ಬೆಳಗಾವಿ: ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಎಲ್ಲ ಮತದಾರರು ಚುನಾವಣೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಮತದಾನ ಮಾಡಿ, ಪ್ರಜಾಪ್ರಭುತ್ವದ ಯಶಸ್ಸಿಗೆ ಸಹಕರಿಸಬೇಕೆಂದು ಬೆಳಗಾವಿ ಉತ್ತರ ವಲಯದ ಐಜಿಪಿ ಅಲೋಕ ಕುಮಾರ್ ಅವರು ಕರೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಫೆ.21) ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ-2018 ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಉತ್ತರ ಭಾರತದ ರಾಜ್ಯಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಅತ್ಯಂತ ಹೆಚ್ಚಿರುತ್ತದೆ. ಆದರೆ ದಕ್ಷಿಣ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಡಿ ಬಿ ಇನಾಮದಾರ ವಿರುದ್ಧ ಬಾಬಾಸಾಹೇಬ ಪಾಟೀಲ ಸೆಡ್ಡು…ಟಿಕೆಟ್ ಗಾಗಿ ಪಟ್ಟು…!!!
ಇನಾಮದಾರ್ ವಿರುದ್ಧ ಬಾಬಾಸಾಹೇಬ್ ಬಲ ಪ್ರದರ್ಶನ ಮಾಡಿದರು ಇಂದು ನೇಗಿನಹಾಳ ಗ್ರಾಮದಲ್ಲಿ ನಡೆದ ಬಾಬಾಸಾಹೇಬ ಪಾಟೀಲರ ಅಭಿಮಾನಿಗಳ ಸಮಾವೇಶದಲ್ಲಿ ಅಭಿಮಾನಿಗಳ ಮಹಾಪೂರವೇ ಹರಿದು ಬಂದಿತ್ತು ಜನಸಾಮಾನ್ಯರ ಪ್ರೀತಿ ಮಾಡುವ ನಿಜ ಜನನಾಯಕ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಾಬಾಸಾಹೇಬ್ ಪಾಟೀಲರನ್ನು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸಿ ವಿಜೇತರನ್ನಾಗಿ ಮಾಡಲು ನೇಗಿನಹಾಳ ಗ್ರಾಮದ ಹಾದಿ ಬಸವೇಶ್ವರ ದೇವಸ್ಥಾನ ಬಳಿ ಬಾಬಾಸಾಹೇಬ್ ಪಾಟೀಲ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ಬೃಹತ್ …
Read More »ಶ್ರವಣಬೆಳಗೊಳಕ್ಕೆ ಲಕ್ಷ್ಮೀ ಫೌಂಡೆಶನ್ ದಿಂದ ಧರ್ಮ ಯಾತ್ರೆ
ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಲಕ್ಷ್ಮೀ ಹೆಬ್ಬಾಳಕರ ಅಪ್ರತಿಮ ಸಮಾಜ ಸೇವೆಯ ಜೊತೆಗೆ ಈಗ ಧರ್ಮ ಕಾರ್ಯದಲ್ಲೂ ಕೈಜೋಡಿಸಿ ಭಕ್ತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಶ್ರವಣಬೆಳಗೊಳದಲ್ಲಿ ಭಗವಾನ ಬಾಹುಬಲಿಯ ಮಹಾಮಸ್ತಾಭಿಷೇಕ ನಡೆಯುತ್ತಿದೆ ಜಗತ್ತಿನ ಭಕ್ತರು ಈ ಪುಣ್ಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಈ ಧರ್ಮದ ಕಾರ್ಯದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಭಕ್ತರೂ ಪಾಲ್ಗೊಳ್ಳಬೇಕು ಎಂಬ ಮಹಾದಾಸೆಯಿಂದ ಲಕ್ಷ್ಮೀ ಹೆಬ್ಬಾಳಕರ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಬೆಳಗಾವಿ ಗ್ರಾಮೀಣ …
Read More »ಬುಡಾ ದಲ್ಲಿ ಆಕ್ರಮಕ್ಕೆ ಅವಕಾಶ ನೀಡವದಿಲ್ಲ – ಸೇಠ
ಬೆಳಗಾವಿ- ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ತಮ್ಮನ್ನು ಪ್ರವಾಸೋದ್ಯಮ ನಿಗಮದ ಅಧ್ಯಕ್ಷನನ್ನಾಗಿ ನೇಮಿಸಿದ್ದರು ಕ್ಷೇತ್ರದ ಅಭಿವೃದ್ಧಿಗೆ ಈ ಹುದ್ದೆ ತೊಡಕಾಗಬಾರದು ಎನ್ನುವ ಉದ್ದೇಶದಿಂದ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ಸಿಎಂ ತಮ್ಮ ಪ್ರಮಾಣಿಕತೆಗೆ ಮೆಚ್ಚಿ ಬುಡಾ ಅಧ್ಯಕ್ಷರನ್ನಾಗಿ ನೇಮಿಸಿದ್ದು ಬುಡಾದಲ್ಲಿ ಆಕ್ರಮ ವ್ಯೆವಹಾರಗಳಿಗೆ ಅವಕಾಶ ನೀಡುವದಿಲ್ಲ ಎಂದು ಶಾಸಕ ಸೇಠ ಭರವಸೆ ನೀಡಿದ್ದಾರೆ ಬುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಕಣಬರ್ಗಿ ಸಮೀಪ 160 …
Read More »ಬಸ್ ಪ್ರಯಾಣ ಮಾಡಿದ ಐಜಿಪಿ ಅಲೋಕ್ ಕುಮಾರ್
ಬೆಳಗಾವಿ- ಬಸ್ ಡೇ ಕಾರ್ಯಕ್ರಮದ ಅಂಗವಾಗಿ ಐಜಿಪಿ ಅಲೋಕ್ ಕುಮಾರ್ ಬಸ್ ನಲ್ಲಿ ಪ್ರಯಾಣ ಮಾಡಿ ಪ್ರಯಾಣಿಕರಿಗೆ ಗುಲಾಬಿ ಕೊಟ್ಟು ಎಲ್ಲರ ಗಮನ ಸೆಳೆದರು ವಾಯುವ ಸಾರಿಗೆ ಸಂಸ್ಥೆಯ ಇಲಾಖೆಯಿಂದ ಉತ್ತಮವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಾರ್ವನಿಕರು ಸಾರಿಗೆ ಬಸ್ ಗಳಲ್ಲಿ ಸಂಚರಿಸುವ ಮೂಲಕ ಇದರ ಸದುಪಯೋಗ ಪಡೆಸಿಕೊಳ್ಳಬೇಕೆಂದು ಉತ್ತರ ವಲಯ ಐಜಿಪಿ ಅಲೋಕಕುಮಾರ ಹೇಳಿದರು. ಮಂಗಳವಾರ ಪ್ರತಿ ತಿಂಗಳ ಬಸ್ ಡೇ ಕಾರ್ಯಕ್ರಮದ ಅಂಗವಾಗಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ …
Read More »ಸತೀಶ್ ಜಾರಕಿಹೊಳಿ ಅವರಿಂದ ಬ್ಲಾಕ್ ಮೇಲ್ , ಲಖನ್ ಜಾರಕಿಹೊಳಿ ಆರೋಪ
