಣಾ ಸಮೀತಿಯಲ್ಲಿ ಮಹತ್ವದ ಸ್ಥಾನ ನೀಡುವ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯ ಜವಾಬ್ದಾರಿಯನ್ನು ಯಡಿಯೂರಪ್ಪ ನವರಿಗೆ ನೀಡಲಾಗಿದೆ. ಯಡಿಯೂರಪ್ಪ ನವರಿಗೆ ಮಹತ್ವದ ಸ್ಥಾನ ನೀಡುವ ಮೂಲಕ ಬಿಜೆಪಿ …
Read More »ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ , ಮನೆ ಮಾಡಿದ ಚಿರತೆ..ಟೆಂಟ್ ಹಾಕಿದ ಅರಣ್ಯ ಇಲಾಖೆ
ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ , ಮನೆ ಮಾಡಿದ ಚಿರತೆ…!! ಬೆಳಗಾವಿ-ಕಳೆದ 11 ದಿನಗಳ ಹಿಂದೆ ಇಲ್ಲಿನ ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಗಾಲ್ಫ್ ಮೈದಾನದಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಟ್ರ್ಯಾಪ್ ಕ್ಯಾಮರಾದಲ್ಲಿ ಪತ್ತೆಯಾಗಿದ್ದ ಚಿರತೆ ಮತ್ತೇ ಇಂದು ಕಾಣಿಸಿಕೊಂಡಿದೆ.ಅದಕ್ಕಾಗಿಯೇ ಗಾಲ್ಫ್ ಮೈದಾನದ ಸುತ್ತ ಪೋಲೀಸ್ ಬಂದೋಬಸ್ತಿ ಹೆಚ್ವಿಸಲಾಗಿದೆ. ನಗರಕ್ಕೆ ಬಂದ ಚಿರತೆಯನ್ನುಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ಬೆಳಗಾವಿ ನಗರದ ಜಾಧವ ನಗರದಲ್ಲಿ ಆ.5 ರಂದು …
Read More »ಬೆಳಗಾವಿಯ ಚನ್ನಮ್ಮ ವೃತ್ತಕ್ಕೆ ಕ್ಯಾಂಟರ್ ಡಿಕ್ಕಿ…
ಬೆಳಗಾವಿ- ಬೆಳಗಾವಿ ಮಹಾನಗರದ ಚನ್ನಮ್ಮ ವೃತ್ತದ ಚನ್ನಮ್ಮಾಜಿಯ ಅಶ್ವಾರೂಢ ಮೂರ್ತಿಯ ಕಟ್ಟಿಗೆ ಕ್ಯಾಂಟರ್ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಈಗ ರಾತ್ರಿ 11-00 ರ ಸುಮಾರಿಗೆ ನಡೆದಿದೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದ ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ವಾಹನ ನಿಯಂತ್ರಣ ತಪ್ಪಿ ಚನ್ನಮ್ಮ ಮೂರ್ತಿಯ ಕಟ್ಟೆಗೆ ಡಿಕ್ಕಿ ಹೊಡೆದಿದ್ದು ಮೂರ್ತಿಗೆ ಯಾವುದೇ ರೀತಿಯ ಧಕ್ಕೆ ಆಗಿಲ್ಲ. ಮೂರ್ತಿ ಪ್ರತಿಷ್ಠಾಪಿತ ಕಟ್ಟೆ ಸುತ್ತಲು ಅಳವಡಿಸಿರುವ ಕಬ್ಬಿಣದ ರಾಡ್ ನುಜ್ಜಾಗಿದ್ದು ಸ್ಥಳಕ್ಕೆ ಪೋಲೀಸರು …
Read More »ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಸ್ಥಳಕ್ಕೆ ಭೇಟಿ ನೀಡದ ಕೈ ನಾಯಕರು
ಗಾಂಧೀಜಿ ಮರೆದ ಕಾಂಗ್ರೆಸ್ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಸ್ಥಳಕ್ಕೆ ಭೇಟಿ ನೀಡದ ಕೈ ನಾಯಕರು ಬೆಳಗಾವಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮ ಇಡೀ ದೇಶ, ರಾಜ್ಯದ ಮೂಲೆ ಮೂಲೆಯಲ್ಲೂ ಜನರಲ್ಲಿ ಮನೆ ಮಾಡಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನ ನಡೆದ ಐತಿಹಾಸಿಕ ಸ್ಥಳವಾದ ಟಿಳಕವಾಡಿಯ ಕಾಂಗ್ರೆಸ್ ಭಾವಿ ಸ್ಥಳವನ್ನೇ ಕಾಂಗ್ರೆಸ್ ಮರೆದಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಂಗ್ರೆಸ್ಸಿಗರು ಈ ಹಿಂದೆ ಕಾಂಗ್ರೆಸ್ ಭಾವಿಗೆ ಭೇಟಿ ನೀಡಿ, …
Read More »ಮಹೋತ್ಸವ ಮಾಡಿದ್ರ ಹಿಂಗ್ ಮಾಡಬೇಕ್…!!
