ಗೋಕಾಕ್ ಕ್ಷೇತ್ರದಲ್ಲಿ 18.5 ಲಕ್ಷ ರೂ ವಶ ಬೆಳಗಾವಿ – ಗೋಕಾಕ್ ಕ್ಷೇತ್ರದ ಕೊಣ್ಣೂರ ಠಾಣೆಯ ವ್ಯಾಪ್ತಿಯಲ್ಲಿ ಇಬ್ಬರನ್ನು ಬಂಧಿಸಿರುವ ಪೋಲೀಸರು 18.5 ಲಕ್ಷ ರೂ ಹಣವನ್ ವಶ ಪಡಿಸಿಕೊಂಡಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿಹಣ ಹಂಚುತ್ತಿದ್ದಾರೆ ಎನ್ನುವ ಮಾಹಿತಿ ಮೇರೆಗೆ ದಾಳಿ ಮಾಡಿರುವ ಪೋಲೀಸರು ಇಬ್ಬರನ್ನು ತಮ್ಮ ವಶಕ್ಕೆ ಪಡೆದು 18.5ಲಕ್ಷ ರೂ ಸೀಜ್ ಮಾಡಿ ಒಂದು ಬೈಕ್ ಕೂಡಾ ವಶ ಪಡಿಸಿ ಕೊಂಡಿದ್ದಾರೆ.ಪೋಲೀಸರ ವಶದಲ್ಲಿರುವ ಇಬ್ಬರನ್ನು ಪೋಲೀಸರು ವಿಚಾರಣೆ ಮಾಡುತ್ತಿದ್ದಾರೆ.
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಎಲ್ಲ ಸಮೀಕ್ಷೆಗಳಲ್ಲಿ ಬಿಜೆಪಿ ಗೆಲುವು- ಬಾಲಚಂದ್ರ ಜಾರಕಿಹೊಳಿ
ಬೆಳಗಾವಿಗೆ ಇನ್ನೂ ನಾಲ್ಕು ಸಚಿವ ಸ್ಥಾನ ಸಿಗಲಿದೆ; ಬಾಲಚಂದ್ರ ಜಾರಕಿಹೊಳಿ ಬೆಳಗಾವಿ: ಉಪಚುನಾವಣೆ ಫಲಿತಾಂಶ ಬಳಿಕ ಬೆಳಗಾವಿ ಜಿಲ್ಲೆಗೆ ಇನ್ನೂ ನಾಲ್ಕು ಸಚಿವ ಸ್ಥಾನ ಸಿಗಲಿವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಗೆ ಎರಡು ಸಚಿವ ದೊರೆತಿವೆ. ಫಲಿತಾಂಶ ಬಳಿ ಉಮೇಶ ಕತ್ತಿ ಸೇರಿ ಮೂವರು ಅನರ್ಹ ಶಾಸಕರಿಗೂ ಸಚಿವ ಸ್ಥಾನ ಸಿಗಲಿವೆ. ಹೆಚ್ಚಿನ …
Read More »ಮಾವನ ಗೆಲುವಿಗೆ ಟೋಪಿ ಹಾಕಿದ. ಅಳಿಯ ಅಂಬಿರಾವ್
ಬೆಳಗಾವಿ- ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರಿಗೆ ಅವರ ಭಾಮೈದ ಅಂಬೀರಾವ್ ಪ್ರಚಾರದಲ್ಲಿ ಸಾಥ್ ನೀಡಿದ್ದಾರೆ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಅಂಬಿರಾವ್ ಅವರು ಗೋಕಾಕ್ ಸಿಟಿಯಲ್ಲಿ ರೌಂಡ್ಸ ಹಾಕುತ್ತಿದ್ದಾರೆ ಗೋಕಾಕಿನಲ್ಲಿ ಮುಸ್ಲಿಂ ಬಡಾವಣೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ ವಿರೋಧಿಗಳಿಗೆ ಸೆಡ್ಡು ಹೊಡೆದಿರುವ ಆಂಬೀರಾವ್ ಕೊನೆಯ ದಿನ ಭರ್ಜರಿ ಪ್ರಚಾರ ನಡೆಸಿದ್ದಾರೆ. ಇಲ್ಲಿವರೆಗೂ ತೆರೆಮರೆಯಲ್ಲಿ ರಣತಂತ್ರ ರೂಪಸುತ್ತಿದ್ದ ಆಂಬಿರಾವ್ ಕೊನೆಯ ದಿನ ರಣಕಣಕ್ಕ್ ಅಧಿಕೃತ ಎಂಟ್ರಿ ಕೊಡುವದರ ಮೂಲಕ ಎಲ್ಲರ …
