ಬೆಳಗಾವಿ- ಜಿಪಂ ತಾಪಂ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆಯೇ,ಬೆಳಗಾವಿ ಜಿಲ್ಲೆಯಲ್ಲಿ ವಿಧಾನ ಪರಿಷತ್ತಿನ ಚುನಾವಣೆಯ ಕಾವು ಗಪ್ ಚುಪ್ ಏರುತ್ತಿದೆ.ಸದ್ದಿಲ್ಲದೇ ತಯಾರಿ ನಡೆದಿದ್ದು ಚುನಾವಣೆಗೆ ಅಖಾಡಾ ರೆಡಿಯಾಗುತ್ತಿದೆ. ಬೆಳಗಾವಿ ಜಿಲ್ಲೆಯಿಂದ ಸ್ಥಳೀಯ ಸಂಘ ಸಂಸ್ಥೆಗಳ ಪರವಾಗಿ ವಿಧಾನ ಪರಿಷತ್ತಿಗೆ ಆಯ್ಕೆ ಆಗಿರುವ ಮಹಾಂತೇಶ್ ಕವಟಗಿಮಠ,ಹಾಗೂ ವಿವೇಕರಾವ್ ಪಾಟೀಲ ಅವರ ಅವಧಿ ಪೂರ್ಣಗೊಳ್ಳಲಿದ್ದು ಜನೇವರಿ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದ್ದು ಬೆಳಗಾವಿ ಜಿಲ್ಲೆಯ ಪ್ರಬಲ ನಾಯಕರು ಸೆಡ್ಡು ಹೊಡೆಯಲು ತಾಲೀಮು ನಡೆಸಿದ್ದಾರೆ. …
Read More »ಮದುವೆಗೆ ಪೋಷಕರು ಒಪ್ಪಲಿಲ್ಲ ಪ್ರೇಮಿಗಳ ಜೋಡಿ ಬದುಕಲಿಲ್ಲ…..!!
ಬೆಳಗಾವಿ- ಮರಕ್ಕೆ ಸೀಲೀಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ್ದೇವೆ.ಕೇಳಿದ್ದೇವೆ.…
ನಾಳೆ ಗುರುವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಬೆಳಗಾವಿ,ಖಾನಾಪೂರ ಮತ್ತು ಕಿತ್ತೂ…
ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…
ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರ…
ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ
ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ…
ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:
ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್…
ಬೆಳಗಾವಿ, ಡಿಸಿಸಿ ಬ್ಯಾಂಕ್ ಚುನಾವಣೆಗೆ ರಾಹುಲ್ ಜಾರಕಿಹೊಳಿ ಎಂಟ್ರಿ….!!
ಬೆಳಗಾವಿ – ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕ್ ರಾಜಕಾರಣಕ್ಕೆ ಪ್ರವೇಶ ಪಡೆಯುವವರ ಹೆಬ್ಬಾಗಿಲು ಆಗಿರುವ ಬೆಳ…
ಬೆಳಗಾವಿ ಬಸ್ ನಿಲ್ಧಾಣದಲ್ಲಿ ಯುವಕನಿಗೆ ಚಾಕು ಇರಿತ
ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಚಾಕು ಇರಿತದ ಪ್ರಕರಣಗಳು ವಿಪರೀತವಾಗಿವೆ. ಸಣ್ಣ ಪುಟ್ಟ ವಿಚಾರಗಳಿಗೂ ಚಾಕು ಚುಚ್ಚಾಟದ …
ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ಇನ್ನಿಲ್ಲ
ಬೆಳಗಾವಿ- ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಿರಿಯ ಕಾಂಗ್ರೆಸ್ ಮುಖಂಡ ಕಾಕಾಸಾಹೇಬ್ ಪಾಟೀಲ ಮದ್ಯರಾತ್ರಿ ನಿಧನ…
ಉತ್ತರಾಖಂಡದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಜಸ್ಟ್ ಮಿಸ್….!!!
ಬೆಳಗಾವಿ- ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ನಿ ಸಮೇತ ಡೆಹ್ರಾಡೂನ್ ಗೆ ಹೋಗಿದ್ರು, ಅಲ್ಲಿ ಮೀಟೀಂಗ್ ಮುಗಿಸಿ ಒಟ್ಟು ಎ…
ಕುರಿ ಹಿಂಡಿನ ಚಲನವಲನ ಮನೆಯಲ್ಲೇ ಇದ್ದ ವಿಲನ್….!!!