ಬೆಳಗಾವಿ ಆ.16: ಆಝಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜೈನ ಇಂಟರ್‌ನ್ಯಾಷನಲ್ ಟ್ರೆಡ್ ಆರ್ಗನೈಝೇಶನ ಜಿತೋ ಸಂಸ್ಥೆ ಹಾಗೂ ಉಪ ಔಷಧ ನಿಯಂತ್ರಕರ ಪ್ರಾದೇಶಿಕ ಕಚೇರಿ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ 15 ರಂದು ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ 801 ಜನರು ರಕ್ತದಾನ ಮಾಡುವ ಮೂಲಕ ದಾಖಲೆ ನಿರ್ಮಿರ್ಸಿದ್ದಾರೆ. ಬೆಳಗಾವಿಯ ಮಹಾವೀರ ಭವನದಲ್ಲಿ ಸೋಮವಾರದಂದು ನಡೆದ ರಕ್ತದಾನ ಶಿಬಿರದಲ್ಲಿ ಈ ದಾಖಲೆ ದಾಖಲಿಸಲಾುತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ …
Read More »ಚಿರತೆ,ಕತ್ತೆ ಕಿರುಬ,ಜಿಂಕೆ ಆಯ್ತು ಈಗ ಆನೆಯೂ ಬಂತು…!!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಪಯಣ ಮುಂದುವರೆದಿದೆ.ಮೂರು ಚಿರತೆ ,ಎರಡು ಕತ್ತೆ ಕಿರುಬು,ಜಿಂಕೆಯ ಬಳಿಕ ಇವತ್ತು ಆನೆಯೂ ರಸ್ತೆಗೆ ಬಂದಿದೆ. ಉಮೇಶ್ ಕತ್ತಿ ಅವರಿಗೆ ಕಾಡು ಪ್ರಾಣಿಗಳ ಮೇಲೆ ಪ್ರೀತಿಯೋ..? ಅಥವಾ ಕಾಡು ಪ್ರಾಣಿಗಳಿಗೆ ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಭೀತಿಯೋ ಗೊತ್ತಿಲ್ಲ.ಆದ್ರೆ ಒಂದರ ಮೇಲೊಂದು ಕಾಡು ಪ್ರಾಣಿಗಳು ಗ್ರಾಮಗಳಿಗೆ ನುಗ್ಗುತ್ರಿವೆ.ಸಚಿವರ ತವರು ಜಿಲ್ಲೆಗೆ ಕಾಡು ಪ್ರಾಣಿಗಳು ಲಗ್ಗೆ ಇಟ್ಟಿರುವುದು ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ. ಖಾನಾಪೂರ ತಾಲ್ಲೂಕಿನ …
Read More »ಬೆಳಗಾವಿಯಲ್ಲಿ, ಅದ್ಭುತ..ಅದ್ಭುತ….ಅಭಿಯಾನ….!!!
ಬೆಳಗಾವಿಯ ಈ ಅದ್ಭುತಕ್ಕೆ ವೋಟ್ ಮಾಡಿ ಭರದಿಂದ ಸಾಗಿದೆ ಕರ್ನಾಟಕದ ಏಳು ಅದ್ಭುತ ಅಭಿಯಾನ. ಇದರಲ್ಲಿ ನೀವು ಪಾಲ್ಗೊಳ್ಳಿ. ಬೆಳಗಾವಿ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಬೆಳಗಾವಿಯ ಅದ್ಭುತವನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ. ಬೆಳಗಾವಿ ಜಿಲ್ಲೆಯ ಈ ಒಂದು ಸ್ಥಳ ಈಗಾಗಲೇ ಕರ್ನಾಟಕದ ನೂರು ಅದ್ಭುಗಳ ಪಟ್ಟಿಯಲ್ಲಿ …
Read More »ಬೆಳಗಾವಿ, ಚಿರತೆ ಹಿಡ್ಯಾಕ್ ಮುಧೋಳ್ ನಾಯಿ ಬರಾತೈತಿ….!!
ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಒಂದಲ್ಲ, ಎರಡಲ್ಲ, ಮೂರು ಚಿರತೆ ಪ್ರತ್ಯಕ್ಷವಾಗಿದ್ದು ಈ ವಿಚಾರವಾಗಿಬೆಳಗಾವಿ ಗಾಲ್ಫ್ ಮೈದಾನದಲ್ಲಿ ಎಂಟು ಕಡೆ ಬೋನು ಇಟ್ಟು ಕಾಯುತ್ತಿದ್ದಾರೆ.ಆದ್ರೂ ಚಿರತೆ ಬೋನಿಗೆ ಬಿದ್ದಿಲ್ಲ.ಚಿರತೆ ಸಿಗದಿದ್ರೆ ನೋಡೋಣ ಕಡೆಗೆ ಮುಧೋಳ ನಾಯಿಗಳನ್ನು ತರೋಣ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಧ್ವಜಾರೋಹಣದ ಬಳಿಕ,ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.ಬೋನಿನಲ್ಲಿ ಸಿಬ್ಬಂದಿಯೇ ಕುಳಿತು ಚಿರತೆಗಾಗಿ ಕಾಯುತ್ತಿದ್ದಾರೆ. ಚಿರತೆ ಸೆರೆಗೆ 50 …
Read More »