ಮಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಆಲಮ್ ಆರ್. ನದಾಫ್ ವಿಜ್ಞಾನ ವಿಭಾಗದಲ್ಲಿ ಪ್ರತಿಶತ ಶೇ 90ರಷ್ಟು ಅಂಕ ಗಳಿಸುವ ಮೂಲಕ ಅತ್ಯುತ್ತಮ ಸಾಧನೆಗೈದಿದ್ದಾನೆ. ಜೀವಶಾಸ್ತ್ರ -95, ಗಣಿತ-94, ಕೆಮೆಸ್ಟ್ರಿ – 83 ಹಾಗೂ ಭೌತಶಾಸ್ತ್ರ ದಲ್ಲಿ 82 ಸೇರಿದಂತೆ PCMBಯಲ್ಲಿ ಒಟ್ಟು ಶೇ.88.5 ಅಂಕ ಗಳಿಸಿ ಗಮನಾರ್ಹ ಸಾಧನೆ ಗೈದಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಸುವರ್ಣ ವಿಧಾನಸೌಧದ ಎದುರು ಯೋಗಾ ಯೋಗ…!!
ಬೆಳಗಾವಿ-ಮಾನವೀಯತೆಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಇಲ್ಲಿನ ಸುವರ್ಣ ವಿಧಾನಸೌಧದ ಮುಂಭಾಗದ ಆವರಣದಲ್ಲಿ ಮಂಗಳವಾರ (ಜೂ.21) 8ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ, ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ನೆಹರೂ ಯುವ ಕೇಂದ್ರ ಹಾಗೂ ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ಕಾರ್ಯಕ್ರಮವನ್ನು …
Read More »ಬೆಳಗಾವಿಯಲ್ಲಿ ಮೋಸ್ಟ್ ವಾಂಟೆಡ್,ಕೊಲೆ ಆರೋಪಿ ಮೇಲೆ ಫೈರಿಂಗ್….
ಬೆಳಗಾವಿಯಲ್ಲಿ ಕೊಲೆ ಆರೋಪಿ ಮೇಲೆ ಫೈರಿಂಗ್.. ಬೆಳಗಾವಿ-*ಬೆಳಗಾವಿಯಲ್ಲಿ ಕೊಲೆ ಆರೋಪಿ ಮೇಲೆ ತಡರಾತ್ರಿ ಪೋಲೀಸರು ಫೈರಿಂಗ್ ನಡೆಸಿದ ಕಾರಣ ಮೋಸ್ಟ್ ವಾಂಟೆಡ್ ಕೊಲೆ ಸುಲಿಗೆ ನಡೆಸಿದ ಆರೋಪಿ ಕಾಲಿಗೆ ಗುಂಡೇಟು ತಗಲಿದೆ. ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನ್ನವರ್ ಕೊಲೆ ಮಾಡಿದ ಆರೋಪಿ ವಿಶಾಲ್‌ಸಿಂಗ್ ಚೌಹಾನ್ ಪರಾರಿಯಾಗುತ್ತಿದ್ದಾಗ ಎಸಿಪಿ ನಾರಾಯಣ ಭರಮಣಿ ಅವರು ಆರೋಪಿ ಕಾಲಿಗೆ ಶೂಟ್ ಮಾಡಿದ ಘಟನೆಬೆಳಗಾವಿಯ ವೀರಭದ್ರೇಶ್ವರ ನಗರದ ಕೋಯ್ಲಾ ಹೋಟೆಲ್ ಬಳಿ ನಡೆದಿದೆ. ಬೆಳಗಿನ …
Read More »ಮಂಗಳವಾರ ಬೆಳಗ್ಗೆ 6 ಗಂಟೆಗೆ ಸುವರ್ಣಸೌಧಕ್ಕೆ ಬರಬೇಕ್ರಿ…!!