ಬೆಳಗಾವಿ- ಒಬ್ಬ ವ್ಯಕ್ತಿಯ ಕೊಲೆ ನಡೆದಾಗ ಆರೋಪಿಗಳನ್ನು ಪತ್ತೆ ಮಾಡುವದು ಸುಲಭವಲ್ಲ, ಪೋಲೀಸರು ಈ ವಿಚಾರದಲ್ಲಿ ಎಲ್ಲ ಆಯಾ…
LOCAL NEWS
ಗೋವೀಂದ್ ಕಾರಜೋಳ ಅವರಿಗೆ ಬಂಪರ್ …
ಬೆಳಗಾವಿ- ತುಮಕೂರಿನ ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದು ರಾತ್ರಿ 11-30 ಕ್ಕೆ ಬೆಂಗಳೂರಿಗೆ ಮರಳಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮದ್ಯರಾತ್ರಿ ಸಚಿವರಿಗೆ ಖಾತೆ ಹಂಚಿಕೆಯ ಪಟ್ಟಿ ರೆಡಿ ಮಾಡಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಿದ್ದಾರೆ. ರಾತ್ರಿ ಬೆಂಗಳೂರಿನ ಆರ್.ಟಿ ನಗರದಲ್ಲಿರುವ ಖಾಸಗಿ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆ ಸಚಿವ ಮುರುಗೇಶ್ ನಿರಾಣಿ,ಮತ್ತು ವಿ.ಸೋಮಣ್ಣವರ ಜೊತೆಗಿದ್ದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವೀಂದ್ ಕಾರಜೋಳ ಅವರಿಗೆ …
Read More »ಬೆಳಗಾವಿ ನಗರದಲ್ಲಿ ಖಡಕ್ ವಿಕೆಂಡ್ ಕರ್ಫ್ಯು….
ಬೆಳಗಾವಿ- ಅಗತ್ಯ ವಸ್ತುಗಳ ಅಂಗಡಿ ಮುಗ್ಗಟ್ಟುಗಳನ್ನು ಹೊರತು ಪಡಿಸಿ ಉಳಿದೆಲ್ಲ ವಹಿವಾಟು,ವ್ಯಾಪಾರ ಬೆಳಗಾವಿ ನಗರದಲ್ಲಿ ಸಂಪೂರ್ಣವಾಗಿ ಸ್ತಭ್ಧವಾಗಿದೆ. ಅಟೋಗಳು ರಸ್ತೆಗೆ ಇಳಿಳಿದಿಲ್ಲ,ಅಂಗಡಿಗಳು ಬಾಗಿಲು ತೆರದಿಲ್ಲ,ಎಪಿಎಂಸಿಯಲ್ಲಿ ತರಕಾರಿ ಖರೀಧಿ ಮಾಡಲು ಬೀದಿ ವ್ಯಾಪಾರಿಗಳೇ ಬಂದಿಲ್ಲ. ಬಸ್ಸಿನಲ್ಲಿ ಪ್ರಯಾಣಿಕರೇ ಇಲ್ಲ, ರಸ್ತೆಗಳ ಮೇಲೆ ಎಂದಿನಂತೆ ವಾಹನಗಳ ಓಡಾಟವೂ ಇಲ್ಲ,ಇದು ಬೆಳಗಾವಿ ನಗರದ ವಿಕೆಂಡ್ ಕರ್ಫ್ಯು ಚಿತ್ರಣ… ಖಡಕ್ ಕರ್ಫ್ಯು ಜಾರಿ ಮಾಡಲು ಖಾಕಿ ಪಡೆ ಬೆಳ್ಳಂ ಬೆಳಿಗ್ಗೆ ಫೀಲ್ಡ್ ಗೆ ಇಳಿದಿದೆ.ಅನಗತ್ಯವಾಗಿ ಓಡಾಡುತ್ತಿರುವ …
Read More »ಮಹಿಳಾ ವಿಶ್ವಕಪ್ ನಲ್ಲಿ ಭಾಗವಹಿಸಲು ವಿದೇಶಕ್ಕೆ ಹಾರಿದ ಬೆಳಗಾವಿಯ ಮೂವರು ಹೆಮ್ಮೆಯ ಪುತ್ರಿಯರು…
ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಯ ಪತಾಕೆ ಹಾರಿಸಲು ಉಕ್ರೇನ್ ಗೆ ಹಾರಿದ ಬೆಳಗಾವಿಯ ಮೂವರು ಕುವರಿಯರು. ಬೆಳಗಾವಿ-ಕ್ರಾಂತಿಯ ನೆಲ ಬೆಳಗಾವಿ ಫುಟ್ಬಾಲ್, ಹಾಕಿ,ಜುಡೋ,ಸೇರಿದಂತೆ ವಿವಿಧ ಕ್ರಿಡೆಗಳಲ್ಲೂ ಹೆಸರು ಮಾಡಿದೆ,ಪುಟ್ ಬಾಲ್ ಆಟದಲ್ಲೂ ಬೆಳಗಾವಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದು ಬೆಳಗಾವಿಯ ಮೂವರು ಫುಟ್ಬಾಲ್ ಆಟಗಾರರು ಊಕ್ರೇನ್ ನಲ್ಲಿ ನಡೆಯುವ ಮಿನಿ ಫುಟ್ಬಾಲ್ ವಿಶ್ವಕಪ್ ನಲ್ಲಿ ಭಾಗವಹಿಸುವ ಭಾರತ ತಂಡಕ್ಕೆ ಆಯ್ಕೆ ಆಗಿರುವದು ಹೆಮ್ಮೆಯ ಸಂಗತಿಯಾಗಿದೆ. ಉಕ್ರೇನ್ ನಲ್ಲಿ ಮಹಿಳಾ ಫುಟ್ಬಾಲ್ ಮಿನಿ ವಿಶ್ವಕಪ್ …
Read More »ತಪ್ಪು ಮಾಡಿಲ್ಲ,ಆರೋಪವನ್ನು ಜಿದ್ದಿನಿಂದ ಸ್ವೀಕರಿಸಿದ್ದೇನೆ- ಜೊಲ್ಲೆ
ಬೆಳಗಾವಿ- ಮೊಟ್ಟೆಯ ಟೆಂಡರ್ ಪ್ರಕರಣದಲ್ಲಿ ಕೋಟ್ಯಾಂತರ ರೂ ಲಂಚ ಪಡೆಯುವ ಕಳಂಕ ಹೊತ್ತಿರುವ ಶಶಿಕಲಾ ಜೊಲ್ಲೆ ಇಂದು ಬೆಳಗಾವಿಯಲ್ಲಿ ಮೌನ ಮುರಿದಿದ್ದಾರೆ. ನನ್ನ ಮೇಲಿನ ಆರೋಪಗಳೆಲ್ಲ ಸುಳ್ಳು, ನಾನು ಯಾವುದೇ ತಪ್ಪು ಮಾಡಿಲ್ಲ,ಯಾರ ಜೊತೆಯೂ ಹಣದ ಬಗ್ಗೆ ಮಾತನಾಡಿಲ್ಲ,ನನ್ನ ಹಿತ ಶತ್ರುಗಳು,ನನ್ನ ಏಳಿಗೆ ಸಹಿಸದೇ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ.ನನ್ನ ಮೇಲಿನ ಆರೋಪವನ್ನು ಜಿದ್ದಿನಿಂದ ಸ್ವೀಕರಿಸಿದ್ದೇನೆ,ಅದನ್ನು ಎದುರಿಸುತ್ತೇನೆ. ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಬೆಳಗಾವಿಯ ಬಿಜೆಪಿ ಕಚೇರಿಗೆ ಭೇಟಿ …
Read More »ವಿಕಲಚೇತನರಿಗೆ ಕಿಟ್ ಕೊಟ್ಟ ಕಾಂಗ್ರೆಸ್ ಮುಖಂಡ ರಾಜೇಂದ್ರ ಪಾಟೀಲ
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಿಂದ ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ ಬೆಳಗಾವಿ: ಕೊರೊನಾದಿಂದ ತೊಂದರೆಗೀಡಾಗಿದ್ದ ವಿಕಲಚೇತನರಿಗೆ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಆಹಾರ ಕಿಟ್ ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು, ಕೊರೊನಾ ಲಾಕ್ ಡೌನ್ ನಿಂದ ಎಲ್ಲ ವರ್ಗದ ಜನರಿಗೂ ಸಮಸ್ಯೆಯಾಗಿದೆ. ಅದೇ ರೀತಿ ವಿಕಲಚೇತನರು ಕೂಡ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್ …
Read More »ಬೆಳಗಾವಿಯಲ್ಲಿ ವಿಕೆಂಡ್ ಲಾಕ್ಡೌನ್, ಜೊತೆಗೆ ನೈಟ್ ಕರ್ಫ್ಯು ಜಾರಿ….