Read More »Test Hindi 2
लोरम इप्सम केवल मुद्रण और टंकण उद्योग का डमी पाठ है। लोरम इप्सम 1500 के दशक के बाद से उद्योग का मानक डमी पाठ रहा है, जब एक अज्ञात प्रिंटर ने एक प्रकार की गली ली और इसे एक प्रकार की नमूना पुस्तक बनाने के लिए तराशा। यह न केवल …
Read More »Test hindi
लोरम इप्सम केवल मुद्रण और टंकण उद्योग का डमी पाठ है। लोरम इप्सम 1500 के दशक के बाद से उद्योग का मानक डमी पाठ रहा है, जब एक अज्ञात प्रिंटर ने एक प्रकार की गली ली और इसे एक प्रकार की नमूना पुस्तक बनाने के लिए तराशा। यह न केवल …
Read More »ಬೆಳಗಾವಿ- ಜಾರಕಿಹೊಳಿ ಕುಟುಂಬದ ರಾಜಕಾರಣದ ಇತಿಹಾಸದಲ್ಲೇ ಮೊದಲ ಬಾರಿಗೆ ಲಖನ್ ಜಾರಕಿಹೊಳಿ ಅವರ ಧರ್ಮಪತ್ನಿ ಶ್ರೀಮತಿ ಸಂದ್ಯಾ ಲಖನ್ ಜಾರಕಿಹೊಳಿ ಅವರು ಚುನಾವಣಾ ಪ್ರಚಾರದ ಅಖಾಡದಲ್ಲಿ ಧುಮುಕಿ ಎಲ್ಲರ ಗಮನ ಸೆಳೆದಿದ್ದಾರೆ. ಗೋಕಾಕ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಪರವಾಗಿ ಮತಯಾಚಿಸಿರುವದು ಜಾರಕಿಹೊಳಿ ಕುಟುಂದ ರಾಜಕಾರಣದಲ್ಲಿ ಇದೇ ಮೊದಲು ಬಾರಿ ಅನ್ನೋದು ವಿಶೇಷ ನಾನು ಗೋಕಾಕಿನಲ್ಲಿ ಹುಟ್ಟಿ ಬೆಳೆದವಳು ಗೋಕಾಕಿಗೂ ನನಗೂ ಅವಿನಾಭಾವ ಸಮಂಧ ಇದೆ …
Read More »ದೇವೇಗೌಡರಿಗೆ ಇಷ್ಟು ದಿನ ಖರ್ಗೆಅವರ. ನೆನಪು ಬರಲಿಲ್ಲವೇಕೆ ? ನಡಹಳ್ಳಿ
ಬೆಳಗಾವಿ-ತೆರೆಮರೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಮತ್ತೆ ಸರ್ಕಾರ ರಚನೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಯನ್ನು ಸಿ ಎಂ ಮಾಡುವ ವಿಚಾರವಾಗಿ ಜೆಡಿಎಸ್ ವರಿಷ್ಟ ದೇವೆಗೌಡರ ಮಾತು ಕೇಳಿ ಹುಚ್ಚರು ನಗುತ್ತಾರೆ. ಇದು ತಿರುಕಣ ಕನಸು ಎಂದು ಬಿಜೆಪಿ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ವೆಂಗ್ಯವಾಡಿದ್ದಾರೆ. ಕೊನೆಯ ಸುತ್ತಿನ ಪ್ರಚಾರಕ್ಕೆ ತೆರಳುವ ಮುನ್ನ ಮಾದ್ಯಮ ಮಿತ್ರರರೊಂದಿಗೆ ಮಾತನಾಡಿದ ನಡಹಳ್ಳಿ ಇಷ್ಟು ದಿನ ದೇವೆಗೌಡರಿಗೆ ಖರ್ಗೆ ನೆನಪು ಬರಲಿಲ್ಲವಾ?. ಈ ಹಿಂದೆ …
