ಬೆಳಗಾವಿಯ ಕೋಟೆಯಲ್ಲಿ ವೈಫರ್ ಹೆಬ್ಬಾವು… ಸಾರ್ವಜನಿಕರಲ್ಲಿ ಆತಂಕ ಬೆಳಗಾವಿ- ಬೆಳಗಾವಿಯ ಕೋಟೆಯಲ್ಲಿ ,ಅತ್ಯಂತ ವಿಷಕಾರಿ ಮತ್ತು ಭಯಾನಕ ವೈಫರ್ ಹೆಬ್ಬಾವು ಪತ್ತೆತಾಗಿದೆ. ಕೋಟೆಯಲ್ಲಿರುವ ಸಮಾಜ ಸೇವಕ ನಿತೀನ್ ಖೋತ್ ಅವರ ಮನೆಯ ಎದುರು ವೈಫರ್ ಹೆಬ್ಬಾವು ನೋಡಿ ಜನ ಓಡಾಡಿದರು ,ಕೆಲ ಕಾಲ ಕೋಟೆಯಲ್ಲಿ ವೈಫರ್ ಹೆಬ್ಬಾವು ಆತಂಕದ ವಾತಾವರಣ ನಿರ್ಮಿಸಿತ್ತು ನಿವೃತ್ತ ಸೈನಿಕ ಚಂದ್ರಶೇಖರ ಸವಡಿ ,ವೈಫರ್ ಹೆಬ್ಬಾವು ಹಿಡಿದು ಸಿಂಟೆಕ್ಸ ಟಾಕಿಯಲ್ಲಿ ಹಾಕಿದ್ರು ನಂತರ ಈ ವೈಫರ್ …
Read More »ಖಡಕ್ ಪೋಲೀಸ್ ಅಧಿಕಾರಿ ಭರಮಣಿಗೆ ಅವಮಾನ, ಸಿಎಂ ವಿರುದ್ಧ ಬಿಜೆಪಿ ವಾಗ್ದಾಳಿ
ಬೆಳಗಾವಿ-ಸಿಎಂ ಖುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿರುವ ಸಿದ್ರಾಮಯ್ಯ ಸಹನೆ ಕಳೆದುಕೊಂಡಿದ್ದು ಪ್ರಾಮಾಣಿಕ, ನಿಷ್ಠಾವಂತ ಅಧ…
ಮದುವೆಗೆ ಪೋಷಕರು ಒಪ್ಪಲಿಲ್ಲ ಪ್ರೇಮಿಗಳ ಜೋಡಿ ಬದುಕಲಿಲ್ಲ…..!!
ಬೆಳಗಾವಿ- ಮರಕ್ಕೆ ಸೀಲೀಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ್ದೇವೆ.ಕೇಳಿದ್ದೇವೆ.…
ನಾಳೆ ಗುರುವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಬೆಳಗಾವಿ,ಖಾನಾಪೂರ ಮತ್ತು ಕಿತ್ತೂ…
ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…
ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರ…
ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ
ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ…
ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:
ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್…
ಬೆಳಗಾವಿ, ಡಿಸಿಸಿ ಬ್ಯಾಂಕ್ ಚುನಾವಣೆಗೆ ರಾಹುಲ್ ಜಾರಕಿಹೊಳಿ ಎಂಟ್ರಿ….!!
ಬೆಳಗಾವಿ – ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕ್ ರಾಜಕಾರಣಕ್ಕೆ ಪ್ರವೇಶ ಪಡೆಯುವವರ ಹೆಬ್ಬಾಗಿಲು ಆಗಿರುವ ಬೆಳ…
ಬೆಳಗಾವಿ ಬಸ್ ನಿಲ್ಧಾಣದಲ್ಲಿ ಯುವಕನಿಗೆ ಚಾಕು ಇರಿತ
ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಚಾಕು ಇರಿತದ ಪ್ರಕರಣಗಳು ವಿಪರೀತವಾಗಿವೆ. ಸಣ್ಣ ಪುಟ್ಟ ವಿಚಾರಗಳಿಗೂ ಚಾಕು ಚುಚ್ಚಾಟದ …
ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ಇನ್ನಿಲ್ಲ
ಬೆಳಗಾವಿ- ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಿರಿಯ ಕಾಂಗ್ರೆಸ್ ಮುಖಂಡ ಕಾಕಾಸಾಹೇಬ್ ಪಾಟೀಲ ಮದ್ಯರಾತ್ರಿ ನಿಧನ…
ಉತ್ತರಾಖಂಡದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಜಸ್ಟ್ ಮಿಸ್….!!!
