ಬೆಳಗಾವಿ-ಬೆಳಗಾವಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ತಾಳಕ್ಕೆ ಕುಣಿಯುವಾಗ ನಡೆದ ಗಲಾಟೆಯಲ್ಲಿ ಮೂವರಿಗೆ ಚೂರಿ ಇರಿತವಾದ ಘಟನೆ ನಡೆದಿದೆ. ಚೂರಿ ಇರಿತದಿಂದ ಮೂವರು ಯುವಕರು ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೆರವಣಿಗೆ ಸಾಗುವ ಸಂಧರ್ಭದಲ್ಲಿ ನಡೆದಿದೆ.ಡ್ಯಾನ್ಸ್ ಮಾಡುವ ವೇಳೆ ಕಾಲು ತಾಗಿದ್ದಕ್ಕೆ ಕಿರಿಕ್. ಆಗಿದೆ, ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ.ಈ ಗಲಾಟೆಯಲ್ಲಿ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ನಾನು ಗಟ್ಟಿಯಾಗಿದ್ದೇನೆ ಎಂದು ಹೊರಗಡೆ ಇದ್ದೇನೆ- ರಮೇಶ್ ಜಾರಕಿಹೊಳಿ
ಅಥಣಿ-ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್ ವಿಚಾರಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು,ದಲಿತರಿಗೆ ಒಕ್ಕಲಿಗರಿಗೆ ಬೈದರಿಯುವದು ಇನ್ನೂ ಪ್ರೂವಾಗಿಲ್ಲ.ಇದನ್ನು ಸಿಡಿ ಶಿವು ಮಾಡಿದ್ದಾನೆ, ಅವನ ವಿರೋಧಿಗಳನ್ನು ಎಲ್ಲರನ್ನೂ ಜೈಲಿಗೆ ಹಾಕುತ್ತಾನೆ.ಹೆಸರು ಹೇಳದೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಒಬ್ಬ ಗಟ್ಟಿ ಇದ್ದೇನೆ ಎಂದು ಹೊರಗಡೆ ಇದ್ದೇನೆ.ಸಿಡಿ ಶಿವು ಉಳಿದ ರಾಜಕೀಯ ವೈರಿಗಳನ್ನು ಜೈಲಿಗೆ ಹಾಕಿದ್ದಾನೆ.ನಾನು ಉಮೇಶ್ ಕತ್ತಿ ಜಾತಿ ಬಗ್ಗೆ ಪರಸ್ಪರ ನಿಂದನೆ ಮಾಡುತ್ತಿದ್ದೇವು. …
Read More »ಪೋಲಿಸ್ ಠಾಣೆ ಮುಂದೆಯೇ ಕುಡುಕನ ಹೈಡ್ರಾಮಾ….!!
ಬೆಳಗಾವಿ-ಪೋಲಿಸ್ ಠಾಣೆ ಮುಂದೆಯೇ ಕುಡುಕನ ಹೈಡ್ರಾಮಾ ನಡೆಸಿದ ಘಟನೆ,ಬೆಳಗಾವಿ ನಗರದ ಟಿಳಕವಾಡಿ ಪೋಲಿಸ್ ಠಾಣೆ ಮುಂದೆ ನಡೆದಿದೆ. ಕುಡುಕ ಅವಾಂತರ ಮಾಡಿದ ವಿಡಿಯೋ ಈಗ ಸೋಶಿಯಲ್ ಮೀಡಿಯಾದ ಬ್ರೇಕ್ ಫಾಸ್ಟ್ ಆಗಿದೆ. ಪೋಲಿಸ್ ಠಾಣೆ ಗೇಟ್ ಮುಂದೆ ಕುಡುಕನ ರಾದಾಂತಕ್ಕೆ ಪೊಲೀಸ್ ಸಿಬ್ಬಂದಿಗಳು ಹೈರಾಣಾದ ಪ್ರಸಂಗ ನಡೆದಿದೆ. ಕುಡಿದು ಮತ್ತಿನಲ್ಲಿ ಪೋಲಿಸರ ಜೊತೆಗೆ ವಾಗ್ವಾದಕ್ಕೀಳಿದ ಮದ್ಯಪಾನಿ,ಅವ್ಯಾಚ್ಛ ಶಬ್ದಗಳಿಂದಲೇ ಮಹಿಳಾ ಪೋಲಿಸ್ ಸಿಬ್ಬಂದಿಗಳಿಗೂ ನಿಂದಿಸಿದ್ದಾನೆ.ಮಗನ ವಿರುದ್ಧ ಕಂಪ್ಲೀಟ್ ತೆಗೆದುಕೊಳ್ಳಲು ಹಿಂದೇಟು ಹಾಕಿದ್ದಕ್ಕೆ …
Read More »ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದ ಬೆಳಗಾವಿಯ ಡಾ.ಶರಣಪ್ಪ
ಬೆಳಗಾವಿ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಯ ವೈದ್ಯಕೀಯ ವಿದ್ಯಾರ್ಥಿ ರಾಷ್ಟ್ತಮಟ್ಟದ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ ರ‌್ಯಾಂಕ್ ಗಳಿಸುವ ಮೂಲಕ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಬಿಮ್ಸ್ ಸಾಧನೆ ಗುರುತಿಸುವಂತಾಗಿದೆ. ಬಿಮ್ಸ್ ನ ಎಂ.ಬಿ.ಬಿ.ಎಸ್ ವಿದ್ಯಾರ್ಥಿಯಾಗಿರುವ ಡಾ. ಶರಣಪ್ಪ ಶೀನಪ್ಪನವರ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ ರ‌್ಯಾಂಕ್ ಗಳಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸುವುದರ ಜತೆಗೆ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ. ಬಿಮ್ಸ್ ಸಂಸ್ಥೆಯು …
Read More »20 ಕೋಟಿ ರೂ ಪರಿಹಾರ ನೀಡುವ ಪ್ರಕರಣಕ್ಕೆ ಹೊಸ ಟ್ವೀಸ್ಟ್ , …
ಅವರೂ ಒಪ್ಪಿಕೊಂಡರು ಇವರೂ ಒಪ್ಪಿಕೊಂಡರು…!! ಬೆಳಗಾವಿ- ಬೆಳಗಾವಿ ನಗರದ ರಸ್ತೆಯೊಂದರ ಅಗಲೀಕರಣದಲ್ಲಿ ಭೂಮಿ ಕಳೆದುಕೊಂಡಿದ್ದ ಭೂಮಿ ಮಾಲೀಕರಿಗೆ 20 ಕೋಟಿ ರೂ ಪರಿಹಾರ ನೀಡುವ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಪಡೆದಿದೆ. ಜಾಗೆಯನ್ನು ವಾಪಸ್ ಕೊಡಲು, ಪಾಲಿಕೆ ಒಪ್ಪಿಕೊಂಡಿದ್ದು,ಜಾಗೆ ವಾಪಸ್ ಪಡೆಯಲು ಭೂ ಮಾಲೀಕರೂ ಒಪ್ಪಿಕೊಂಡ ಬೆಳವಣಿಗೆ ನಿನ್ನೆಯ ದಿನ ಹೈಕೋರ್ಟ್ ನಲ್ಲಿ ನಡೆದಿದೆ. ಸ್ಮಾರ್ಟ್ ಸಿಟಿ ರಸ್ತೆ ನಿರ್ಮಾಣದಿಂದ ಪಾಲಿಕೆಗೆ ಸಂಕಷ್ಟ ಎದುರಾಗಿತ್ತು ಈ ಪ್ರಕರಣ ರಾಜ್ಯಮಟ್ಟದಲ್ಲಿ ಸುದ್ದಿ ಮಾಡಿತ್ತು.ಈ …
Read More »ಜೇಬಿನಲ್ಲಿ ಪಟಾಕಿ ಸಿಡಿದು ಯುವಕನಿಗೆ ಗಂಭೀರ ಗಾಯ…..!!
