ಬೆಳಗಾವಿ- ಗಡಿನಾಡು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲೀಗ ಭಾರಿ ಅಕ್ರಮಗಳ ಹೂರಣವೇ ಬೆಳಕಿಗೆ ಬರತೊಡಗಿದೆ. ವಿಶ್ವವಿದ್ಯಾಲಯದಲ್ಲಿ ನಡೆಯುತ್ತರುವ ಆಕ್ರಮಗಳನ್ನು ತಡೆಯುವಂತೆ ವಿವಿಧ ದಲಿತ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿ ಕ್ರಮಕ್ಕಾಗಿ ವಾರದ ಗಡುವು ನೀಡಿದೆ ವಿವಿಯಲ್ಲಿನ ಅಕ್ರಮ ನೇಮಕಾತಿಗಳ ಕುರಿತು ವಿಚಾರಣೆ ನಡೆಸಿದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಹಲವು ಸತ್ಯ ಸಂಗತಿಗಳನ್ನ ಹೊರಹಾಕಿದ್ದು ಅಕ್ರಮ ನೇಮಕಾತಿ ಹೊಂದಿದ ಕುಲಸಚಿವರು ಸೇರಿದಂತೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಮಾರುತಿ ಝನ್ ಕಾರ್ ಹರಿದು ನಲವತ್ತು ಕುರಿಗಳ ಸಾವು
ಬೆಳಗಾವಿ- ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಮಾರುತಿ ಝನ್ ಕಾರು ಹರಿದು ನಲವತ್ತಕ್ಕೂ ಹೆಚ್ವು ಕುರಿಗಳು ಸಾವನ್ನೊಪ್ಪಿದ ಘಟನೆ ನಡೆದಿದೆ ಕಾರ್ ಕುರಿಗಳ ಮೇಲೆ ಹರಿದ ಪರಿಣಾಮ ೪೦ ಕುರಿಗಳು ಸಾವನ್ನೊಪ್ಪಿವೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿ ಕಟಕೋಳ ಸಮೀಪ ಸಾಲಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ ಬಾಗಲಕೋಟ ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಲೋಕಾಪುರದಿಂದ ಹೊರಟ ಕಾರ್ ಕುರಿಗಳ ಹರಿದು ರಸ್ತೆಯಲ್ಲಿ ರಕ್ತದೋಕುಳಿ ನಡೆದಿದೆ ಕಟಕೋಳ ಪೊಲಿಸ್ ಠಾಣೆ …
Read More »ಗೌರಿ ಲಂಕೇಶ ಹತ್ಯೆ ಪ್ರಕರಣ ಸಿಬಿಐ ಗೆ ಒಪ್ಪಿಸಿ- ಹೆಬ್ಬಾಳಕರ
ಬೆಳಗಾವಿ- ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಖಂಡಿಸಿ.. ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದಿಂದ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮೇಣದ ಬತ್ತಿ ಹಚ್ಚಿ ಗೌರಿ ಲಂಕೇಶ ಅವರಿಗೆ ಶೃದ್ಧಾಂಜಲಿ ಅರ್ಪಿಸುವದರ ಜೊತೆಗೆ ಹಂತಕರನ್ನು ಬಂಧಿಸುವಂತೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು ಕರ್ನಾಟಕದಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ. …
Read More »ಲವ್ ಮಾಡಿದವನೇ ಲವರ್ ಕೊಲೆ ಮಾಡಿ ಸೂಟಕೇಸ್ ನಲ್ಲಿ ಹಾಕಿ ಬೀಸಿದ..