ರಾಜ್ಯದಲ್ಲಿ ಕೊರೋನಾ ಮೂರನೆಯ ಅಲೆ ಬರುತ್ತಿರುವ ಹಿನ್ನಲೆಯಲ್ಲಿ,ಪಕ್ಕದ ರಾಜ್ಯಗಳಲ್ಲಿ ಕೋವೀಡ್ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ,ಬೆಳಗಾವಿ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ವಿಕೆಂಡ್ ಕರ್ಫ್ತು ಜೊತೆಗೆ ನೈಟ್ ಕರ್ಫ್ಯು ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಾಲೆ ಆರಂಭದ ಬಗ್ಗೆಯೂ ತಜ್ಞರ ಜೊತೆ …
Read More »ರಾಯಣ್ಣನ ಸಮಾಧಿ ಸ್ಥಳಕ್ಕೆ ಪಕ್ಕಾ ಬರ್ತೀನಿ- ಸಿಎಂ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ನಂದನಗಡ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಸ್ಥಳಕ್ಕೆ ಪಕ್ಕಾ ಬರ್ತಿನಿ ಎಂದು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಭರವಸೆ ನೀಡಿದ್ದಾರೆ. ಇಂದು ಬೆಳಗ್ಗೆ ಮಾನ್ಯ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಮಾನ್ಯ ಮುಖ್ಯಮಂತ್ರಿ ಅವರನ್ನು ಮುಖ್ಯಮಂತ್ರಿ ಕಛೇರಿಯಲ್ಲಿ ಭೇಟಿಯಾದರು. ತಾಲೂಕಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದರು ಹಾಗೂ ಇದೆ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಬಗ್ಗೆ …
Read More »ಅಜ್ಜಿಯ ಸಮಸ್ಯೆ ಕೇಳಲು ಚೇಂಬರ್ ಬಿಟ್ಟು ಹೊರಗೆ ಬಂದ್ರು….!!!
ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಮಾನವೀಯತೆ ಮೆರೆದಿದ್ದಾರೆ. ಮಳೆಯಿಂದ ಮನೆ ಬಿದ್ದಿದ್ದು, ನೆರವು ಕೇಳಿ ಜಿಲ್ಲಾಧಿಕಾರಿ ಕಚೇರಿಗೆ ವೃದ್ಧೆಯೊಬ್ಬರು ಬಂದಿದ್ದರು. ಮನೆಯ ಸೋರುತ್ತಿದ್ದು, ಎಲ್ಲಾ ವಸ್ತುಗಳನ್ನು ಮನೆಯ ಹೊರಗೆ ಇಟ್ಟಿದ್ದೇವೆ ಎಂದು ಹೇಳಿದರು. ತಕ್ಷಣ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಾತ್ಕಾಲಿಕ ಶೆಟ್ ನಿರ್ಮಾಣ ಮಾಡುವಂತೆ ಸೂಚನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಕಳೆದ ಒಂದು ತಿಂಗಳಿಂದ ಮಳೆಯಾಗುತ್ತಿದೆ. ಮಳೆಯಿಂದ ಸಾಕಷ್ಟು ಅನಾಹುತ ಸೃಷ್ಟಿಯಾಗಿವೆ. ಗಣಪತಿ ಗಲ್ಲಿಯಲ್ಲಿ ಮನೆಯೊಂದು ಸೋರುತ್ತಿದೆ. ಮನೆ …
Read More »ಜೊಲ್ಲೆ ವಿಮಾನ ಲೇಟು….ಬೆಂಗಳೂರಿನಲ್ಲಿ ಝಿರೋ ಟ್ರಾಫಿಕ್…