ಸುವರ್ಣ ವಿಧಾನಸೌಧದಲ್ಲಿ ಯೋಗ ದಿನಾಚರಣೆ ಆಚರಣೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ಜೂ.19(ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ 2022 ರ ಘೋಷವಾಕ್ಯ “ಮಾನವೀಯತೆಗಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಆರೋಗ್ಯಯುತ ಜೀವನಕ್ಕಾಗಿ ಮಂಗಳವಾರ (ಜೂ.21) “8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ” 75 ಸಾಂಪ್ರದಾಯಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ …
Read More »ವಾಹನಗಳಿಗೆ ಬೆಂಕಿ,ಕಲ್ಲು ತೂರಾಟ,ಮಾರಾಮಾರಿ,ಓರ್ವನ ಕೊಲೆ
ಬೆಳಗಾವಿ:ಅದೊಂದು ಜಮೀನು ವಿವಾದ,ಈ ವಿವಾದ ಇವತ್ತು ಕಾರು ಪಾರ್ಕಿಂಗ್ ವಿಚಾರದಲ್ಲಿ ಮತ್ತೆ ಭುಗಿಲೆದ್ದು,ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಯಿತು. ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಕೆಲ ವರ್ಷಗಳಿಂದ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇದ್ದ ಜಗಳ ಶನಿವಾರ ರಾತ್ರಿ ಕಾರು ಪಾರ್ಕಿಂಗ್ ಮಾಡುವ ವಿಷಯಕ್ಕೆ ಘರ್ಷಣೆಯಾಗಿ,ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆಯಿತು ಈ ಗಲಾಟೆಯಲ್ಲಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗೌಂಡವಾಡ ಗ್ರಾಮದ …
Read More »ನಾಳೆ ಪಿಯುಸಿ ಫಲಿತಾಂಶ- ಸಚಿವರಿಂದ ಟ್ವೀಟ್…
ನಾಳೆ ಪಿಯುಸಿ ಫಲಿತಾಂಶ- ಸಚಿವರಿಂದ ಟ್ವೀಟ್… ಬೆಳಗಾವಿ: ಪಿಯು ದ್ವಿತೀಯ ವರ್ಷದ ಪರೀಕ್ಷೆ ಫಲಿತಾಂಶ ನಾಳೆ ಮಧ್ಯಾಹ್ನ 12ಕ್ಕೆ ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂತ್ರಿ ನಾಗೇಶ್ ಟ್ವಿಟ್ ಮಾಡಿದ್ದಾರೆ. ಏಪ್ರಿಲ್ 22ರಿಂದ ಮೇ 18ನೇ ತಾರೀಖಿನವರೆಗೆ ಪರೀಕ್ಷೆ ನಡೆದಿತ್ತು.ಪರೀಕ್ಷೆ ಫಲಿತಾಂಶಕ್ಕೆ ಮಕ್ಕಳು ಕಾತರಾಗಿದ್ದು, ಎಲ್ಲರಿಗೂ ಸಚಿವರು ಶುಭ ಹಾರೈಸಿದ್ಸಾರೆ.
Read More »ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ರೇಡ್…
ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ರೇಡ್… ಬೆಳಗಾವಿ- ಬೆಳಗಾವಿಯಲ್ಲಿ ಇವತ್ತು ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ಅಧಿಕಾರಿಗಳು ರೇಡ್ ಮಾಡಿದ್ದಾರೆ. *ಜೂ.30ರಂದು ನಿವೃತ್ತಿಯಾಗಬೇಕಿದ್ದ ಹಿರಿಯ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದು,ಬೆಳಗಾವಿಯ ಲೋಕೋಪಯೋಗಿ ಇಲಾಖೆ ಸೂಪರಿಂಟೆಂಡೆಂಟ್ ಇಂಜಿನಿಯರ್ ಮನೆ, ಕಚೇರಿ ಸೇರಿ 6 ಕಡೆ ದಾಳಿ ನಡೆದಿದೆ PWD ಸೂಪರಿಂಟೆಂಡೆಂಟ್ ಇಂಜಿನಿಯರ್ ಬಿ.ವೈ ಪವಾರ್ ಮನೆ, ಕಚೇರಿ ಮೇಲೆ ದಾಳಿ ನಡೆದಿದೆ.ಬೆಳಗಾವಿಯ ಜಕ್ಕೇರಿ ಹೊಂಡದಲ್ಲಿರುವ ಸ್ವಂತ ಬಂಗಲೆ, ಸರ್ಕಾರಿ ಮನೆ, …
Read More »ಬೆಳಗಾವಿ ಬಾರ್ಡರ್ ನಲ್ಲಿ ಸದ್ದು ಮಾಡಿದ ಬುಲ್ಡೇಜರ್…..!!