ಬೆಳಗಾವಿ- ಪ್ರೀತಿಸಿ ನಾಟಕವಾಡಿ ಸ್ನೇಹಿತರಿಂದಲೇ ಅತ್ಯಾಚಾರ ವೆಸಗಿ ಯುವತಿಯ ಕೊಲೆ ಮಾಡಿದ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಮುಂಬೈನ ಅಂಬರನಾಥದಲ್ಲಿ ಕೊಲೆ ಮಾಡಿ ಬ್ಯಾಗ್ ನಲ್ಲಿ ತಂದ ಕೊಲೆಗಡುಕರು ಬೆಳಗಾವಿಯ ಹೊರ ವಲಯದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕ ಮೊರಿಯಲ್ಲಿ ಬಿಸಾಕಿದ ಹೋಗಿದ್ದಾರೆ. ನಾಗಪುರ ಮೂಲದ ಅಂಕಿತಾ ಸುನಿಲ್ ಕನೋಜಿಯಾ.(೨೨) ಕೊಲೆಯಾದ ಯುವತಿ ಎಂದು ತಿಳಿದು ಬಂದಿದೆ. ಆದರೆ ಆರೋಪಿಗಳ ಹೆಸರು …
Read More »ಖಾನಾಪೂರ ತಾಲ್ಲೂಕಿನಲ್ಲಿ ರಸ್ತೆ ಅಪಘಾತ ಮೂವರ ಸಾವು
ಕದಂಬ ಬಸ್ ಮತ್ತು ಮಾರುತಿ ಓಮಿನಿ ಮುಖಾಮುಖಿ ಡಿಕ್ಕಿ ಯಾದ ಪರಿಣಾಮ ಓಮಿನಿಯಲ್ಲಿದ್ದ ಮೂರು ಜನ ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ ನಡೆದಿದೆ ಎರಡು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಕ್ರಾಳಿ ಬಳಿ ಘಟನೆ ನಡೆದಿದೆ ಉತ್ತರ ಕನ್ನಡ ಜಿಲ್ಲೆಯ ರಾಮನಗರ ಮೂಲದ ಶಮೀರ್ ಮುಲ್ಲಾ ೨೬,ಪ್ರಕಾಶ್ ೨೭, ಶಂಕರ್ ಸ್ಥಳದಲ್ಲೇ ಸಾವುಕಂಡ ದುರ್ದೈವಿಗಳು ಎಂದು ಗುರುತಿಸಲಾಗಿದೆ ಗೋವಾ ದಿಂದ ಖಾನಾಪುರಕ್ಕೆ ತೆರಳುತಿದ್ದ ಗೋವಾ ಸಾರಿಗೆ ಬಸ್ …
Read More »ಗುಂಡಿನಿಂದ ಪ್ರಗತಿಪರರ ವಿಚಾರಗಳನ್ನು ಕೊಲ್ಲಲು ಸಾಧ್ಯವೇ ಇಲ್ಲ..
ಗುಂಡಿನಿಂದ ಸಾಮಾಜಿಕ ನ್ಯಾಯದ ಪರ,ಕೋಮುವಾದದ ವಿರುದ್ದ ಹೋರಾಟ ನಿಲ್ಲಿಸಲು ಸಾದ್ಯವಿಲ್ಲ.ಗುಂಡಿನಿಂದ ಯಾರೊಬ್ಬರೂ ವಿಚಾರಗಳನ್ನು ಕೊಲ್ಲಲು ಸಾಧ್ಯವೇ ಇಲ್ಲ ಗೌರಿ ಲಂಕೇಶ ನಮ್ಮನ್ನು ಬಿಟ್ಟು ಅಗಲಿರಬಹುದು ಆದರೆ ಅವರ ವಿಚಾರಗಳು ನಮ್ಮ ಜೊತೆಗಿವೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೋಳಿ ಹೇಳಿದ್ದಾರೆ ಗೌರಿ ಲಂಕೇಶ ಹತ್ಯೆಯಿಂದ ಪ್ರಗತಿಪರ ಹೋರಾಟಕ್ಕೆ ನಷ್ಟವಾಗಿದೆ. ಪ್ರಗತಿಪರ ಹೋರಾಟಗಾರನನ್ನ ಗುರಿಯಾಗಿಸಿ ಹತ್ಯೆಗಳು ನಡೆಯುತ್ತಿವೆ. ಗೌರಿ ಲಂಕೇಶ ಅವರ ಸ್ಥಾನವನ್ನ ಬೇರೆಯವರು ತುಂಬುತ್ತಾರೆ. ಮನುವಾದಿಗಳು ಈ ದೇಶದಲ್ಲಿ …
Read More »ಜಿಲ್ಲಾ ಮಂತ್ರಿಗಳಿಗೆ ಜಿಲ್ಲಾಡಳಿತದಿಂದ ಸತ್ಕಾರ
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಮಂಗಳವಾರ ಬೆಳಿಗ್ಗೆ ನಗರದ ನರಗುಂದಕರ ಭಾವೆ ಚೌಕದಲ್ಲಿರುವ ಸಾರ್ವಜನಿಕ ಗಣೇಶ ಉತ್ಸವ ಮಂಡಳದವರು ಪ್ರತಿಷ್ಠಾಪಿಸಿದ ಗಣೇಶನ ದರ್ಶನ ಪಡೆದರು ಜಿಲ್ಲಾಧಿಕಾರಿ ಜಿಯಾವುಲ್ಲಾ ಪಾಲಿಕೆ ಆಯುಕ್ತ ಶಶಿಧರ ಕುರೇರ ಸೇರಿದಂತೆ ಇತರ ಅಧಿಕಾರಿಗಳು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು ಶ್ರೀ ಗಣೇಶನ ದರ್ಶನ ಪಡೆದು ಮಾತನಾಡಿದ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಮಹಾರಾಷ್ಟ್ರದ ಪೂನಾ ಹೊರತುಪಡಿಸಿದರೆ ಬೆಳಗಾವಿಯಲ್ಲಿ ಅತ್ಯಂತ ವಿಶಿಷ್ಟವಾಗಿ ಅದ್ಧೂರಿಯಿಂದ ಗಣೇಶ …
Read More »ಎಸಿಪಿ ಜೈಕುಮಾರ್ ಗೆ ಶಾಸಕ ಸಂಜಯ ಪಾಟೀಲ್ ಅವಾಜ್….!