ಬೆಳಗಾವಿ-ಬೆಳಗಾವಿಯಲ್ಲಿ ಗಣೇಶ ಚತುರ್ಥಿ ಹಿನ್ನಲ ಪಟಾಕಿ ಸಿಡಿದು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿಯರಾಮನಗರದಲ್ಲಿ ಈ ಘಟನೆ ನಡೆದಿದೆ.ಗಣೇಶ ಹಬ್ಬದ ನಿಮಿತ್ಯ ಪಟಾಕಿ ಹಾರಿಸುವ ವೇಳೆ ಈ ಘಟನೆ ನಡೆದಿದೆ.ಹನುಮಂತ ಗಾಡಿವಡ್ಡರ (12) ಗಾಯಗೊಂಡ ಯುವಕನಾಗಿದ್ದಾನೆ. *ಪಟಾಕಿಗೆ ಬೆಂಕಿ ಹಚ್ಚಿ ಒಗೆದಿದ್ದ ವ್ಯಕ್ತಿ ಬೆಂಕಿ ಹತ್ತಿಲ್ಲಾ ಎಂದು ಜೇಬಿಗೆ ಹಾಕಿಕೊಂಡಿದ್ದ,ಜೇಬಿಗೆ ಹಾಕಿಕ್ಕೊಳ್ಳುತ್ತಿದ್ದಂತೆ ಜೇಬಿನಲ್ಲೆ ಪಟಾಕಿ ಸಿಡಿದು ಗಂಭೀರ ಗಾಯಗೊಂಡಿದ್ದಾನೆ.ಜೇಬಿನಲ್ಲಿ ಪಟಾಕಿ ಸಿಡಿದು ಮರ್ಮಾಂಗಕ್ಕೂ ಸಂಪೂರ್ಣ ಗಾಯವಾಗಿದೆ. ಬೆಳಗಾವಿ …
Read More »ಅವರು ಶುರು ಮಾಡಿದ್ದಾರೆ.ನೀವೂ ಅದನ್ನೇ ಮಾಡೋದು ಒಳ್ಳೆಯದು…!!!
ಬೆಂಗಳೂರು-ಕನ್ನಡ ಉಳಿಯಬೇಕು ಬೆಳೆಯಬೇಕು,ಡಾಕ್ಟರ್ ಬರೆದಿದ್ದು ರೋಗಿಗೆ ತಿಳಿಯಬೇಕು ತಪಾಸಣೆ ಮಾಡಿದ ಬಳಿಕ ಡಾಕ್ಟರ್ ಸಾಹೇಬ್ರು ಔಷಧಿ ಬರೆದು ಕೊಡ್ತಾರೆ ಅದು ಔಷಧಿ ಅಂಗಡಿಯವನಿಗೆ ಮಾತ್ರ ಅರ್ಥ ಆಗುತ್ತೆ ರಾಜ್ಯದ ಇಬ್ಬರು ವೈದ್ಯರು ಈಗ ಕನ್ನಡದಲ್ಲೇ ಔಷಧಿ ಚೀಟಿ ಬರೆಯುವ ಸಂಪ್ರದಾಯ ಶುರು ಮಾಡಿದ್ದಾರೆ.ಇದನ್ನು ರಾಜ್ಯದ ಎಲ್ಲ ವೈದ್ಯರು ಮಾಡಿದ್ರೆ ಅವರೂ ಸಹ ಕನ್ನಡ ಉಳಿಸುವ ಕಾಯಕ ಮಾಡಿದಂತಾಗುತ್ತದೆ. ಭಾಷೆ ಉಳಿಯಲು ಅಥವಾ ಅಳಿಯಲು ನಾವೇ ಕಾರಣರಾಗುತ್ತೇವೆ. ಹೌದು ಒಂದು ಭಾಷೆಯ …
Read More »ಅದೆಲ್ಲ ನಗಣ್ಯ….ಇದೆಲ್ಲ ಬಾಲಿಷ ಅನಿಸುತ್ತೆ….!!
ಬೆಳಗಾವಿ-ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆ ವಿಚಾರವಾಗಿ ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ. ಆಗಿದ್ದಾರೆ.ಇದು ಅಲ್ಲಿ,ಇಲ್ಲಿ,ಹಾದಿಬೀದಿಯಲ್ಲಿ ಚರ್ಚೆ ಮಾಡುವ ವಿಚಾರ ಅಲ್ಲ ಅಂದು ಕೀಡಿಕಾರಿದ್ದಾರೆ. ಮಹಿಳಾ ಸಿಎಂ ಬಗ್ಗೆ ಕೋಡಿಮಠದ ಶ್ರೀಗಳ ಹೇಳಿಕೆ ವೈರಲ್ ಆಗಿರುವ ಬಗ್ಗೆ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,ಅದೇಲ್ಲ ನಗಣ್ಯ, ಮುಡಾ ಹಗರಣ ಬಗ್ಗೆ ಸುಳ್ಳು ದಾಖಲೆ ಕೊಟ್ಟು ಬಿಜೆಪಿಯವರು ಏನೋ ಮಾಡುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ನಾವೇಲ್ಲ ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ …
Read More »ಬೆಳಗಾವಿ ಬಸ್ ನಿಲ್ಧಾಣಕ್ಕೆ ಧಿಡೀರ್ ಭೇಟಿ ನೀಡಿದ MD
ಬೆಳಗಾವಿ- ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ ಎಂ. ಭಾ.ಆ.ಸೇ. ರವರು ಬೆಳಗಾವಿ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಪಾಸ್ ಕೌಂಟರ್, ಪ್ರತಿಷ್ಟಿತ ಸಾರಿಗೆ ಪ್ರಯಾಣಿಕರ ವಿಶ್ರಾಂತಿ ಕೊಠಡಿ, ನಿಯಂತ್ರಣ ಬಿಂದುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಮರ್ಪಕ ಸಾರಿಗೆ ಸೌಲಭ್ಯದ ಜೊತೆಗೆ ಬಸ್ ನಿಲ್ದಾಣದ ಸ್ವಚ್ಛತೆಗೆ ಹಾಗೂ ಸಾರ್ವಜನಿಕ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಬೆಳಗಾವಿ ನಗರ ಬಸ್ …
Read More »100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ; 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ಲೋಕಾರ್ಪಣೆ
ಖಾನಾಪುರ ಜನತೆಗೆ ಅಗತ್ಯ ವೈದ್ಯಕೀಯ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್ ಭರವಸೆ ಬೆಳಗಾವಿ, – ಕಾಡಂಚಿನಲ್ಲಿರುವ ಖಾನಾಪುರ ತಾಲ್ಲೂಕಿನ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅದೇ ರೀತಿಯಲ್ಲಿ ಆದಷ್ಟು ಶೀಘ್ರದಲ್ಲೇ 100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ಕೂಡ ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ …
Read More »ಶಿಕ್ಷಣ ಕ್ಷೇತ್ರಕ್ಕೆ 1500 ಕೋಟಿ ದೇಣಿಗೆ ನೀಡಿದ ಅಜೀಂ ಪ್ರೇಮಜೀ….
“ನಮ್ಮ ಶಾಲೆ ನಮ್ಮ ಜವಾಬ್ದಾರಿ” ಲೋಗೋ ಅನಾವರಣ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಹಕಾರಿ: ಸಚಿವ ಮಧು ಬಂಗಾರಪ್ಪ ಬೆಳಗಾವಿ, – ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ನುಡಿದರು. ಬೆಳಗಾವಿ ಸುವರ್ಣಸೌಧದಲ್ಲಿ …
Read More »ಬೆಳಗಾವಿ ಜಿಲ್ಲೆಯ ಮಹತ್ಬದ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ…
ವಿಧಾನಮಂಡಲದಲ್ಲಿ ಅನುಮೋದನೆ ಪಡೆದು,ರಾಜ್ಯಪಾಲರ ಅಂಕಿತಕ್ಕೆ ಹೋಗಿದ್ದ, ಶ್ರೀ ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡದೇ ವಾಪಸ್ ಕಳುಹಿಸಿದ್ದರು, ಸರ್ಕಾರದಿಂದ ಹೆಚ್ಚಿನ ಮಾಹಿತಿ ಪಡೆದ ಬಳಿಕ ರಾಜ್ಯಪಾಲರು ಯಲ್ಲಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಹಿಹಾಕಿದ್ದು,ದೇವಿಯ ದೇವಸ್ಥಾನದ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಸವದತ್ತಿ ಶಾಸಕ ವಿಶ್ವಾಸ್ ವೈದ್ಯರ ಪ್ರಯತ್ನಕ್ಕೆ ಕೊನೆಗೂ ಫಲ ಸಿಕ್ಕಿದೆ. ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ ಮೂರು ವಿದೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. …
Read More »ಹುಬ್ಬಳ್ಳಿಗೆ ಒಂದಲ್ಲ ಎರಡು, ಆದ್ರೆ ಬೆಳಗಾವಿಗೆ ಟೆಕ್ನಿಕಲ್ ಪ್ರಾಬ್ಲಂ…!!!