ಬೆಳಗಾವಿ- ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ನಿ ಸಮೇತ ಡೆಹ್ರಾಡೂನ್ ಗೆ ಹೋಗಿದ್ರು, ಅಲ್ಲಿ ಮೀಟೀಂಗ್ ಮುಗಿಸಿ ಒಟ್ಟು ಎ…
LOCAL NEWS
ಬೆಳಗಾವಿಯಲ್ಲಿ ಸ್ವಚ್ಛತೆ ಕಾಪಾಡಿದ ಪಂಚ ಮಂಡಳಿಗೆ ಫಾರೇನ್ ಟೂರ್.,….!!!!!
ಬೆಳಗಾವಿಯಲ್ಲಿ ಸ್ವಚ್ಛತೆ ಕಾಪಾಡಿದ ಪಂಚ ಮಂಡಳಿಗೆ ಫಾರೇನ್ ಟೂರ್.,….!!!!! ಬೆಳಗಾವಿ- ಬೆಳಗಾವಿ ನಗರವನ್ನು ಸ್ವಚ್ಛ ಮತ್ತು ಸುಂಧರಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಭಾಗಿತ್ವ ಪಡೆಯಲು ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೆಳಗಾವಿಯ ಇಬ್ಬರು ಶಾಸಕರು ವಿಭಿನ್ನವಾದ ಯೋಜನೆ ರೂಪಿಸಿದ್ದಾರೆ. ಶಾಸಕ ಅಭಯ ಪಾಟೀಲ ಮತ್ತು ಅನೀಲ ಬೆನಕೆ ಬೆಳಗಾವಿ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಲು ಸಾರ್ವಜನಿಕರನ್ನು ಆಕರ್ಷಿಸಲು ನಿರ್ಧರಿಸಿದ್ದಾರೆ ಬೆಳಗಾವಿ ನಗರದ ಪ್ರತಿಯೊಂದು ಗಲ್ಲಿಯಲ್ಲಿ ,ಯುವಕ,ಮಂಡಳ ,ಮಹಿಳಾ …
Read More »ಹೊಸ ಜಾತಿ ಸೇರ್ಪಡೆಗೆ ತಕ್ಕಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಿ- ಶಾಸಕ ಸತೀಶ ಜಾರಕಿಹೊಳಿ ಒತ್ತಾಯ
ಹೊಸ ಜಾತಿ ಸೇರ್ಪಡೆಗೆ ತಕ್ಕಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಿ- ಶಾಸಕ ಸತೀಶ ಜಾರಕಿಹೊಳಿ ಒತ್ತಾಯ —————————————————————— ಮೀಸಲಾತಿ ಮಾನವಹಕ್ಕು- ನ್ಯಾಯಮೂರ್ತಿ ನಾಗಮೋಹನ್ ದಾಸ್ ಬೆಳಗಾವಿ, –ಮೀಸಲಾತಿ ಸಂವಿಧಾನದ ಹಕ್ಕು ಮಾತ್ರವಲ್ಲ; ಮಾನವ ಹಕ್ಕು ಕೂಡ ಹೌದು. ಮೀಸಲಾತಿ ಒದಗಿಸಿದರೆ ಸಾಲದು ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಕೆಲಸವಾಗಬೇಕಿದೆ ಎಂದು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ಕುಮಾರ ಗಂಧರ್ವ ರಂಗಮಂದಿರದಲ್ಲಿ ಶುಕ್ರವಾರ (ಜ.೧೦) …
Read More »ಬೆಳಗಾವಿ ಪಾಲಿಕೆಯಲ್ಲಿ ಶಾಸಕರಿಂದ ಅಧಿಕಾರಿಗಳ ಕ್ಲಾಸ್
ಬೆಳಗಾವಿ ಪಾಲಿಕೆಯಲ್ಲಿ ಶಾಸಕರಿಂದ ಅಧಿಕಾರಿಗಳ ಕ್ಲಾಸ್ ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಕೌನ್ಸಿಲ್ ಹಾಲ್ ನಲ್ಲಿ ಅಧಿಕಾರಿಗಳ ಸಭೆ ನಡೆಯಿತು ,ಶಾಸಕ ಅಭಯ ಪಾಟೀಲ,ಅನೀಲ ಬೆನಕೆ ಅವರು ಪಾಲಿಕೆ ಕಾಮಗಾರಿಗಳ ಪ್ರಗತಿ ಪರಶೀಲನೆ ನಡೆಸಿದರು ಸಭೆಯ ಆರಂಭದಲ್ಲಿ ಬೀದಿ ದೀಪಗಳ ನಿರ್ವಹಣೆ ಕುರಿತು ತೀವ್ರ ಆಕ್ರೋಶ ವ್ಯೆಕ್ತಪಡಿಸಿದರು ನಗರದ ಶೇ 50 ರಷ್ಟು ಬೀದಿ ದೀಪಗಳು ಬಂದ್ ಆಗಿವೆ ,ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಮಾಡಲಾಗುತ್ತಿದೆ ಅಧಿಕಾರಿಗಳು ಗುತ್ತಿಗೆದಾರನ ವಿರುದ್ಧ …