ಬೆಳಗಾವಿ: ಬಿಜೆಪಿ ಬೈಕ್ ರ‌್ಯಾಲಿ ವೇಳೆ ಬಿಜೆಪಿ ಶಾಸಕ ಸಂಜಯ್ ಪಾಟೀಲರಿಂದ ಪೊಲೀಸರಿಗೆ ಆವಾಜ್.ಹಾಕಿದ ಘಟನೆ ನಡೆದಿದೆ ನಗರದ ಚನ್ನಮ್ಮ ವೃತ್ತದಲ್ಲಿ ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಸಲು ಶಾಸಕ ಸಂಜಯ ಪಾಟೀಲ ಬಿಜೆಪಿ ಕಾರ್ಯಕರ್ತರ ಜೊತೆ ಚನ್ನಮ್ಮ ವೃತ್ತಕ್ಕೆ ಬಂದಾಗ ಶಾಸಕ ಸಂಜಯ ಮತ್ತು ಪೋಲೀಸ್ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು ಖಡೆಬಜಾರ್ ಎಸಿಪಿ ಜಯಕುಮಾರ್ ಅವರಿಗೆ ಏರು ಧ್ವನಿಯಲ್ಲಿ ಚಿರಾಡಿದ ಶಾಸಕ ಸಂಜಯ ಪಾಟೀಲ ಏನೇ …
Read More »ಬಿಜೆಪಿ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಕಿತ್ತೂರಿನಲ್ಲಿ ಅಡ್ಡಿ
ಯುವಮೋರ್ಚಾ ಕಿತ್ತೂರು ಮಂಡಲ ಅಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡರ ಮಂಗಳೂರು ಚಲೋ ಜಾಥಾದಲ್ಲಿ ಭಾಗವಹಿಸಲು ಬೆಳಗಾವಿಗೆ ತೆರಳುತ್ತಿದ್ದ ಸಂಧರ್ಭದಲ್ಲಿ ಚಿನ್ನಪ್ಪಗೌಡರ ಅವರನ್ನು ಕಿತ್ತೂರು ಪೋಲೀಸರು ಬಂಧಿಸಿದ್ದಾರೆ ಬೆಳಗಾವಿಯಿಂದ ಬೆಳಗ್ಗೆ ೧೧:೩೦ಕ್ಕೆ ಮಂಗಳೂರಿಗೆ ಯುವಮೋರ್ಚಾ ಜಾಥಾ ಹೊರಡುವ ಸಮಯ ನಿಗದಿಯಾಗಿತ್ತು ಕಿತ್ತೂರಿನಿಂದ ಬೆಳಗಾವಿಗೆ ತೆರಳಲು ಬೈಕ್ ಗಳ ಜೊತೆಯಲ್ಲಿ ಸಿದ್ಧತೆಯಲ್ಲಿರುವಾಗ ಪೊಲೀಸರು ಕಿತ್ತೂರಿನ ಬಿಜೆಪಿ ಕಾರ್ಯಕರ್ತರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಮಹಾಂತೇಶ ಬಂಧನಕ್ಕೆ ಬೆಳಗಾವಿ ಗ್ರಾಮೀಣ ಉಸ್ತುವಾರಿ ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ಭೀಮಾಶಂಕರ …
Read More »ಆನಂದ ಅಪ್ಪುಗೋಳ್ ಪರಾರಿ , ರಾಯಣ್ಣ ಸೊಸೈಟಿಯ ಗ್ರಾಹಕರು ದಿಕ್ಕಾಪಾಲು
ಬೆಳಗಾವಿ- ಬೆಳಗಾವಿಯ ಪ್ರತಿಷ್ಠಿತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬ್ಯಾಂಕಿನಲ್ಲಿ ಹಣವನ್ನು ಠೇವಣಿ ಇಟ್ಟಿರುವ ಗ್ರಾಹಕರು ಈಗ ಸಂಪೂರ್ಣವಾಗಿ ಕಂಗಾಲಾಗಿದ್ದು ಗ್ರಾಹಕರ ಪರದಾಟ ಇಂದಿಗೂ ಮಂದುವರೆದಿದೆ ಬ್ಯಾಂಕಿನಲ್ಲ ಹಣ ಠೇವಣಿ ಇಟ್ಡಿರುವ ನೂರಾರು ಜನ ಗ್ರಾಹಕರು ಇಂದು ಮೊದಲು ಡಿಸಿ ಕಚೇರಿಯ ಮುಂದೆ ಸೆರಿ ನಂತರ ಚನ್ನಮ್ಮ ವೃತ್ತದಲ್ಲಿಜನ ಪ್ರತಿಭಟನೆ ಮಾಡಿ ನಂತರ ಸಾಹಿತ್ಯಭವನದ ಆವರಣದಲ್ಲಿ ಸೇರಿ ನಂತರ ಮತ್ತೆ ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಭಟಿಸಿ ಪರದಾಡುತ್ತಿರುವ ದೃಶ್ಯ …
Read More »ಲವ್ ಮಾಡಿದ್ದೇವೆ ಮದುವೆ ಮಾಡಿಸಿ,ಇಲ್ಲದಿದ್ದರೆ ವಿಷ ಕುಡಿಯುತ್ತೇವೆ..
ಬೆಳಗಾವಿ- ಪ್ರೀತಿಸಿ ಮನೆ ಬಿಟ್ಟು ಓಡಿ ಬಂದ ಪ್ರೇಮಿಗಳಿಬ್ಬರು ರಕ್ಷಣೆ ಒದಗಿಸುವಂತೆ ಬೆಳಗಾವಿ ಪೊಲೀಸ್ ಕಮೀಶನರ್ ಮೊರೆ ಹೋಗಿದ್ದಾರೆ. ತಮಗೆ ನ್ಯಾಯ ಸಿಗದಿದ್ದರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳೊದಾಗಿ ವಿಷದ ಬಾಟಲಿ ಹಿಡಿದು ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲೇರಿದ್ದಾರೆ. ಗೋಕಾಕ್ ತಾಲೂಕಿನ ಗೋಡಚಿನಮಲ್ಕಿ ಗ್ರಾಮದ ಭಾರತಿ ಗುಡುಗನಟ್ಟಿ ಮತ್ತು ಬೆಳಗಾವಿ ಮೂಲದ ರಾಘವೇಂದ್ರ ಹಿರೇಮಠ್ ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಆದ್ರೆ ಭಾರತಿ ಮನೆಯವ್ರು ಇವರ ಪ್ರೀತಿಗೆ ವಿರೋಧಿಸಿ ಭಾರತಿಯನ್ನ …
Read More »ಮೊದಲು ಮಾತನಾಡಿದ್ದು ಸಫಾಟ್.ನಂತರ ಹೇಳಿದ್ದು ಬಾಯಿಪಾಠ್.ಆಮೇಲೆ ಆಗಿದ್ದು ಬೊಂಬಾಟ್..!!!!
ಬೆಳಗಾವಿ- ಕೆಪಿಸಿಸಿ ಮಹಿಳಾ ಘಟಕದ ಅದ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರು ನಾಡವಿರೋಧಿಗಳಿಗೆ ಬುದ್ಧಿ ಹೇಳಲು ಹೋಗಿ ಎಡವಟ್ಟು ಮಾಡಿಕೊಂಡಿರುವ ವಿಷಯ ಈಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ ಆದರೆ ಅವರು ನಿಜವಾಗಿಯೂ ಆ ದಿನ ಭಾಷಣ ಮಾಡಿದ್ದೇನು? ಎಡವಿದ್ದು ಎಲ್ಲಿ ಅನ್ನೋದನ್ನು ಖಾತ್ರಿ ಪಡಿಸಿಕೊಳ್ಳಬೇಕಾದರೆ ಅವರ ಈಡೀ ಭಾಷಣವನ್ನು ಕೇಳಲೇ ಬೇಕು ಲಕ್ಷ್ಮೀ ಹೆಬ್ಬಾಳಕರ ಅವರು ಎಂಈಸ್ ಬೆಂಬಲಿಗರಿಗೆ ಬುದ್ಧಿ ಹೇಳುವ ಪ್ರಯತ್ನ ಮಾಡಿದ್ದಾರೆ ಸ್ಪಷ್ಠವಾಗಿ ಮರಾಠಿ ಭಾಷೆ ಮಾತನಾಡಲು …
Read More »ಆನಂದ ಅಪ್ಪುಗೋಳ ವಿರುದ್ಧ ಸೋ ಮೋಟೋ ಪ್ರಕರಣ ದಾಖಲಿಸಿ..