Read More »ಮೈತ್ರಿ ಪಕ್ಷ ವ್ಯಾಪ್ತಿಯಿಂದ ಹೊರಗೆ ಇದ್ದು ಹೋರಾಟ ಮಾಡಬೇಕೆಂದಿದ್ದೇನೆ-ದೇವೇಗೌಡ
ಮೈತ್ರಿ ಪಕ್ಷ ವ್ಯಾಪ್ತಿಯಿಂದ ಹೊರಗೆ ಇದ್ದು ಹೋರಾಟ ಮಾಡಬೇಕೆಂದಿದ್ದೇನೆ-ದೇವೇಗೌಡ ಬೆಳಗಾವಿ-ಮೈತ್ರಿ ಪಕ್ಷ ವ್ಯಾಪ್ತಿಯಿಂದ ಹೊರಗೆ ಇದ್ದು ಹೋರಾಟ ಮಾಡಬೇಕೆಂದಿದ್ದೇನೆ ಎಂದು ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ ಗೋಕಾಕಿನ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಗೋಕಾಕ್‌ಗೆ ಇಂದು ಪಕ್ಷದ ಕಾರ್ಯಕರ್ತನಾಗಿ ಬಂದಿದ್ದೇನೆ ನಾನು ಲೋಕಸಭಾ ಸದಸ್ಯನೂ ಅಲ್ಲ, ಪ್ರಧಾನಮಂತ್ರಿ ಯೂ ಅಲ್ಲಬೆಳಗಾವಿ ಮೇಲೆ ನನಗೆ ವಿಶೇಷ ಗೌರವ ಇದೆ ನಾನು ಸಿಎಂ ಆಗಿದ್ದಾಗ ಬೆಳಗಾವಿ …
Read More »ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿ,ಪ್ರಜಾಪ್ರಭುತ್ವದ ಗೆಲುವು-ವೇಣುಗೋಪಾಲ
ಬೆಳಗಾವಿ-ಗೋಕಾಕ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿ ನಡೆಸಿ ಪಕ್ಷಾಂತರಿಗಳಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ ಮಹಾರಾಷ್ಟ್ರ ರಾಜ್ಯದಲ್ಲಿ ಪ್ರಜಾ ಪ್ರಭುತ್ವದ ಗೆಲವು ಆದಂತೆ ಕರ್ನಾಟಕದಲ್ಲೂ ಪಕ್ಷಾಂತರಿಗಳಿಗೆ ಸೋಲಾಗಿ ಪ್ರಜಾಪ್ರಭುತ್ವದ ಗೆಲುವು ಆಗುತ್ತದೆ ಎಂದು ವೇಣುಗೋಪಾಲ ವಿಶ್ವಾಸ ವ್ಯೆಕ್ತ ಪಡಿಸಿದರು. ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದ್ದಾರೆ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಆಯ್ಕೆಯಾಗಿ ಮೋಸ ಕುದುರೆ ವ್ಯಾಪಾರದ ಒಂದು ಭಾಗವಾಗಿದ್ದಾರೆ ಹೀಗಾದರೆ ಪ್ರಜಾಪ್ರಭುತ್ವದ ಅರ್ಥ ಏನು? ಎಂದು ವೇಣುಗೋಪಾಲ ಪ್ರಶ್ನಿಸಿದರು. ಕಳೆದ ಬಾರಿ …
Read More »ಗೋಕಾಕ್ ಕ್ಷೇತ್ರದಲ್ಲಿ,ಅಲ್ಲಿಯೂ ಸೈ…ಇಲ್ಲಿಯೂ ಸೈ…ಎಲ್ಲರಿಗೂ ಜೈ….!!!!