Read More »ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಗಲಾಟೆ, ಓರ್ವನಿಗೆ ಚೂರಿ ಇರಿತ,ಮೂವರಿಗೆ ಗಾಯ
ವಿಧ್ಯಾರ್ಥಿಗಳ ಗಲಾಟೆ ,ಓರ್ವ ವಿದ್ಯಾರ್ಥಿಗೆ ಚೂರಿ ಇರಿತ,ಮೂವರಿಗೆ ಗಾಯ ಬೆಳಗಾವಿ- ಬೆಳಗಾವಿಯ ಕೋಟೆಯ ಪಕ್ಕದಲ್ಲಿರು ಕಾಲೇಜುವೊಂದರ ಎದುರು ನಡೆದ ವಿದ್ಯಾರ್ಥಿಗಳ ಗಲಾಟೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮದ್ಯರಾತ್ರಿ ನಡೆದಿದೆ ಕಾಲೇಜು ಎದುರು ನಡೆದ ವಿದ್ಯಾರ್ಥಿಗಳ ಘರ್ಷಣೆ ಯಲ್ಲಿ ಓರ್ವ ವಿದ್ಯಾರ್ಥಿಗೆ ಚೂರಿ ಇರಿತ ವಾಗಿದ್ದು ಒಟ್ಟು ಮೂವರು ಜನ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ನಿನ್ನೆ ಮದ್ಯರಾತ್ರಿ ಈ ಘಟನೆ ನಡೆದಿದ್ದು ಒಟ್ಟು ಆರು ಜನ ವಿದ್ಯಾರ್ಥಿಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದು …
Read More »ಸಂವಿಧಾನ ಅರ್ಥೈಸಿಕೊಂಡರೆ ತಾಯಿಯನ್ನು ಅರಿತುಕೊಂಡಂತೆ: ನ್ಯಾಯಮೂರ್ತಿ ನಾಗಮೋಹನ್ ದಾಸ್
ಜನವರಿ- ಸಂವಿಧಾನವನ್ನು ಅರ್ಥ ಮಾಡಿಕೊಂಡರೆ ತಾಯಿಯನ್ನು ಅರ್ಥ ಮಾಡಿಕೊಂಡ ಹಾಗೆ. ಆ ತಾಯಿ ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ಮುಂದೆ ಸಾಗಬೇಕು. ರಾಷ್ಟ್ರಗೀತೆ, ಲಾಂಛನ ನೀಡಿ ನಿಜವಾದ ಭಾರತದ ನಿರ್ಮಾಣ ಮಾಡಿದ್ದು ನಮ್ಮ ಸಂವಿಧಾನ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ ಹಾಗೂ ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ, …
Read More »ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಾಯಿ
ಬೆಳಗಾವಿ-_ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿಯೊಬ್ಬಳು ಬಾಂಧಾರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ತಾಲ್ಲೂಕಿನ ಹಣಮಾಪೂರ ಗ್ರಾಮದಲ್ಲಿ ನಡೆದಿದೆ. ಹಣಮಾಪೂರ ಗ್ರಾಮದ ಲಕ್ಷ್ಮವ್ವ ಕಲ್ಲೋಳಪ್ಪ ವಡ್ಡರ 35 ,ಮಗಳು ಕೀರ್ತಿ 10 ವರ್ಷ,ಶ್ರಾವಣಿ 3 ವರ್ಷ ಮೂವರ ಶವಗಳು ಹಣಮಾಪೂರ ಗ್ರಾಮದ ಬಾಂಧಾರದಲ್ಲಿ (ಚಿಕ್ಕ ಜಲಾಶಯ) ಪತ್ತೆಯಾಗಿವೆ ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನುವರೆಗೆ ಗೊತ್ತಾಗಿಲ್ಲ ರಾಮದುರ್ಗ ಪೋಲೀಸರು ಹಣಮಾಪೂರ ಗ್ರಾಮಕ್ಕೆ ದೌಡಾಯಿಸಿ ತನಿಖೆ ಆರಂಭಿಸಿದ್ದಾರೆ.