ಬೆಳಗಾವಿ ಗಡಿಯಲ್ಲಿ ಸದ್ದು ಮಾಡಿದ ಬುಲ್ಡೇಜರ್…..!! ಬೆಳಗಾವಿ-ಬೆಳಗಾವಿ ಗಡಿಯಲ್ಲಿ ಕನ್ನಡದ ಹುಡುಗರು ಈಗ ಜಾಗೃತರಾಗಿದ್ದಾರೆ,ಕನ್ನಡದ ನೆಲ,ಜಲ,ಭಾಷೆ,ಮತ್ತು ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ಆದಾಗ ಕನ್ನಡದ ಸೇನಾನಿಗಳು ಸಿಡಿದೆದ್ದು ಕನ್ನಡದ ಹಿತ ಕಾಯುತ್ತಿದ್ದಾರೆ ಅನ್ನೋದಕ್ಕೆ ಬೆಳಗಾವಿಯ ಗಡಿಭಾಗದಲ್ಲಿರುವ ಸಂಕೇಶ್ವರದಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ. ಸಂಕೇಶ್ವರದಲ್ಲಿ ಪೂನಾ- ಬೆಂಗಳೂರು ಹೈವೇ ಪಕ್ಕದ ಗಡಿಂಗ್ಲಜ್- ಸಂಕೇಶ್ವರ ರಸ್ತೆಯ ಸೇತುವೆ ಪಕ್ಕದಲ್ಲಿ,ಮಹಾರಾಷ್ಟ್ರದ ಲೋಕೋಪಯೋಗಿ ಇಲಾಖೆ ಕರ್ನಾಟಕ ಗಡಿಯ ಮೂರು ಕಿ.ಮೀ ಒಳಗೆ,ಕನ್ನಡದ ನೆಲದಲ್ಲಿ ಕರ್ನಾಟಕದ ವ್ಯಾಪ್ತಿಯಲ್ಲಿ ಮಹಾರಾಷ್ಟ್ರ …
Read More »ಶಿಕ್ಷಕರ ಮತಕ್ಷೇತ್ರದಿಂದ ಪ್ರಕಾಶ್ ಹುಕ್ಕೇರಿ ಗೆಲುವು
*ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಭರ್ಜರಿ ಜಯಭೇರಿ* *ಎರಡನೇ ಸುತ್ತಿನ ಮತಎಣಿಕೆಯಲ್ಲಿ ಗೆಲುವಿನ ಕೋಟಾ ತಲುಪಿದ ಪ್ರಕಾಶ್ ಹುಕ್ಕೇರಿ* 20 ಸಾವಿರ ಮತಗಳ ಎಣಿಕೆ ಪೂರ್ಣ *20,000 ಮತಗಳ ಪೈಕಿ 10,520 ಮತ ಪಡೆದ ಪ್ರಕಾಶ ಹುಕ್ಕೇರಿ* 6008 ಮತ ಪಡೆದ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್ *4512 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ ಪ್ರಕಾಶ್ ಹುಕ್ಕೇರಿ* ಇನ್ನೂ 1400 ಮತಗಳ ಮತ …
Read More »ಮೊದಲ ಸುತ್ತಿನಲ್ಲೇ ಮೀಸೆ ತಿರುವಿದ ಪಕ್ಕು ಮಾಮಾ…!!