ಬೆಳಗಾವಿ- ಮತದಾನದ ದಿನಾಂಕ ಸಮೀಪಿಸುತ್ತಿದ್ದ.ತೆಯೇ ಗೋಕಾಕ್ ಕ್ಷೇತ್ರ ಈಗ ಹೈ ವೋಲ್ಟೇಜ್ ಕ್ಷೇತ್ರವಾಗಿ ಉಳಿದಿಲ್ಲ ರಾಜಕೀಯ ಲೆಕ್ಕಾಚಾರಿಗಳ ಲೆಕ್ಕಾಚಾರವನ್ನೇ ಅದಲು ಬದಲು ಮಾಡುವ ಕ್ಷೇತ್ರವಾಗಿ ಮಾರ್ಪಟ್ಟಿದೆ . ಗೋಕಾಕ್ ಕ್ಷೇತ್ರದಲ್ಲಿ ಲಖನ್ ಕಾಂಗ್ರೆಸ್ ಅಭ್ಯರ್ಥಿ,ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ,ಅಶೋಕ ಪೂಜಾರಿ ಜೆಡಿಎಸ್ ಅಭ್ಯರ್ಥಿ ಆಗಿದ್ದರೂ ಸಹ ಇಲ್ಲಿ ರಾಜಕೀಯ ಪಕ್ಷಗಳು ನಾಮ ಕೇ ವಾಸ್ತೆ ಅನ್ನೋದು ಸ್ಪಷ್ಟವಾದ ಚಿತ್ರಣ ಕಾಣುತ್ತಿದೆ ನಿಜವಾಗಿಯೂ ಇಲ್ಲಿ ಸ್ಪರ್ದೆ ಇರೋದು ಜಾರಕಿಹೊಳಿ ಪರ ಮತ್ತು …
Read More »ಡಿಸೆಂಬರ್ 9 ರ ನಂತರ ರಾಜ್ಯರಾಜಕಾರದಲ್ಲಿ ಮಹತ್ವದ ಬೆಳವಣಿಗೆ- ಕುಮಾರಸ್ವಾಮಿ
ಡಿಸೆಂಬರ್ 9 ರ ನಂತರ ರಾಜ್ಯರಾಜಕಾರದಲ್ಲಿ ಮಹತ್ವದ ಬೆಳವಣಿಗೆ- ಕುಮಾರಸ್ವಾಮಿ ಬೆಳಗಾವಿ ಡಿಸೆಂಬರ್ ೯ ರ ನಂತರ ರಾಜ್ಯ ರಾಜಕೀಯ ದಲ್ಲಿ ಜೆಡಿ ಎಸ್ ಮತ್ತೆ ಕಿಂಗ್ ಮೇಕರ್ ಆಗಲಿದೆ ಮತ್ತೊಮ್ಮೆ ರಾಜ್ಯದಲ್ಲಿ ಸಮಿಶ್ರ ಸರ್ಕಾರ ಬರಯವ ಸುಳಿವು ಬಿಟ್ಟುಕೊಟ್ಟದ್ದು ಮಾಜಿ ಸಿ ಎಂ ಕುಮಾರಸ್ವಾಮಿ ಹಿರೇನಂದಿ ಗ್ರಾಮದಲ್ಲಿ ಅಶೋಕ ಪೂಜಾರಿಯವರ ಪರವಾಗಿ ಮತಯಾಚುಸಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಡಿಸೆಂಬರ್ ಒಂಬತ್ತರ ನಂತರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತವೆ,ಮುಂದಿನ …
Read More »ರಿಪಬ್ಲಿಕ್ ಆಫ್ ಗೋಕಾಕ್ ಅಂದ್ರು ಸಿದ್ಧರಾಮಯ್ಯ
ಬೆಳಗಾವಿ- ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಹೋಗುವಾಗ ಕ್ಷೇತ್ರದ ಜನರನ್ನು ಕೇಳಿದ್ರಾ…? ಹಾಗಾದ್ರೆ ನಿಮ್ಮ ಕಿಮ್ಮತ್ತೇನು..? ಎಂದು ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಗೋಕಾಕಿನ ಮತದಾರರನ್ನು ಪ್ರಶ್ನಿಸಿದರು ಗೋಕಾಕಿನ ವಾಲ್ಮೀಕಿ ಕ್ರೀಡಾಂಗಣ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರವಾಗಿ ಮತಯಾಚಿಸಿ ಮಾತನಾಡಿದ ಅವರು ಪಕ್ಷಾಂತರ ಮಾಡಿದ ಶಾಸಕರು ನಾಲಾಯಕ್,ನಾಲಾಯಕ್,ಎಂದು ಡಯಸ್ ಕುಟ್ಟಿದ ಅವರು ಸತೀಶ್ ಜಾರಕಿಹೊಳಿ ಅವರನ್ನು ಮಂತ್ರಿ ಸ್ಥಾನದಿಂದ ತೆಗೆದು ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಮಾಡಿದೇ ಆದ್ರೆ …