ಬೆಳಗಾವಿ- ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ದೆಹಲಿಯಲ್ಲಿ ಇದ್ದುಕೊಂಡು ಅದೇನು ಮ್ಯಾಜಿಕ್ ಮಾಡಿದ್ರೋ ಗೊತ್ತಿಲ್ಲ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಪಡೆದುಕೊಂಡ ಜೊಲ್ಲೆ ಈಗ ದೆಹಲಿಯಿಂದ ಬೆಂಗಳೂರಿಗೆ ಮರಳಿದ್ದಾರೆ. ಶಶಿಕಲಾ ಜೊಲ್ಲೆ ಪ್ರಯಾಣಿಸುತ್ತಿದ್ದ ವಿಮಾನ 30 ನಿಮಿಷ ಲೇಟಾಗಿ ಲ್ಯಾಂಡ್ ಆಗುತ್ತಿರುವದರಿಂದ ,ಜೊಲ್ಲೆ ಸಂಚಾರ ಮಾರ್ಗವನ್ನು ಸುಗಮಗೊಳಿಸಲು ಬೆಂಗಳೂರಿನಲ್ಲಿ ಝಿರೋ ಟ್ರಾಫಿಕ್ ಮಾಡಲಾಗಿದೆ. ವಿಮಾನ ನಿಲ್ಧಾಣದಿಂದ ರಾಜಭವನಕ್ಕೆ ಹೋಗುವ ಮಾರ್ಗವನ್ನು ಝಿರೋ ಟ್ರಾಫಿಕ್ ಮಾಡಲಾಗಿದ್ದು ಶಶಿಕಲಾ …
Read More »ಬೆಳಗಾವಿಗೆ ಡಬಲ್..ಲಕ್ಷ್ಮಣ ಸವದಿಗೆ ಬಿಗ್ ಟ್ರಬಲ್….!!
ಬೆಳಗಾವಿ-ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೇಟ್ ನಲ್ಲಿ ಬೆಳಗಾವಿ ಜಿಲ್ಲೆಯ ಉಮೇಶ್ ಕತ್ತಿ,ಮತ್ತು ಶಶಿಕಲಾ ಜೊಲ್ಲೆ ಇಬ್ಬರು ಮಾತ್ರ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸಿಎಂ ಆಗಿದ್ದ ಲಕ್ಷ್ಮಣ ಸವದಿ,ಮತ್ತು ಶ್ರೀಮಂತ್ ಪಾಟೀಲ ಅವರಿಗೆ ಶಾಕ್ ಆಗಿದ್ದು ಹೊಸ ಸಚಿವ ಸಂಪುಟದ ಪಟ್ಟಿಯಲ್ಲಿ ಅವರ ಹೆಸರು ಇಲ್ಲಬೆಳಗಾವಿ ಜಿಲ್ಲೆಯ ಇಬ್ಬರು ಸಚಿವ ಸ್ಥಾನ ಕಳೆದುಕೊಂಡಿದ್ದು ಇಬ್ಬರು ಮಾತ್ರ ಸಚಿವ ಸ್ಥಾನ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ …
Read More »ಬೆಳಗಾವಿಯಿಂದಲೇ ಬಂಡಾಯ ಆರಂಭ….
ಬೆಳಗಾವಿ- ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕ್ಯಾಬಿನೆಟ್ ರಚನೆ ಆಗಲಿದೆ.ನನಗೆ ಕಾಲ್ ಬಂದಿಲ್ಲ.ಈ ಕುರಿತು ಬಿ ಎಸ್ ವೈ ಜೊತೆ ಮಾತನಾಡುವೆ,ಸಚಿವ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಬೆಳಗಾವಿ ಜಿಲ್ಲೆಯ ಸವದತ್ತಿ ಶಾಸಕ ಆನಂದ ಮಾಮನಿ ಹೇಳಿದ್ದಾರೆ. ಹೊಸ ಮುಖ್ಯಮಂತ್ರಿಯ ಹೊಸ ಕ್ಯಾಬಿನೆಟ್ ಗೆ ಬೆಳಗಾವಿ ಜಿಲ್ಲೆಯಿಂದಲೇ ಬಂಡಾಯ ಶುರುವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ಪಟ್ಟಿಯೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು ಪತ್ರಿಕಾಗೋಷ್ಢಿ ನಡೆಸಿ,ಇಂದು …
Read More »ಖಾನಾಪೂರದಲ್ಲಿ ಹೈವೇ,ಹವಾ,ಶಾಸಕಿ ಅಂಜಲಿ ಕಾಳಜಿ ವ್ಹಾ..ರೇ..ವ್ಹಾ…!!!