Read More »ಆಸ್ಪತ್ರೆಯಲ್ಲಿ ಸತ್ತವಳು,ಮನೆಯಲ್ಲಿ ಕಣ್ಣು ಬಿಟ್ಟಳು,ಅಂತ್ಯಕ್ರಿಯೆಗೆ ಬಂದವರು ಯಲ್ಲಮ್ಮಾ ದೇವಿಯ ಪವಾಡ ಅಂದ್ರು….
ಬೆಳಗಾವಿ- ನೆತ್ತಿಗೆ ಜ್ವರ ಏರಿ ಅಸ್ವಸ್ಥಳಾದ ಮಹಿಳೆಯನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಹೃದಯ ಮಿಡಿತ ಬಂದ್ ಆಗಿದೆ ಮಹಿಳೆ ಮೃತಪಟ್ಟಿದ್ದಾಳೆ ಎಂದು ಖಾಸಗಿ ಆಸ್ಪತ್ರೆಯಲ್ಲಿ ಘೋಷಣೆ ಮಾಡಿದ ನಂತರ ಶವ ವಾಗಿ ಮನೆಗೆ ಹೋದ ಮಹಿಳೆ ಮನೆಯಲ್ಲಿ ಜೀವಂತವಾದ ಅಚ್ಚರಿಯ ಘಟನೆ ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದಲ್ಲಿ ನಡೆದಿದೆ. ಮುಚ್ಚಂಡಿ ಗ್ರಾಮದ ಸಿದ್ದೇಶ್ವರ ನಗರದಲ್ಲಿ ಈ ಅಚ್ಚರಿಯ ಘಟನೆ ನಡೆದಿದೆ ಮುಚ್ಚಂಡಿ ಗ್ರಾಮದ ,ಮಾಲು ಯಲ್ಲಪ್ಪ ಚೌಗಲೇ …
Read More »ಬೆಳಗಾವಿಯಲ್ಲಿ ಬೀದಿ ನಾಯಿಗಳ ದಾಳಿ ನಾಲ್ವರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು
ಬೆಳಗಾವಿ- ನಗರದ ಗಾಂಧೀನಗರ,ಮನ್ನತ ಕಾಲೋನಿ ಹಾಗೂ ಮಾಳಮಾರುತಿ ಬಡಾವಣೆಯಲ್ಲಿ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ಜನ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಬೆಳಗಾವಿ- ನಗರದ ಗಾಂಧೀನಗರ,ಮನ್ನತ ಕಾಲೋನಿ ಹಾಗೂ ಮಾಳಮಾರುತಿ ಬಡಾವಣೆಯಲ್ಲಿ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ಜನ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಬೀದಿ ನಾಯಿಗಳ ದಾಳಿಗೆ ತುತ್ತಾಗಿರುವ ಮೂವರು ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಒಂದು ಮಗುವನ್ನು ಖಾಸಗಿ …