ಬೆಳಗಾವಿ- ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಮೊದಲ ಸುತ್ತಿನಲ್ಲಿ 10 ಸಾವಿರ ಮತಗಳ ಎಣಿಕೆ ಆಗಿದ್ದು, ಮೊದಲ ಸುತ್ತಿನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ ಆಗಿದೆ.ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 1702 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ 4826 ಮತಗಳು ಬಿದ್ದಿವೆ.ಬಿಜೆಪಿ …
Read More »ಬೆಳಗಾವಿಯಲ್ಲಿ ವಾಯುವ್ಯ,ಪಶ್ಚಿಮ ಮತಕ್ಷೇತ್ರದ ಮತ ಎಣಿಕೆ ಆರಂಭ
ಮತ ಎಣಿಕೆ ಪ್ರಕ್ರಿಯೆ ಆರಂಭ ಬೆಳಗಾವಿ: ಇಲ್ಲಿನ ಜ್ಯೋತಿ ಕಾಲೇಜಿನಲ್ಲಿ ವಾಯವ್ಯ ಶಿಕ್ಷಕರು, ಪದವೀಧರರು ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಮತಪೆಟ್ಟಿಗೆಗಳನ್ನು ಇರಿಸಲಾದ ಭದ್ರತಾ ಕೊಠಡಿಗಳನ್ನು ತೆರೆಯಲಾಗಿದ್ದು, ಸುಗಮವಾಗಿ ಮತ ಎಣಿಕೆ ಪ್ರಕ್ರಿಯೆ ನಡೆಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತ ಎಣಿಕೆ ಕೇಂದ್ರದಿಂದ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಭದ್ರತೆ …
Read More »ಬೆಳಗಾವಿಯಲ್ಲಿ ಮೇಜರ್ ಮಿಸ್ಸಿಂಗ್. ವಿಶೇಷ ತಂಡ ರಚನೆ…
ಬೆಳಗಾವಿಯಲ್ಲಿ ಕಮಾಂಡೋ ವಿಂಗ್ ನ ಮೇಜರ್ ಪತ್ತೆಗೆ ವಿಶೇಷ ತಂಡ ರಚನ… ಬೆಳಗಾವಿ-ಬೆಳಗಾವಿಯಲ್ಲಿ ಕಮಾಂಡೋ ವಿಂಗ್ ನ ಸುಭೇದಾರ್ ಮೇಜರ್ ಮಿಸ್ಸಿಂಗ್ ಆಗಿದ್ದು, ಇವರ ಪತ್ತೆಗೆ ವಿಶೇಷ ಪೋಲೀಸ್ ತಂಡವನ್ನು ರಚಿಸಲಾಗಿದೆ. ಎಂ ಎಲ್ ಐ ಆರ್ ಸಿಯ ಕಮಾಂಡೋ ಟ್ರೈನಿಂಗ್ ಸೆಂಟರ್ ನ ತರಬೇತುದಾರ.ಪಂಜಾಬ್ ಮೂಲದ ಸೂರ್ಜಿತ್ ಸಿಂಗ್ ( 45) ಮಿಸ್ಸಿಂಗ್ ಆಗಿದ್ದಾರೆ.ಜೂನ್ 12 ರಿಂದ ಮಿಸ್ಸಿಂಗ್ ಆಗಿರೋ ಸೂರ್ಜಿತ್ ಸಿಂಗ್ ಇನ್ನುವರೆಗೆ ಪತ್ತೆ ಆಗಿಲ್ಲ. ಕಳೆದ …
Read More »ನಕಲಿ ಎಸಿಬಿ ಅಧಿಕಾರಿಗಳು ಸೈಬರ್ ಪೋಲೀಸರ ಬಲೆಗೆ….