ಬೆಳಗಾವಿ- ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಸೊಸೈಟಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿರುವ ಗ್ರಾಹಕರು ಈಗ ಕಂಗಾಲಾಗಿದ್ದು ನೂತನವಾಗಿ ಸಹಕಾರ ಸಚಿವರಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಕೂಡಲೇ ಈ ಕುರಿತು ಗಮನ ಹರಿಸಿ ಗ್ರಾಹಕರಿಗೆ ನ್ಯಾಯ ದೊರಕಿಸಿ ಕೊಡುವಂತೆ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಒತ್ತಾಯ ಮಾಡಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸಾರ್ವಜನಿಕರು ತಾವು ಶ್ರಮವಹಿಸಿ ಗಳಿಸಿದ ಹಣವನ್ನು ರಾಯಣ್ಣ ಬ್ಯಾಂಕ್ ನಲ್ಲಿ ಠೇವಣಿ …
Read More »ಕೋರ್ಟ್ ರಸ್ತೆ ಫುಲ್ ಪ್ಯಾಕ್..ಅಂಡರ್ ಪಾಸ್ ಆಯ್ತು ಬಾಯಪಾಸ್…!
ಬೆಳಗಾವಿ- ಜಿಲ್ಲಾಧಿಕಾರಿ ಕಚೇರಿ ಎದುರಿಗಿನ ರಸ್ತೆಯಲ್ಲಿ ತೆರವಾಗಿದ್ದ ಡಿವೈಡರ್ ಈಗ ಬ್ಯಾರಿಕೇಡ್ ಹಾಕಿ ಫುಲ್ ಪ್ಯಾಕ್ ಮಾಡಲಾಗಿದ್ದು ಡಿಸಿ ಕಚೇರಿ ಬಳಿಯಿಂದ ಕೋರ್ಟ್ ಗೆ ಹೋಗಲು ಇನ್ಮುಂದೆ ಅಂಡರ್ ಪಾಸ್ ವೇ ಬಾಯಪಾಸ್ ರಸ್ತೆಯಾಗಲಿದೆ ನ್ಯಾಯವಾದಿಗಳ ಒತ್ತಾಯದ ಮೇರೆಗೆ ಉಮೇಶ ಕತ್ತಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಸರ್ಕಾರದ ನೂರು ಕೋಟಿ ರೂ ವಿಶೇಷ ಅನುದಾನದಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ಡಿಸಿ ಕಚೇರಿ ಎದುರು ಅಂಡರ್ ಪಾಸ್ ನಿರ್ಮಾಣ …
Read More »ಬೆಳಗಾವಿ ಬಿಜೆಪಿ ಗುಂಪುಗಾರಿಕೆ ಯಡಿಯೂರಪ್ಪ ಗರಂ..
ಬೆಳಗಾವಿ-ಬೆಳಗಾವಿ ಉತ್ತರ ಮತ್ತು ದಕ್ಷಿಣ ಮತಕ್ಷೇತ್ರದಲ್ಲಿ ಟಿಕೆಟ್ ಗಾಗಿ ನಡೆಯುತ್ತಿರುವ ಬಿಜೆಪಿ ಗುಂಪುಗಾರಿಕೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಕ್ರೋಶ ವ್ಯೆಕ್ತಪಡಿಸಿದ್ದಾರೆ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರ ಜೊತೆ ಬೆಳಗಾವಿ ಬಿಜೆಪಿ ಉಸ್ತುವಾರಿ ಮುರಳಿಧರ ರಾವ ಉಪಸ್ಥಿತಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಟಿಕೆಟ್ ಯಾರಿಗೆ ಕೊಡ್ತೇವಿ ಅಂತ ನಾವು ಯಾರಿಗೂ ಹೇಳಿಲ್ಲ ಯಾರೊಬ್ಬರಿಗೂ ಟಿಕೆಟ್ ಖಾತ್ರಿ ಪಡಿಸಿಲ್ಲ ಟಿಕೆಟ್ ನನಗೇ ಸಿಗುತ್ತದೆ ಎಂದು ಒಬ್ಬರ ಕಾಲನ್ನು ಇನ್ನೊಬ್ಬರು …
Read More »