ಬೆಳಗಾವಿ- ಯಮಕನಮರಡಿ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ನಡುವೆ ವಾಕ್ ಸಮರ ಮುಂದುವರೆದಿದ್ದು ಶಾಸಕ ಸತೀಶ್ ಜಾರಕಿಹೊಳಿ ಸವಾಲಿಗೆ ಸಹೋದರ ಲಖನ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ ಸಹೋದರ ಲಖನ್ ಜಾರಕಿಹೊಳಿ ಪ್ರತಿಕ್ರಿಯೆ, ನೀಡಿ ಸತೀಶ್ ಜಾರಕಿಹೊಳಿ ಸವಾಲನ್ನ ಸ್ವೀಕಾರ ಮಾಡಿದ್ದೇನೆ, ಈ ಬಾರಿ ಯಮಕನಮರಡಿ ಕ್ಷೇತ್ರದಿಂದಲೆ ಸ್ಪರ್ಧೆ ಮಾಡುತ್ತೇನೆ, ಸತೀಶ್ ಜಾರಕಿಹೊಳಿ ಮೊದಲು ಬ್ಲಾಕ್ ಮೇಲ್ ಪ್ರವೃತ್ತಿ ಬಿಡಲಿ, ಪಕ್ಷ ಬಿಟ್ಟು ಹೋಗುತ್ತೇನೆ ಎಂದು ಬ್ಲಾಕ್ ಮೇಲ್ …
Read More »ನಗರದಲ್ಲಿ ನಂಗಾ ನಾಚ್ ಅಡ್ಡೆಯ ಮೇಲೆ ಪೋಲೀಸರ ದಾಳಿ
ಬೆಳಗಾವಿ ನಗರದ ಪಬ್ ಮೇಲೆ ಪೋಲೀಸರ ದಾಳಿ ಬೆಳಗಾವಿ- ಬೆಳಗಾವಿ ನಗರದಲ್ಲಿ ಕಿರ್ಲೋಸ್ಕರ್ ರಸ್ತೆಯಲ್ಲಿರುವ ಹೊಟೇಲ್ ನಲ್ಲಿ ಅಟ್ಟದ ಮೇಲೆ ಗುಟ್ಟಾಗಿ ನಡೆಯುತ್ತಿದ್ದ ಪಬ್ ಮೇಲೆ ಪೋಲೀಸರು ತಡರಾತ್ರಿ ದಾಳಿ ಮಾಡಿದ್ದಾರೆ ವೀಕೆಂಡನಲ್ಲಿ ಅನಧಿಕೃತವಾಗಿ ಪಬ್ ನಡೆಸಿ ಡಿಜೆ ಡ್ಯಾನ್ಸ ಜೊತೆಗೆ ರಾತ್ರಿ ಹೊತ್ತು ಡ್ರಗ್ಸ ಸೇವನೆ ಮಾಡುತ್ತಿದ್ದ ಯುವಕರು ರಾತ್ರಿ ಹೊತ್ತು ಡ್ರಗ್ಸ ಅಮಲಿನಲ್ಲಿ ನಂಗಾ ನಾಚ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ ಪ್ರತಿ ಶನಿವಾರ ವಿಕೆಂಡ್ ನೈಟ್ …
Read More »ಅಥಣಿ ಬಳಿ ಭೀಕರ ಅಪಘಾತ ಐದು ಜನ ಸ್ಥಳದಲ್ಲೇ ಸಾವು
ಬೆಳಗಾವಿ- ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಅಡಹಳ್ಳಿ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಕ್ರ್ಯುಸರ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಜನ ಸ್ಥಳದಲ್ಲೇ ಸಾವನ್ನೊಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ರಾತ್ರಿ ನಡೆದಿದೆ ಒಂದೇ ಕುಟುಂಬದ ಐದು ಜನ ಸಾವನ್ನೊಪ್ಪಿದ್ದು ಹತ್ತು ಜನರು ಗಾಯಗೊಂಡು ಅಥಣಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮೃತಪಟ್ಟವರನ್ನು ಅಣ್ಣಪ್ಪ 42 ಅರ್ಚನಾ 40 ರಾಧಾಭಾಯಿ 50 ರವಿ 12 …
Read More »ಬೆಳಗಾವಿ ಪೋಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ತೀರ್ಮಾಣ ಅದಕ್ಕೆ ಕೊಟ್ಟಿದ್ದೇವೆ ಅನುದಾನ..