Read More »ಗೋಕಾಕಿನ ಲಿಂಗಾಯತರ ಸಭೆ ಮುಗಿದ ಬಳಿಕ ಗದ್ದಲ
ಬೆಳಗಾವಿ- ಗೋಕಾಕಿನ ಕೆ ಎಲ್ ಇ ಸಂಸ್ಥೆಯ ಮಹಾದೇವಪಣ್ಣಾ ಮುನವಳ್ಳಿ ಶಾಲೆಯ ಸಭಾಂಗಣದಲ್ಲಿ ಲಗಾಯತ ಸಮುದಾಯದ ಮುಖಂಡರ ಸಭೆ ಮುಗಿದ ಬಳಿಕ ದೊಡ್ಡ ಗದ್ದಲವೇ ನಡೆಯಿತು. ಅಶೋಕ ಪೂಜಾರಿ ಅವರಿಗೆ ಬೆಂಬಲ ನೀಡಿರುವ ಪಕ್ಷೇತರ ಅಭ್ಯರ್ಥಿ ಪ್ರಕಾಶ ಬಾಗೋಜಿ ಲಿಂಗಾಯತ ಮುಖಂಡರ ಸಭೆ ಮುಗಿದ ಬಳಿಕ ಸುರೇಶ್ ಅಂಗಡಿ ಅವರ ಕಾಲಿಗೆ ಬಿದ್ದು ಕೈ ಮುಗಿದು ನೀವು ಒಬ್ಬರನ್ನೇ ಬೆಂಬಲಿಸುವದು ಸರಿಯಲ್ಲ ಎಂದು ಆಕ್ರೋಶ ವ್ಯೆಕ್ತಪಡಿಸಿದರು. ಗೋಕಾಕನಲ್ಲಿ ಲಿಂಗಾಯತ ಸಭೆಯಲ್ಲಿ …
Read More »ಆ ಯಮ್ಮಾಗೆ ನಾನು ಹೈದ್ರಾಬಾದ್ ಗೆ ಕರೆದಿದ್ದದರೆ ನನ್ನ ಎರಡೂ ಮಕ್ಕಳು ಹಾಳಾಗಿ ಹೋಗಲಿ- ರಮೇಶ್ ಜಾರಕಿಹೊಳಿ
ಬೆಳಗಾವಿ- ಪ್ರಭಾಕರ ಕೋರೆ ಮತ್ತು ನಾವು ಎಲ್ಲರೂ ಕೂಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದೇವೆ.ಆದರೆ ಅಂದಿನ ಕಾಂಗ್ರೆಸ್ ಇಂದು ಉಳಿದಿಲ್ಲ ಕಾಂಗ್ರೆಸ್ ಪಕ್ಷ ಹಿಂದುಳಿದವರ,ಮತ್ತು ಲಿಂಗಾಯತರ ನಡುವೆ ಜಗಳ ಹಚ್ವುವ ಕೆಲಸ ಮಾಡುತ್ತಿದ್ದೇವೆ ,ನನ್ನ ಆತ್ಮದಲ್ಲಿ ಈಗಲೂ ಇಂದಿರಾ ಗಾಂಧಿ,ಮತ್ತು ರಾಜೀವ ಗಾಂಧಿ ನನ್ನ ಆತ್ಮದಲ್ಲಿದ್ದಾರೆ. ಎಂದು ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅಂತರಾಳದ ಮಾತನ್ನು ಹೊರಹಾಕಿದರು ಗೋಕಾಕಿನಲ್ಲಿ ನಡೆದ ಲಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ,ಅಥಣಿತ್ತು ಕಾಗವಾಡ …
Read More »ಪ್ರಭಾಕರ ಕೋರೆ ನೇತ್ರತ್ವದಲ್ಲಿ ಗೋಕಾಕಿನಲ್ಲಿ ಲಿಂಗಾಯತ ಸಮಾಜದ ಮುಖಂಡರ ಸಭೆ
ಪ್ರಭಾಕರ ಕೋರೆ ನೇತ್ರತ್ವದಲ್ಲಿ ಗೋಕಾಕಿನಲ್ಲಿ ಲಿಂಗಾಯತ ಸಮಾಜದ ಮುಖಂಡರ ಸಭೆ ಬೆಳಗಾವಿ-ಗೋಕಾಕ್ ಉಪಚುನಾವಣೆ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದೆ ಪ್ರಭಾಕರ ಕೋರೆ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಸಭೆ ನಡೆಯುತ್ತಿದೆ ಗೋಕಾಕ್‌ನಲ್ಲಿ ಲಿಂಗಾಯತ ಮತ ಸೆಳೆಯಲು ಬಿಜೆಪಿ ಕಸರತ್ತು ನಡೆಸಿದ್ದು ಬೆಳಗಾವಿ ಪ್ರಮುಖ ಲಿಂಗಾಯತ ನಾಯಕರು, ಮುಖಂಡರು ಸಭೆಯಲ್ಲಿ ಉಪಸ್ಥಿತಿತರಿದ್ದಾರೆ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮಾಜಿ ಶಾಸಕ ವಿಶ್ವನಾಥ ಪಾಟೀಲ್, ಶಾಸಕ …
Read More »