ಬೆಳಗಾವಿಯ ವಿಮಾನ ಹಾರಾಟಗಳನ್ನು ಬಂದ್ ಮಾಡಿಸಿ ಹುಬ್ಬಳ್ಳಿಗೆ ಹಾರಿಸುವುದು, ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು ಓಡಲು ಟೆಕ್ನಿಕಲ್ ಪ್ರಾಬ್ಲಂ ಇದೆ ಎಂದು ರೈಲು ಅಧಿಕಾರಿಗಳಿಂದ ಹೇಳಿಕೆ ಕೊಡಿಸಿ ಬೆಳಗಾವಿಗೆ ಮೋಸ ಮಾಡುವ ಪ್ರಯತ್ನಗಳು ನಿಂತಿಲ್ಲ.ಟೆಕ್ನಿಕಲ್ ಪ್ರಾಬ್ಲಂ ಇದೇ ಎಂದು ಹೇಳಿರುವ ಮಾರ್ಗದಲ್ಲೇ ಪೂಣೆ – ಹುಬ್ಬಳ್ಳಿ ವಂದೇ ಭಾರತ್ ರೈಲು ಸಂಚರಿಸಲು ರೆಡಿಯಾಗಿದೆ.ಅದಕ್ಕೆ ಟೆಕ್ನಿಕಲ್ ಪ್ರಾಬ್ಲಂ ಇಲ್ಲ. ಬೆಳಗಾವಿಯ ಸಂಸದರು ಈ ಬಗ್ಗೆ ಬೆಳಗಾವಿ ಜನರಿಗೆ ಉತ್ತರ ಕೊಡಬೇಕಾಗಿದೆ. …
Read More »ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ವಲು ಹೇಳ್ತಾರೆ ಹುಷಾರ್……!!!
ಬೆಳಗಾವಿ: ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆಯಿಂದ ಕರೆ ಮಾಡುತ್ತಿದ್ದೇವೆ ಎಂದು ವಿಡಿಯೋ ಕಾಲ್ ಮಾಡಿ, ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಪ್ರಕರಣ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದ್ದು, ಈ ಕುರಿತು ಬೆಳಗಾವಿ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್(ಸಿಇಎನ್) ಠಾಣೆಯಲ್ಲಿ ದೂರು ದಾಖಲಾಗಿದೆ. ವಿಡಿಯೋ ಕಾಲ್ ಮಾಡಿ ನೀವು ಕ್ರೈಮ್ ನಲ್ಲಿ ಭಾಗಿಯಾಗಿದ್ದಿರಿ ಅಂತಾ ಹೆದರಿಸುವ ಖದೀಮರು, ವಿಡಿಯೋ ಕಾಲ್ ಮೂಲಕ ಮಾಹಿತಿ ಕೇಳುತ್ತಾರೆ. …
Read More »ಬೆಳಗಾವಿಯ ಮಾಸ್ಟರ್ ಮೈಂಡ್..ಲಕ್ಕೀ ಸಿಎಂ…ಆಗಬಹುದಾ…??
ಬೆಳಗಾವಿ-ಬೆಳಗಾವಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಕೇವಲ ಒಂದೇ ಚರ್ಚೆ ನಡೆಯುತ್ತಿದೆ ಅದೇನಂದ್ರೆ ಸಿದ್ರಾಮಯ್ಯ ಬದಲಾದ್ರೆ ಸತೀಶ್ ಸಾಹುಕಾರ್ ಸಿಎಂ ಆಗ್ತಾರೆ ಅನ್ನೋದು ಆದ್ರೆ ಸತೀಶ್ ಜಾರಕಿಹೊಳಿ ನನಗೂ ಸಿಎಂ ಆಗುವ ಆಸೆ ಇದೆ ಆದ್ರೆ ಈಗಲ್ಲ ನಂದೇನಿದ್ರೂ 2028 ಕ್ಕೆ ಸಿಎಂ ಆಗುವ ತಯಾರಿ ಅಂತೀದ್ದಾರೆ ಸಾಹುಕಾರ್ ಪದೇ ಪದೇ ಸಿಎಂ ಬದಲಾವಣೆಯ ಪ್ರಶ್ನೆ ಕೇಳಬೇಡಿ ಪ್ಲೀಸ್ ಪ್ಲೀಸ್ ಅಂದ್ರೂ ಸತೀಶ್ ಜಾರಕಿಹೊಳಿ ಅವರ ಮುಂದೇ ಎದುರಾಗುತ್ತಿರುವದು ಕೇವಲ ಒಂದೇ …
Read More »