Read More »ಖಂಜರ್ ಗಲ್ಲಿಯ ಪಾರ್ಕಿಂಗ್ ಝೋನ್ ಆಯ್ತು ಮಟಕಾ ಬುಕ್ಕಿಗಳ ಅಡ್ಡಾ…!!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಖಂಜರ್ ಗಲ್ಲಿಯಲ್ಲಿ ದ್ವಿಚಕ್ರವಾಹನಗಳ ಪಾರ್ಕಿಂಗ್ ಝೋನ್ ನಿರ್ಮಿಸಿ ಬರೊಬ್ಬರಿ ಮೂರು ವರ್ಷ ಕಳೆದಿದ್ದು ಈ ಪಾರ್ಕಿಂಗ್ ಝೋನ್ ಈಗ ತಾನಾಗಿಯೇ ಮಟಕಾ ಬುಕ್ಕಿಗಳ ಅಡ್ಡಾ ಆಗಿ ಪರಿವರ್ತನೆಯಾಗಿದೆ. ಬೆಳಗಾವಿಯ ಖಡೇ ಬಝಾರ್,ಗಣಪತಿ ಗಲ್ಲಿ,ಮತ್ತು ಕಚೇರಿ ರಸ್ತೆಯಲ್ಲಿ ಟು ವ್ಹೀಲರ್ ಗಳ ಪಾರ್ಕಿಂಗ್ ನಿಷೇಧಿಸಿ ಇಲ್ಲಿಯ ಪಾರ್ಕಿಂಗ್ ಗೆ ಖಂಜರ್ ಗಲ್ಲಿಯಲ್ಲಿ ಪಾಲಿಕೆಯ ಜಾಗೆಯಲ್ಲಿ ಪಾರ್ಕಿಂಗ್ ಝೋನ್ ನಿರ್ಮಿಸಿತ್ತು ಈ ಪಾರ್ಕಿಂಗ್ ಝೋನ್ ಸಿದ್ಧವಾಗಿ …
Read More »ಬೆಳಗಾವಿಯಲ್ಲಿ ಕಾರ್ಮಿಕ ಸಂಘಟಗಳ ಮುಷ್ಕರ ,ಬೆಳಗಾವಿಯಲ್ಲಿ ಭಾರತ ಬಂದ್ ಗೆ ನೋ ರಿಸ್ಪಾನ್ಸ…
ಬೆಳಗಾವಿ- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವದನ್ನು ಬೆಂಬಲಿಸಿ ಬೆಳಗಾವಿಯ ಎಐಟಿಯುಸಿ, ಸಿಐಟಿಯು ಸೇರಿ ವಿವಿಧ ಸಂಘಟನೆಗಳ ಪ್ರತಿಭಟನಾ ಮೆರವಣಿಗೆ ಹೊರಡಿಸಿದವು ಬೆಳಗಾವಿಯ ಸಂಭಾಜಿ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಮನವಿ ಅರ್ಪಿಸಿದರು ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಕಾರ್ಮಿಕರು ಭಾಗವಹಿಸಿದ್ದರು.
Read More »ಬೆಳಗಾವಿ ಜಿಲ್ಲಾಧಿಕಾರಿಗಳ ಹೆಗಲಿಗೆ ಮತ್ತೊಂದು ಜವಾಬ್ದಾರಿ…
ಬೆಳಗಾವಿ ಜಿಲ್ಲಾಧಿಕಾರಿಗಳ ಹೆಗಲಿಗೆ ಮತ್ತೊಂದು ಜವಾಬ್ದಾರಿ… ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ಯನ್ನಾಗಿ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಲ ತಿಂಗಳ ಕಾಲ ಪ್ರಾದೇಶಿಕ ಆಯುಕ್ತ ಅಮಲನ್ ಬಿಸ್ವಾಸ್ ಅವರನ್ನು ಪಾಲಿಕೆ ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗಿತ್ತು .ಈಗ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿ ಜಿಲ್ಲಾಧಿಕಾರಿಗಳನ್ನು ಪಾಲಿಕೆಯ ಆಡಳಿತಾಧಿಕಾರಿಯನ್ನಾಗಿ ನೇಮಿಸಿದೆ
Read More »ಬೆಳಗಾವಿ ಡಿಸಿ ಕಚೇರಿ ಎದುರು ಪಿಂಕ್ STRIKE….