ನಕಲಿ ಎಸಿಬಿ ಅಧಿಕಾರಿಗಳು ಸೈಬರ್ ಬಲೆಗೆ…. ಬೆಳಗಾವಿ-ಅಧಿಕಾರಿಗಳಿಗೆ ಫೋನ್ ಮಾಡಿ ಅಕೌಂಟ್ ಗೆ ದುಡ್ಡು ಹಾಕುವಂತೆ ಬೆಸರಿಸುತ್ತಿದ್ದ ನಕಲಿ ಎಸಿಬಿ ಅಧಿಕಾರಿಗಳು ಬೆಳಗಾವಿಯ ಸೈಬರ್ ಕ್ರೈಂ ಪೋಲೀಸರ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆ ಸೇರಿದಂತೆ ಬೇರೆ,ಬೇರೆ ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳೆಂದು ನಂಬಿಸಿ ವಂಚಿಸುತ್ತಿದ್ದ, ಮುರುಗೆಪ್ಪಾ ನಿಂಗಪ್ಪ ಪೂಜಾರ 56 ಸದಲಗಾ ಚಿಕ್ಕೋಡಿ,ರಾಜೇಶ್ ಬಾಪುಸು ಚೌಗಲೇ ಬಸ್ತವಾಡ ಶಿರೋಳ ಕೊಲ್ಹಾಪೂರ,ರಜನಿಕಾಂತ ತಂದೆ ನಾಗರಾಜ್ ಸಾ ಮುಗಳಿ ಸಕಲೇಶಪೂರ ಹಾಸನ ಜಿಲ್ಲೆ ಈ …
Read More »ಚೀಲ.ಕೊಟ್ಟಿದ್ದರೆ, ಬೆಳಗಾವಿ ಚಾರ್ಲಿಯ ಜೀವ ಉಳಿಯುತ್ತಿತ್ತು…..!!!
ಬೆಳಗಾವಿ- ಪರದೆಯ ಮೇಲೆ ಚಾರ್ಲಿ ಸಿನಿಮಾ ಸದ್ದು ಮಾಡುತ್ತಿದೆ.ಅದೇ ಮಾದರಿಯ ಘಟನೆಯೊಂದು ಕುಂದಾ ನಗರಿ ಬೆಳಗಾವಿಯಲ್ಲಿ ನಡೆದಿದೆ. ನಾಯಿಯ ಜೀವ ಉಳಿಸಲು ಪಾಲಕ ಅಲೆದಾಡಿದರೂ ಆ ನಾಯಿ ಬದುಕಲಿಲ್ಲ, ಬೆಳಗಾವಿ ಚಾರ್ಲಿಯ ಕಥೆ ಇದು ಆರು ಮಕ್ಕಳ ತಾಯಿಯೊಬ್ಬಳ ಕರುಣಾಜನಿಕ ಕಥೆ.ಮಕ್ಕಳ ಹೆತ್ತು ಹೊತ್ತು ದೊಡ್ಡವರನ್ನಾಗಿ ಮಾಡಿದ ಆ ಮಹಾತಾಯಿ ಮತ್ತೆ ಮೇಲೆ ಏಳಲೇ ಇಲ್ಲ. ರಕ್ತ ಹೀನತೆಯಿಂದ ಬಳಲುತ್ತಿದ್ದ ತಾಯಿಗೆ ರಕ್ತ ನೀಡಿ ಮತ್ತೆ ಎಂದಿನಂತೆ ಓಡಾಡಬೇಕೆಂಬ ಪ್ರಾಣಿ …
Read More »ಶಾಸಕ ಅನೀಲ ಬೆನಕೆ,ಹಾಗೂ ಐದು ಜನ ಬೆಂಬಲಿಗರ ವಿರುದ್ಧ FIR ದಾಖಲು..
ಬೆಳಗಾವಿ- ಚುನಾವಣಾ ಆಯೋಗದ ನಿಯಮ ಉಲ್ಲಂಘಿಸಿ ಸರದಿಯಲ್ಲಿ ನಿಂತು ಮತ ಚಲಾಯಿಸದೇ ನೇರವಾಗಿ ಮತಗಟ್ಟೆ ಪ್ರವೇಶ ಮಾಡಿ ಹಕ್ಕು ಚಲಾಯಿಸಿದ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಹಾಗೂ ಐದು ಜನ ಬಬಲಿಗರ ವಿರುದ್ಧ FIR ದಾಖಲಾಗಿದೆ. ಶಾಸಕ ಅನಿಲ್ ಬೆನಕೆ ಹಾಗೂ ಐದು ಜನ ಬೆಂಬಲಿಗರ ವಿರುದ್ಧ FIR ದಾಖಲಾಗಿದೆ.ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನ ಹಿನ್ನೆಲೆ. ನಿಯಮ ಉಲ್ಲಂಘನೆ ಮಾಡಿ ಮತಗಟ್ಟೆ ಪ್ರವೇಶ ಮಾಡಿದ ಶಾಸಕ ಹಾಗೂ …
Read More »