ಹಾಹುಲ್ ಮಂದಿರಗಳಿಗೆ ಹೋದ್ರೆ ಬಿಜೆಪಿ ಯವರಿಗೆ ಹೊಟ್ಟೆಹುರಿ ಏಕೆ ? ಬೆಳಗಾವಿ- ಹಿಂದುತ್ವ ವನ್ನು ಬಿಜೆಪಿ ಯವರು ಗುತ್ತಿಗೆ ಪಡೆದಿಲ್ಲ ರಾಹುಲ್ ಗಾಂಧಿಯವರು ಮಂದಿರಗಳಿಗೆ ತೆರಳಿ ದೇವಿ,ದೇವತೆಗಳಿಗೆ ಪೂಜೆ ಸಲ್ಲಿಸಿದರೆ ಬಿಜೆಪಿಗೆ ಹೊಟ್ಟೆಹುರಿ ಏಕೆ ? ಎಂದು ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ ಬೆಳಗಾವಿಯ ಸಾಂಬ್ರಾ ವಿಮಾಣ ನಿಲ್ಧಾಣದಲ್ಲಿ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಹಿಂದುತ್ವ ಸನಾತನ ಧರ್ಮ ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವದು ಸರಿಯಲ್ಲ …
Read More »ಬೆಳಗಾವಿ ಬುಡಾ ಅಧ್ಯಕ್ಚರಾಗಿ ಶಾಸಕ ಸೇಠ ಸರ್ಕಾರದ ಆದೇಶ
ಬೆಳಗಾವಿ- ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಬೆಳಗಾವಿ ಉತ್ತರದ ಶಾಸಕ ಫಿರೋಜ್ ಸೇಠ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ನೀತಿ ಸಂಹಿತೆ ಜಾರಿಯಾಗಲು ಕೆವಲ ಎರಡು ವಾರ ಬಾಕಿ ಉಳಿದಿರುವಾಗ ಸರ್ಕಾರ ಶಾಸಕ ಸೇಠ ಅವರನ್ನು ಬುಡಾ ಅಧ್ಯಕ್ಷರನ್ನಾಗಿ ನೇಮಿಸಿ ಮುಸ್ಲೀಂ ಸಮಾಜಕ್ಕೆ ಆದ್ಯತೆ ನೀಡಿದೆ ಬುಡಾ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿನಯ ನಾವಲಗಟ್ಟಿ ಮತ್ತು ರಾಜು ಸೇಠ ಸುನೀಲ ಹನಮಣ್ಣವರ ಸೇರಿದಂತೆ ಹಲವಾರು ಜನ …
Read More »ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ?
ಬೆಳಗಾವಿ- ಮುಖ್ಯಮಂತ್ರಿ ಸಿದ್ರಾಮಯ್ಯನವರು ಮಂಡಿಸಿದ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೆ ಬಂಪರ್ ಕೊಡುಗೆ ಸಿಗದಿದ್ದರೂ ಸಮಾಧಾನ ಪಡುವ ಕೆಲವು ನಿರ್ಧಾರಗಳನ್ನು ಬಜೆಟ್ ನಲ್ಲಿ ಕೈಗೊಳ್ಳಲಾಗಿದೆ ಪ್ರಸಕ್ತ ಬಜೆಟ್‍ನಲ್ಲಿ ಜಿಲ್ಲೆಗೆ ರಾಮದುರ್ಗ ತಾಲೂಕಿನ 46 ಕೆರೆಗಳಿಗೆ ಘಟಪ್ರಭಾ ನದಿಯಿಂದ ನೀರು ಹರಿಸುವ ಸಾಲಾಪೂರ ಏತ ನೀರಾವರಿ ಯೋಜನೆಗೆ 540 ಕೋಟಿ ರೂ. ಸತ್ತಿಗೇರಿ ಏತ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳಲು 210 ಕೋಟಿ ರೂ. ಅಥಣಿ ತಾಲೂಕಿನ 17 ಕೆರೆಗಳನ್ನು ಕೃಷ್ಣಾ ನದಿಯಿಂದ …
Read More »ಬೆಳಗಾವಿ ಡಿಡಿಪಿಐ ಪುಂಡಲೀಕ ವರ್ಗಾವಣೆ