ಬೆಳಗಾವಿ ಡಿಸಿ ಕಚೇರಿ ಎದುರು ಪಿಂಕ್ STRIKE…. ,ಬೆಳಗಾವಿ- ಬೆಂಗಳೂರು ಬಳಿಕ ಈಗ ಬೆಳಗಾವಿಯಲ್ಲಿ ‘ಆಶಾ’ ಕಿಚ್ಚು ಕಾಣಿಸಿಕೊಂಡಿದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಡಿಸಿ ಕಚೇರಿ ಎದುರು ಧರಣಿ ಆರಂಭಿಸಿದ್ದಾರೆ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ ಸರ್ದಾರ್ ಮೈದಾನದಿಂದ ಡಿಸಿ ಕಚೇರಿಯವರೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆದಿದೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಯುತ್ತಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ …
Read More »ನಾಳೆ ಬೆಳಗಾವಿ ಬಂದ್ ಇಲ್ಲ….ಇಲ್ಲಿ ನಡೆಯೋದು ಮುಷ್ಕರ ಮಾತ್ರ
ಬೆಳಗಾವಿ-ನಾಳೆ ಕುಂದಾನಗರಿ ಬೆಳಗಾವಿ ಬಂದ್ ಇಲ್ಲವೇ ಇಲ್ಲ ‘ಭಾರತ್ ಬಂದ್’ ಪರಿಣಾಮ ಬೆಳಗಾವಿಯಲ್ಲಿ ಇರಲ್ಲ ನಾಳೆ ಇಲ್ಲಿ ನಡೆಯೋದು ಮುಷ್ಕರ ಮಾತ್ರ ನಾಳೆ ಬಂದ್ ನಡೆಸದೇ ಕೇವಲ ಸಾಂಕೇತಿಕವಾಗಿ ಪ್ರತಿಭಟಿಸಲು ವಿವಿಧ ಕಾರ್ಮಿಕ ಸಂಘಟನೆಗಳು ತೀರ್ಮಾನಿಸಿವೆ ನಾಳೆ ಬೆಳಗಾವಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದು ನಾಳೆ ಎಂದಿನಂತೆ ಬೆಳಗಾವಿಯ ಜನಜೀವನ ನಡೆಯಲಿದೆ. ಎಂದಿನಂತೆ ಶಾಲಾ ಕಾಲೇಜುಗಳು ಓಪನ್, ಸಾರಿಗೆ ಸಂಚಾರ ಸುಗಮವಾಗಿ ನಡೆಯಲಿದೆ ಬೆಳಗ್ಗೆ 11 ಗಂಟೆಗೆ ಎಐಟಿಯುಸಿ, ಸಿಐಟಿಯು …
Read More »ಮಾರುತಿ ನಗರದಲ್ಲಿ ಮನೆಯ ಕೀಲಿ ಮುರಿದ ಕಳ್ಳರಿಗೆ ಸಿಕ್ಕಿದ್ದೇನು ಗೊತ್ತಾ…?
ಮಾರುತಿ ನಗರದಲ್ಲಿ ಮನೆಯ ಕೀಲಿ ಮುರಿದ ಕಳ್ಳರಿಗೆ ಸಿಕ್ಕಿದ್ದೇನು ಗೊತ್ತಾ…? ಬೆಳಗಾವಿ- ಬೆಳಗಾವಿ- ಸಾಂಬ್ರಾ ರಸ್ತೆಯಲ್ಲಿರುವ ಮಾರುತಿ ನಗರದಲ್ಲಿ ಮನೆ ಕಳುವಾಗಿದೆ ಮನೆಯ ಕೀಲಿ ಮುರಿದು ಮನೆಗೆ ನುಗ್ಗಿದ ಕಳ್ಳರ ಕೈಗೆ ಸಿಕ್ಕಿದ್ದು ಎರಡು ಗ್ರಾಂ ಬಂಗಾರ ಸಾಂಬ್ರಾ ರಸ್ತೆಯ ಮಾರುತಿ ನಗರದ ನಿವಾಸಿ ಅಜೀತ ಕೋಲಕಾರ ಅವರಿಗೆ ಸೇರಿದ ಮನೆ ಕಳುವಾಗಿದ್ದು ಕಳ್ಳರು2 ಗ್ರಾಂ ಬಂಗಾರ 60 ಗ್ರಾಂ ಬೆಳ್ಳಿ ಎರಡು ಸಾವಿರ ರೂಪಾಯಿ ದೋಚಿದ್ದಾರೆ ಮಾಳಮಾರುತಿ ಠಾಣೆಯ …
Read More »