*ಲೋಂಡಾ-ರಾಮನಗರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ದುರಸ್ತಿ ಹಾಗೂ ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿಯಾದರು.* ಇಂದು ಸಂಜೆ 5 ಗಂಟೆಗೆ ದೆಹಲಿಯಲ್ಲಿ ಮಾನ್ಯ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ …
Read More »ಸಾಧಕನ ಚರಿತ್ರೆ ಪರದೆಯ ಮೇಲೆ……
ಚಲನಚಿತ್ರವಾಗುತ್ತಿದೆ ಸಾಧಕನ ಜೀವನ ಚರಿತ್ರೆ.. ಡಾ||ವಿಜಯಸಂಕೇಶ್ವರ ಅವರ ಸಾಧನೆ ಆಧರಿಸಿದ ಈ ಚಿತ್ರಕ್ಕೆ “ವಿಜಯಾನಂದ” ಎಂಬ ಶೀರ್ಷಿಕೆ. ಸಾರಿಗೆ ಕ್ಷೇತ್ರ, ಪತ್ರಿಕೋದ್ಯಮ, ಮಾಧ್ಯಮ ಹಾಗು ಹಲವಾರು ವಿಭಾಗಗಳಲ್ಲಿ ಪರಿಣತಿ ಹೊಂದಿರುವ ಪ್ರತಿಷ್ಠಿತ ವಿ ಆರ್ ಎಲ್ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗು ಪ್ರೊಮೋಟರ್ ಆದ ಡಾ. ವಿಜಯ ಸಂಕೇಶ್ವರರ ಪುತ್ರರಾದ ಆನಂದ ಸಂಕೇಶ್ವರ ಅವರು ಇದೀಗ ವಿ ಆರ್ ಎಲ್ ಮೀಡಿಯಾ ಸಂಸ್ಥೆಯ ಅಡಿಯಲ್ಲಿ “ವಿ ಆರ್ ಎಲ್ …
Read More »ಕಟರ್ ನಿಂದ ಕುತ್ತಿಗೆ ಕೊಯ್ದ,ಕಟ್ಟಡ ಕಾರ್ಮಿಕನ ಮರ್ಡರ್..
ಬೆಳಗಾವಿ-ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಕಟ್ಟಡ ಕಾರ್ಮಿಕನ ಬರ್ಬರ ಹತ್ಯೆ ನಡೆದಿದೆ.ಬೆಳಗಾವಿಯ ವಡಗಾವಿ ಬಳಿ ಯಳ್ಳೂರ ಕ್ರಾಸ್ನಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಕಟರ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಮಹಾದೇವ ಜಾಧವ್ (55) ಎಂಬ ಕಟ್ಟಡ ಕಾರ್ಮಿಕನ ಹತ್ಯೆ ಮಾಡಲಾಗಿದೆ. ಕೊಲೆಯಾದ ಮಹಾದೇವ ಜಾಧವ್ ಬೆಳಗಾವಿ ತಾಲೂಕಿನ ಅಂಬೇವಾಡಿಯ ನಿವಾಸಿಯಾಗಿದ್ದು ಮನೆಯಲ್ಲಿ ಜಗಳಾಡಿ ಅಂಬೇವಾಡಿ ಬಿಟ್ಟು ಬೆಳಗಾವಿಯ ವಡಗಾವಿಯಲ್ಲಿರುವ ತಂಗಿಯ ಮನೆಯ ಪಕ್ಕದಲ್ಲಿ ವಾಸವಾಗಿದ್ದ. ಕಟ್ಟಡ ಕಾರ್ಮಿಕನಾಗಿ ಕೆಲಸ …
Read More »