ಬೆಳಗಾವಿ – ಬೆಳಗಾವಿ ಡಿಡಿಪಿಐ ಎಬಿ ಪುಂಡಲೀಕ ಅವರ ವರ್ಗಾವಣೆಯಾಗಿದ್ದಾರೆ ಬೆಳಗಾವಿ ಡಿಡಿಪಿಐ ಯಾಗಿ ಚಂದ್ರಪ್ಪ ಹೆಚ್ ಕೆ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ರೀಡರ್ ಸಿಟಿಇ ಆಗಿದ್ದ ಚಂದ್ರಪ್ಪ ಹೆಚ್ ಕೆ ಅವರನ್ನು ಬೆಳಗಾವಿ ಡಿಡಿಪಿಐ ಆಗಿ ನಿಯೋಜಿಸಲಾಗಿದ್ದು ಇವರ ತೆರುವಾದ ಸ್ಥಾನಕ್ಕೆ ಎಬಿ ಪುಂಡಲೀಕ ಅವರನ್ನು ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆಯ ಆಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ
Read More »ಮಾರ್ಚ 1 ರಂದು ಮೇಯರ್ ಉಪ ಮೇಯರ್ ಚುನಾವಣೆ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗು ಉಪ ಮೇಯರ್ ಚುನಾವಣೆ ನಡೆಯಲಿದೆ ಚುನಾವಣಾ ಅಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ಪಿಎ ಮೇಘನ್ನವರ ಅವರು ಮೇಯರ್ ಚುನಾವಣೆಯ ವೇಳಾ ಪಟ್ಟಿಯನ್ನು ಪ್ರಕಟಿಸಿದ್ದಾರೆ ಮಾರ್ಚ 1 ರಂದು ಮಧ್ಯಾಹ್ನ 1 ಘಂಟೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಮೇಯರ್ ಸ್ಥಾನ ಪರಶಿಷ್ಟ ಪಂಗಡ ( ಎಸ್ ಟಿ) ವರ್ಗಕ್ಕೆ ಮೀಸಲೀಡಲಾಗಿದ್ದು ಉಪಮೇಯರ್ ಸ್ಥಾನ ಓಬಿಸಿ ಮಹಿಳೆಗೆ ಮೀಸಲಿಡಲಾಗಿದೆ ಕನ್ನಡ ಗುಂಪಿನ ಹಿರಿಯ ನಗರ …
Read More »ಸೈನಿಕರ ದೇಶ ಸೇವೆಗೆ ಲಕ್ಷ್ಮೀ ಹೆಬ್ಬಾಳಕರ ಸಲಾಂ..
ಬೆಳಗಾವಿ- ಅನೇಕ ಜನ ನಾಯಕರು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಿಸಿಕೊಳ್ಳುತ್ತಾರೆ ಆದರೆ ಲಕ್ಷ್ಮೀ ಹೆಬ್ಬಾಳಕರ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಿರಾರು ಜನ ಸೈನಿಕರನ್ನು ಸನ್ಮಾನಿಸಿ ಅವರ ದೇಶ ಸೇವೆಗೆ ಸೇವಾ ಪುರಸ್ಕಾರ ನೀಡಿ ಗೌರವಿಸುವದರ ಮೂಲಕ ಜವಾನರಿಗೆ ಗೌರವ ಸಮರ್ಪಿಸುವ ಮೂಲಕ ತಮ್ಮ ಜನ್ಮ ದಿನಾಚರಣೆಯನ್ನು ಆಚರಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಸಾವಿರಾರು ಜನ ಸೈನಿಕರು ಹಾಗು ಅಭಿಮಾನಿಗಳ ಸಮ್ಮುಖದಲ್ಲಿ …
Read More »ಹೆಬ್ಬಾಳಕರ ಜನ್ಮದಿನದ ನಿಮಿತ್ಯ ನೂರಾರು ಯುವಕರಿಂದ ರಕ್ತದಾನ
ಬೆಳಗಾವಿ- ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರ ಜನ್ಮದಿನಾಚರಣೆ ನಿಮಿತ್ಯ ನೂರಾರು ಯುವಕರು ರಕ್ತದಾನ ಮಾಡುವ ಮೂಲಕ ವಿಶಿಷ್ಟವಾಗಿ ಜನ್ಮದಿನಾಚರಣೆಯನ್ನು ಆಚರಿಸಿದರು ಕುವೆಂಪು ನಗರದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಲಕ್ಷ್ಮೀ ತಾಯಿ ಯುವಪಡೆಯ ಯುವಕರು ಮತ್ತು ಲಕ್ಷ್ಮಿ ಹೆಬ್ಬಾಳಕರ ಅವರ ಅಭಿಮಾನಿಗಳು ರಕ್ತದಾನ ಮಾಡಿ ಎಲ್ಲರ ಗಮನ ಸೆಳೆದರು ಲಕ್ಷ್ಮೀ ಹೆಬ್ಬಾಳಕರ ಅವರ ಪುತ್ರ ಮೃನಾಲ ಮೊದಲಿಗರಾಗಿ ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರ ಕ್ಕೆ ಚಾಲನೆ …
Read More »